BigTv News
December 12, 2024
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ನಗರದ ಹೊರ ವಲಯಕ್ಕೆ ಕೈಗಾರಿಕೆಗಳನ್ನು ಸ್ಥಳಾಂತರಗೊಳಿಸಬೇಕು ಎಂಬ ಚರ್ಚೆ ಸದಾ ನಡೆಯುತ್ತಲೇ ಇರುತ್ತದೆ. ನಗರದಲ್ಲಿ ಸಂಚಾರ ದಟ್ಟಣೆ ಸೇರಿ ಹಲವು ಸಮಸ್ಯೆಗಳಿವೆ. ಇವುಗಳನ್ನು ಪರಿಹಾರ ಮಾಡಲು ಹೊರ ವಲಯದಲ್ಲಿ ಕೈಗಾರಿಕೆ ಸ್ಥಾಪಿಸಬೇಕು ಎಂಬ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಈಗ ಸರ್ಕಾರ ಕ್ರಮವೊಂದನ್ನು ಕೈಗೊಂಡಿದ್ದು, ಸುಮಾರು 647.69 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣ ಮಾಡಲು ಮುಂದಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸರ್ಜಾಪುರದಲ್ಲಿ ಬೃಹತ್ …
Read More »
BigTv News
December 12, 2024
Breaking News, ಕೊಪ್ಪಳ
ಕೊಪ್ಪಳ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ 64ರಲ್ಲಿ ರಸ್ತೆ ಸಂಚಾರ ಬಂದ್ ಮಾಡಿದ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಮೀಸಲಾತಿ ಕೊಡಲೇಬೇಕು, ಬೆಳಗಾವಿಯಲ್ಲಿ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಪಂಚಮಸಾಲಿ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರೇನಲ್ಲ. ಸಾಕಷ್ಟು ಜನ …
Read More »
Shaikh BigTv
December 11, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವಳಿ ನಗರದಲ್ಲಿ ಫೈನಾನ್ಸ್ ವಿಚಾರಕ್ಕೇ ಹಾಡು ಹಗಲೇ ಮಹಿಳೆಯೊಬ್ಬಳನ್ನು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೇವಲ 10 ನಿಮಿಷದಲ್ಲಿ ಬಂಧನ ಮಾಡಿದ ಘಟನೆ ಮಧ್ಯಾಹ್ನ ಬ್ಯಾಂಕರ್ಸ್ ಕಾಲೊನಿಯಲ್ಲಿ ನಡೆದಿದೆ. ಬ್ಯಾಂಕರ್ಸ್ ಕಾಲೋನಿಯಲ್ಲಿ ವಾಸವಿದ್ದ ಸುವರ್ಣಾ ಹಾಗೂ ಪಲ್ಲವಿ ಎಂಬ ಮಹಿಳೆಯರಿಗೆ ಹೇಗ್ಗೇರಿ ಮೂಲದ ಅಭಿಷೇಕ ಎಂಬಾತ ಫೈನಾನ್ಸ್ ಮಾಡಿದ್ದ. ಸುವರ್ಣಾ ಹಾಗೂ ಹಲ್ಲೆಗೊಳಗಾದ ಪಲ್ಲವಿ ಕೂಡಾ ಸ್ನೇಹಿತೆಯರಾಗಿದ್ದರೂ ಈ ನಡುವೆ …
Read More »
Shaikh BigTv
December 9, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಭೂತಾಯಿ ಒಡಲಿಗೆ ಕನ್ನ ಹಾಕುವ ಖದೀಮರಿಗೆ ಇದೆ ರಕ್ಷಕ ಬೇಲಿ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಉಪಗ್ರಹ ಆಧಾರಿತ ಲೊಕೇಟಿಂಗ್ ಮತ್ತು ನ್ಯಾವಿಗೇಟಿಂಗ್ ಆಧಾರಿತ ಸುದ್ದಿ.. ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅನಧಿಕೃತ ಮರಳು ಮಾಫಿಯಾ ಜೋರಾಗಿ ನಡೆಯುತ್ತಿದೆ. ನಗರದ ಅನೇಕ ಕಡೆಗಳಲ್ಲಿ ಮರಳು ಅಡ್ಡಾಗಳು ತಲೆ ಎತ್ತಿ ನಿಂತಿವೆ.ಹೌದು… ವಾಣಿಜ್ಯ ನಗರಿ ಹುಬ್ಬಳ್ಳಿ ಛೋಟಾ ಮುಂಬಯಿ ಎನಿಸಿಕೊಳ್ಳುವ ಈ ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತ ಮರಳು ಮಾರಾಟದ ಅಡ್ಡೆಗಳು ತಲೆ …
Read More »
Shaikh BigTv
