BigTv News
December 22, 2024
Breaking News, ಬೀದರ್
ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್ …
Read More »
BigTv News
December 22, 2024
Breaking News, ಕಲಬುರಗಿ
ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಘಟನೆಗೆ ಹಲವು ಎಂಎಲ್ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು …
Read More »
BigTv News
December 22, 2024
Breaking News, ಬಳ್ಳಾರಿ
ಬಳ್ಳಾರಿ: ಬಹಳ ಹಿಂದೆಯೇ ಸುಪ್ರೀಂಕೋರ್ಟ್ ಗಣಿಗಾರಿಕೆ ಪ್ರದೇಶದಲ್ಲಿ ಪುನರ್ ವಸತಿ, ಪುನಶ್ಚೇತನ ಕೆಲಸ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಾಣ ಮಾಡಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ಈ ಕುರಿತು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಳ್ಳಾರಿಯ ಅರಣ್ಯ ಇಲಾಖೆ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಗಣಿ ಪರಿಸರ …
Read More »
BigTv News
December 22, 2024
Breaking News, ಕಲಬುರಗಿ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಜನ ಏಳು ಜನ ಶಾಸಕರನ್ನು ನೀಡಿದ್ದಾರೆ, ಹೀಗಾಗಿ ಈ ಭಾಗದಲ್ಲಿ ಇನ್ನೂ ಶೈಕ್ಷಣಿ, ಆರೋಗ್ಯ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕಾರ್ಯಗಳು ಆಗಬೇಕಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ KKRDB ವತಿಯಿಂದ ರೂ. 327.17 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು …
Read More »
BigTv News
December 22, 2024
Breaking News, ಬೆಂಗಳೂರು
ಬೆಂಗಳೂರು: ಆಗಸ್ಟ್ 2023 ಮತ್ತು ಜುಲೈ 2024 ರ ನಡುವೆ, ರಾಜ್ಯದಲ್ಲಿ ಒಟ್ಟಾರೆ ದೇಶೀಯ ವಿದ್ಯುತ್ ಬಳಕೆಯು ಶೇಕಡಾ 11.35 ರಷ್ಟು ಹೆಚ್ಚಾಗಿದೆ (ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಬಳಕೆ ಶೇಕಡಾ 7.13 ರಷ್ಟು ಹೆಚ್ಚಾಗಿದೆ). ಬೆಸ್ಕಾಂ (ಶೇ.3.76) ಹೊರತುಪಡಿಸಿ ಉಳಿದ ಎಲ್ಲ ಎಸ್ಕಾಂಗಳು ಕಳೆದ ವರ್ಷ ಶೇ.10ರಿಂದ ಶೇ.19.75ರಷ್ಟು ಏರಿಕೆ ಕಂಡಿವೆ. 2022 ಮತ್ತು 2023 ರ ನಡುವೆ ರಾಜ್ಯವು ಒಟ್ಟಾರೆ ವಿದ್ಯುತ್ ಬಳಕೆಯಲ್ಲಿ ಶೇಕಡಾ 4.64 ರಷ್ಟು …
Read More »
Shaikh BigTv
December 22, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಮ್ಮನ್ನು ಕೊಲೆ ಮಾಡೋ ಸಂಚಿತ್ತೆಂದು ಸಿ.ಟಿ.ರವಿ ಅವರೇ ಹೇಳಿದ್ದಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ? ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಟಿ ರವಿ ಅವರನ್ನು ಪೊಲೀಸ್ ಅಧಿಕಾರಿಗಳು ನಡೆಸಿಕೊಂಡ ರೀತಿಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದರು. ಸಿಟಿ ರವಿ ಅವರನ್ನು ಬಂಧಿಸಿ ಪೊಲೀಸರೇ ಸಿಟಿ ರವಿ ಮೇಲೆ ಹಲ್ಲೆ ಮಾಡಿದ ಆರೋಪ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಸಿಟಿ ರವಿ ಕೊಟ್ಟ …
