BigTv News
December 21, 2024
Breaking News, ಬೆಂಗಳೂರು
ಬೆಂಗಳೂರು: ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ಆಯೋಜಿಸಿರುವ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ಆಯೋಜಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4 ಗಂಟೆಗೆ ಆಯೋಜಿಸಿರುವ ಈ ಸಭೆಗೆ ಎಲ್ಲ ಸಚಿವರು, ಕಾಂಗ್ರೆಸ್ನ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರಿಗೆ ಸಿಎಂ ಕಚೇರಿಯಿಂದ ಆಹ್ವಾನ ಕಳುಹಿಸಲಾಗಿದ್ದು, ಇದುವರೆಗೆ ನಡೆಸಿರುವ ಸಿದ್ಧತೆ …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ ಭಾರತ್ ಗೌರವ್ ಯಾತ್ರೆ ಸಹಾಯಧನ ಘೋಷಿಸಲಾಗಿದೆ. ದಕ್ಷಿಣ ಯಾತ್ರೆಯು ಜನವರಿ 25 ರಿಂದ …
Read More »
BigTv News
December 20, 2024
Breaking News, ಕಲಬುರಗಿ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇದೇ ಡಿಸೆಂಬರ್ 22 ರಂದು ಲೋಕಾರ್ಪಣೆ ಮಾಡಲಾಗುತ್ತಿದ್ದು, ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, …
Read More »
BigTv News
December 20, 2024
Breaking News, ಕಲಬುರಗಿ
ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಒಬ್ಬ ಟೆರರಿಸ್ಟ್ ರೀತಿ ನಡೆಸಿಕೊಂಡರು ಎಂದು ಕಿಡಿ ಕಾರಿದ್ದಾರೆ. ರಾಜಕೀಯ, ಸೈದ್ಧಾಂತಿಕವಾಗಿ ನಾನು ಟೀಕೆ ಮಾಡುತ್ತೇನೆ ಹೊರತೂ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ನಾನು ಎಂದಿಗೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳಿದುಕೊಳ್ಳಿ. …
Read More »
BigTv News
December 20, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ಪರ್ಯಾಯವಾಗಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ಗೋಪಾಲಯ್ಯ ಪರವಾಗಿ ಸದಸ್ಯ ಭೈರತಿ ಬಸವರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಹುದ್ದೆಗಳಿವೆ. …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉತ್ತರ ನೀಡಿದರು. ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ. ಪ್ರಸ್ತುತ ನಾಡಪ್ರಭು ಕೆಂಪೇಗೌಡ …
Read More »
BigTv News
December 20, 2024
Breaking News, ಬೆಳಗಾವಿ
ಬೆಳಗಾವಿ: ನನ್ನನ್ನು ರಾತ್ರಿಯಡಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದಾರೆ ಯಾವುದೇ ನೋಟೀಸ್ ನೀಡಿಲ್ಲ ಎಂದು ಬೆಳಗಾವಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಇಂದು (ಡಿ.20) ಬೆಳಗಾವಿ ಐದನೇ ಜೆಎಂಎಫ್ ಸಿ ನ್ಯಾಯಾಲಯದ ಹೊರಗಡೆ ಬರುವ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ.ರವಿ, ಅಕ್ರಮವಾಗಿ ಬಂಧನ ಮಾಡಿ ರಾತ್ರಿಯಿಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ ಸರ್ವಾಧಿಕಾರಿ ಧೋರಣೆ ಮೆರೆದು ಹಲ್ಲೆ ಮಾಡಿದ್ದಾರೆ. ಎಲ್ಲದಕ್ಕೂ ಒಂದು ಪೂರ್ಣ ವಿರಾಮ ಇರುತ್ತದೆ. ಇದರಲ್ಲೂ ಪೂರ್ಣ ವಿರಾಮ ಬೀಳುತ್ತದೆ ಎಂದು ಕಿಡಿಕಾರಿದರು. …
Read More »
BigTv News
December 20, 2024
Breaking News
ನವದೆಹಲಿ: ಕಾರ್ಮಿಕರಿಗೆ ತಾವು ಕೆಲಸ ಮಾಡುವ ಕಾರ್ಖಾನೆ ಬಳಿಯೇ ಸೂಕ್ತ ವಸತಿ ಸೌಕರ್ಯ ಕಲ್ಪಿಸಿ, ಅದಕ್ಕೆ ಆಸ್ತಿ ತೆರಿಗೆ, ವಿದ್ಯುತ್ ಹಾಗೂ ನೀರಿನ ಶುಲ್ಕದಲ್ಲಿ ರಿಯಾಯಿತಿ ನೀಡುವ ಮೂಲಕ ಅವರ ಜೀವನ ಗುಣಮಟ್ಟವನ್ನು ಹೆಚ್ಚಿಸಬಹುದು. ಇದು ಪರೋಕ್ಷವಾಗಿ ತಯಾರಿಕಾ ವಲಯದ ಬೆಳವಣಿಗೆಗೆ ನೆರವಾಗಲಿದೆ ಎಂದು ನೀತಿ ಆಯೋಗವು ಶಿಫಾರಸು ಮಾಡಿ ಸರ್ಕಾರಕ್ಕೆ ಗುರುವಾರ ವರದಿ ಸಲ್ಲಿಸಿದೆ. ಸೂಕ್ತ ವಸತಿ ಸೌಕರ್ಯ ಇಲ್ಲದ ಕಾರಣ, ಮುಖ್ಯವಾಗಿ ಮಹಿಳೆಯರನ್ನು ಒಳಗೊಂಡು ಕಾರ್ಮಿಕರು ಬೇರೆಡೆ ಸ್ಥಳಾಂತರಗೊಳ್ಳಲು …
Read More »
BigTv News
December 20, 2024
Breaking News, ಕೊಪ್ಪಳ
ಕೊಪ್ಪಳ: ಹೋರಾಟ ನಿರತ ಲಿಂಗಾಯತ ಪಂಚಮಸಾಲಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಸಮಾಜದ ಕ್ಷಮೆ ಕೇಳಬೇಕು ಹಲ್ಲೆ ಮಾಡಿದ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು. ಸಮಾಜದವರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ಕೈಬಿಡಬೇಕು ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಕೊಪ್ಪಳದಲ್ಲಿ ಇಂದು (ಡಿ.20) ರಾಜ್ಯ ಸರ್ಕಾರದ ಯಾವುದೇ ಪ್ರತಿನಿಧಿಗಳು ಗಮನ ಹರಿಸಲಿಲ್ಲ. ತಾತ್ಕಾಲಿಕ ಧರಣಿ ಸತ್ಯಾಗ್ರಹ ನಿಲ್ಲಿಸಿದ್ದೇವೆ. ಡಿ. 23 ರಿಂದ ಮನೆ …
Read More »