BigTv News
December 16, 2024
Breaking News, ಬೆಂಗಳೂರು
ಬೆಂಗಳೂರು: ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕವಾಗಲಿದೆ. ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡದಿದ್ದರೆ ದೇಶ ಆರ್ಥಿಕವಾಗಿ ಸದೃಢವಾಗದು. ಸರ್ಕಾರವು ಬಡವರ ಏಳಿಗೆಗಾಗಿ ಸದುದ್ದೇಶದಿಂದ ಸಹಾಯ ಧನದ ಯೋಜನೆಗಳನ್ನು ಪರಿಚಯಿಸಿದೆ. ಆದರೆ ಅವುಗಳ ದುರ್ಬಳಕೆ ಪ್ರಮಾಣ ಹೆಚ್ಚಾಗಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಬೇಸರ ವ್ಯಕ್ತಪಡಿಸಿದೆ. ಬಿಪಿಎಲ್ ಕಾರ್ಡುದಾರರಿಗೆ ವಿತರಿಸಬೇಕಿದ್ದ ನೀಲಿ ಸೀಮೆ ಎಣ್ಣೆಯನ್ನು ಅಕ್ರಮ ವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಲಾಗಿತ್ತು. ತಮ್ಮನ್ನು ದೋಷಿ ಎಂದು ಘೋಷಿಸಿ 5ತಿಂಗಳ …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ ಮಾಡುವುದನ್ನು ಜನ ಸಹಿಸುವುದಿಲ್ಲ. ಉತ್ತರ ಕರ್ನಾಟಕಕ್ಕೆ ತಾರತಮ್ಯ ಮುಂದುವರೆದರೆ ಪ್ರತ್ಯೇಕ ರಾಜ್ಯದ ಕೂಗು ಏಳಲಿದೆ ಎಂದು ತೆರದಾಳು ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧದಲ್ಲಿಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರಕರ್ನಾಟಕದ ಪ್ರಮುಖ ಸಮಸ್ಯೆ ಎಂದರೆ ಅದು ಕೃಷ್ಣಾ ಮೇಲ್ದಂಡೆ ಯೋಜನೆಯಾಗಿದೆ. ಆಲಮಟ್ಟಿ ಎತ್ತರದ ಕುರಿತು ಪದೇಪದೇ ಚರ್ಚೆಗಳಾಗುತ್ತಿವೆ. 1964 ರಲ್ಲಿ …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಸಮಗ್ರ ಉತ್ತರ ಕರ್ನಾಟಕ ಭಾಗದ ಅಭಿವೃದ್ದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು. ಕಳೆದ ಬಾರಿ ಕೊಟ್ಟಂತಹ ಭರವಸೆಗಳು ಯಾವೂ ಈಡೇರಿಲ್ಲ. ಈಕುರಿತು ಇಂದು ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ನಮ್ಮ ಮುಖಂಡರ ಜೊತೆ ಸಭೆ ಮಾಡಿದ್ದೇನೆ. ಅನೇಕ ಇಲಾಖೆಗಳ ಕುರಿತು ಚರ್ಚೆ ಮಾಡುವ ಹಿನ್ನೆಲೆ ತಯಾರಿ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ …
Read More »
BigTv News
December 16, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ವಿಕಲಚೇತನ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿಯಂತೆ `ಸಂಚಾರಿ ಭತ್ಯ’ ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೊದಲು ಚಾಲ್ತಿಯಲ್ಲಿದ್ದ ರಾಜ್ಯ ಸರ್ಕಾರದ ನೀತಿಯಂತೆ, ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 14.02.1979 ಮತ್ತು ದಿನಾಂಕ: 17.07.1979ರ ಸರ್ಕಾರಿ ಆದೇಶಗಳಲ್ಲಿ ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ಆದೇಶದ ನಿಬಂಧನೆಗಳ ಪೂರೈಕೆಗೊಳಪಟ್ಟು …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದಲ್ಲಿ ಇಂದು ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು. ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ …
Read More »
BigTv News
December 16, 2024
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಬಳಿ ಸೆ.6ರಂದು ಎತ್ತಿನಹೊಳೆ ನೀರಾವರಿ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಹೀಗೆ ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದ್ದರೂ ಜಿಲ್ಲೆಗೆ ಎತ್ತಿನಹೊಳೆ ನೀರು ಬರಲು ಇನ್ನೂ ಎರಡು ವರ್ಷ ಬೇಕಿದೆ. ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಯಾವಾಗ ಹರಿಸಲಾಗುತ್ತದೆ’ ಎಂದು ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ …
Read More »
BigTv News
December 16, 2024
Breaking News
ನವದೆಹಲಿ: ಮುಸ್ಲಿಂ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದ ಸೀತಾರಾಮನ್, ಸಂವಿಧಾನಕ್ಕೆ ತಿದ್ದುಪಡಿ ಮಾಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಈ ಪ್ರಕ್ರಿಯೆಯನ್ನು ಅಮಾನ್ಯ ಎಂದು ಕರೆದರು ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಬದಲು ಅಧಿಕಾರದಲ್ಲಿರುವವರನ್ನು ರಕ್ಷಿಸುವ ಗುರಿಯನ್ನು ಹೊಂದಿದ್ದರು. “ತಿದ್ದುಪಡಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುವ ಬಗ್ಗೆ ಅಲ್ಲ, ಆದರೆ …
Read More »
BigTv News
December 16, 2024
Breaking News, ಬೆಂಗಳೂರು
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಅಭಿವೃದ್ಧಿಯ ಕುರಿತು ಸೋಮವಾರದಿಂದ 3 ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಗಲಿದ್ದು, ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರ ಚಿತ್ತ ವಿಧಾನಸಭೆಯ ಚರ್ಚೆಯತ್ತ ನೆಟ್ಟಿದೆ. ಗಡಿನಾಡು ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಆದಾಗಿನಿಂದಲೂ ಚಳಿಗಾಲದ ಅಧಿವೇಶನವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ನೂರಾರು ಕೋಟಿ ರೂ.ಖರ್ಚು ಮಾಡಲಾಗುತ್ತಿದೆ. ಎಲ್ಲಿ ಅಧಿವೇಶನ ನಡೆದರೂ ಉತ್ತರ ಕರ್ನಾಟಕ ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿಯುವುದು ತಪ್ಪಿಲ್ಲ ಎನ್ನುವ ಭಾವನೆ ಈಗಲೂ …
Read More »
BigTv News
December 16, 2024
Breaking News, ಗದಗ
ಗದಗ : 1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,20,000 ಕೋಟಿ ಹಣವನ್ನು ಈ …
Read More »
BigTv News
December 16, 2024
Breaking News
ನವದೆಹಲಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ಬಿಐನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ಬಿಐನ ಹೊಸ ಗೌರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಹೋತ್ರಾ ಅವರು ಮಾಡಿದ ಮೊದಲ …
Read More »