Read More »
BigTv News
December 22, 2024
Breaking News, ಕಲಬುರಗಿ
ಕಲಬುರಗಿ: ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಕ್ಯಾತಲ್ಯಾಬ್ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಸಚಿವ …
Read More »
BigTv News
December 22, 2024
Breaking News, ಮಂಡ್ಯ
ಮಂಡ್ಯ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. 67 ವರ್ಷಗಳ ನಂತರ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಂತಾಗಿದೆ. ಶನಿವಾರ ರಾತ್ರಿ ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ನಡೆದ ಎಲ್ಲಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲೇ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಸಲ 87ನೇ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಗೆ ನೀಡಬೇಕೆಂಬ ಒತ್ತಾಯವಿದ್ದು, …
Read More »
BigTv News
December 22, 2024
Breaking News
ನವದೆಹಲಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್, ಡಿಸೆಂಬರ್ 20 ರಂದು ಎಕ್ಸ್ ನಲ್ಲಿ ನಡೆದ “ಆಸ್ಕ್ ಬಿಎಸ್ಎನ್ಎಲ್” ಅಭಿಯಾನದಲ್ಲಿ, ತನ್ನ 4 ಜಿ ನೆಟ್ವರ್ಕ್ ಮತ್ತು ಇತರ ಸಂಬಂಧಿತ ಸೇವೆಗಳ ರೋಲ್ಔಟ್ ಬಗ್ಗೆ ಕೆಲವು ಪ್ರಮುಖ ನವೀಕರಣಗಳನ್ನು ಹಂಚಿಕೊಂಡಿದೆ ಆಪಲ್ ಮತ್ತು ಗೂಗಲ್ ನಿರ್ಮಿತ ಸ್ಮಾರ್ಟ್ಫೋನ್ಗಳನ್ನು ಬಳಸುವವರಿಗೆ ಪ್ರಮುಖ ನವೀಕರಣವಾದ ಇ-ಸಿಮ್ ಸೇವೆಗಳನ್ನು ಮಾರ್ಚ್ 2025 ರೊಳಗೆ ಪ್ರಾರಂಭಿಸುವುದಾಗಿ ಕಂಪನಿ ದೃಢಪಡಿಸಿದೆ, ಇದು ಒಂದೇ ಭೌತಿಕ ಸಿಮ್ ಕಾರ್ಡ್ ಸ್ಲಾಟ್ …
Read More »
BigTv News
December 22, 2024
Breaking News, ವಿಜಯನಗರ
ವಿಜಯನಗರ: ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರಸ್ಟ್ ಗೇಟ್ಗಳನ್ನು ತುರ್ತಾಗಿ ಅಳವಡಿಸಬೇಕೆ ಅಥವಾ ಬೇಡವೇ ಎಂಬುದನ್ನು ತಿಳಿದುಕೊಳ್ಳಲು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆಯ (ಸಿಎಸ್ಐಆರ್) ಸ್ಟ್ರಕ್ಚರಲ್ ಎಂಜಿನಿಯರಿಂಗ್ ಸಂಶೋಧನಾ ವಿಭಾಗದ ಐವರು ತಜ್ಞರು ಇಲ್ಲಿ ಪರಿಶೀಲಿಸಿದರು. ಜೆಮ್ಶೆಡ್ಪುರದ ಮೆಟೀರಿಯಲ್ ಎಂಜಿನಿಯರಿಂಗ್ ಪ್ರಯೋಗಾಲಯದ ಹೇಮೇಂದ್ರನಾಥ್ ನೇತೃತ್ವದಲ್ಲಿ ಎರಡು ಗಂಟೆ 33 ಗೇಟ್ಗಳನ್ನು ಪರಿಶೀಲಿಸಿದ ತಂಡ, ಪ್ರತಿಯೊಂದು ಗೇಟ್ನಲ್ಲಿ ಬಳಸಲಾದ ಸಾಮಗ್ರಿಗಳ ಮಾದರಿ ಸಂಗ್ರಹಿಸಿತು. ಈ ಮಾದರಿಗಳನ್ನು ನಾವು ಕೂಲಂಕಷ ಪರಿಶೀಲನೆಗೆ ಒಳಪಡಿಸಲಿದ್ದೇವೆ. …
Read More »