December 7, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕಾಣದ ಕೈ ಹಿಡಿತದಲ್ಲಿ ಮಣ್ಣು ಮರಳು ದಂಧೆ!!!! ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಭರೆ ಹಾಕೊ ಲೆಕ್ಕದಲ್ಲಿ ಆರಕ್ಷರ ನಡೆ!!!! ಮಣ್ಣಿನಿಂದ ಮಣ್ಣಾದವರ ಕಥೆ ಗೊತ್ತಿಲ್ವಾ ಈ ಭೂಪನಿಗೆ!!! ಅಕ್ರಮ ಮಣ್ಣು ಮರಳು ದಂಧೆ ಕರಾಳ ಮುಖದ ಇಂಚಿಂಚು ಮಾಹಿತಿ ನಿಮ್ಮ ಮುಂದೆ…. ಸಣ್ಣವರಮುಂದೆ ಹೀರೋ…. ಕೈಗೆ ಸಿಗಲಾದವನ ಮುಂದೆ ಜೀರೊ ಆದ ಸೂಪರ್ ಪವರ…..!!! ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಒಂದಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ. ಈಗ ಅವ್ಯಾಹತ …
Read More »
Shaikh BigTv
November 30, 2024
Breaking News, Crime, ಕರ್ನಾಟಕ, ಬೆಳಗಾವಿ
ಹೆಸರು ಮಾಡಲು ಧರ್ಮ ದಂಗಲ್ ಗೆ ನಾಂದಿ ಹಾಡಿದ್ರಾ ಆರಕ್ಷಕರು!!! ಮನುಜಮತ ಒಂದೇ ಪಥ ತತ್ವ ಸಿದ್ದಾಂತ ಮರೆತ… ಜನಸ್ನೇಹಿ ಠಾಣೆ ಮಾಡಿ ಅಂದ್ರೆ ಹೋಮ ಹವನ ಮಾಡಿದ ಖಾಕಿಪಡೆ!! ಸರ್ಕಾರಿ ಕಚೇರಿಗಳು ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಸರ್ವಜನಾಂಗದ, ಸರ್ವಜನರಿಗೆ ಪೂರಕವಾಗಿರಬೇಕು. ಆದರೆ ಪೊಲೀಸ್ ಅಧಿಕಾರಿಗಳ ನಡೆಯು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ಹೆಚ್ಚುತ್ತಿರುವುದಕ್ಕೆ ದೈವದ ಮೊರೆ ಹೋಗಿ, ನವಗ್ರಹ ಶಾಂತಿ ಹಾಗೂ …
Read More »
Shaikh BigTv
November 20, 2024
Breaking News
ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ತಾಲೂಕಿನ ಅರಹಟ್ಟಿ ನವಗ್ರಾಮದಲ್ಲಿ ಶ್ರೀ ಕಾಶಿಪಂಡಿತರು ವಾಕ್ ಸಿದ್ಧಿ ಪುರುಷರು, ಪವಾಡ ಪುರುಷರಾದ ಲಿಂ|| ಶ್ರೀ ಸಿದ್ಧಲಿಂಗಯ್ಯ ರಾಚಯ್ಯ ಹಿರೇಮಠ ಗವಾಯಿಗಳರವರ ಗದ್ದುಗೆಗೆ ಶಿವಲಿಂಗ ಪ್ರತಿಷ್ಠಾಪನೆ ನಿಮಿತ್ಯ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಶ್ರೀ ಶರಣಬಸವೇಶ್ವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿಂದು ಭಾಗವಹಿಸಿ ಪೂಜ್ಯರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮುಖಂಡರು ಉಪಸ್ಥಿತರಿದ್ದರು.
Read More »
BigTv News
November 20, 2024
Breaking News, ಚಾಮರಾಜನಗರ
ಚಾಮರಾಜನಗರ: ರಾಜ್ಯದಲ್ಲಿ 2,500 ಲೈನ್ಮನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನ ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ಗಳಿಗೆ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 400 ಕೆ.ವಿ. ವಿದ್ಯುತ್ …
Read More »
Shaikh BigTv
November 20, 2024
Breaking News, ಧಾರವಾಡ
ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದಲ್ಲಿರುವ ಸರ್ಕಾರಿ ತಾಲ್ಲೂಕಾ ಅಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿಂದು ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಇನ್ನೂ ಸೂಕ್ತ ಚಿಕಿತ್ಸೆ ನೀಡುವುದರ ಕುರಿಸಿ ವೈದ್ಯಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀ ಸುಧೀರ ಸವಕಾರ, ತಾಲೂಕ ವೈದ್ಯಾಧಿಕಾರಿಗಳು ಶ್ರೀಮತಿ ರೂಪಾ ಕಿಣಗಿ, ಉಪಸ್ಥಿತರಿದ್ದರು.
Read More »
BigTv News
November 19, 2024
Breaking News, ಬೆಂಗಳೂರು
ಬೆಂಗಳೂರು : ಭ್ರಷ್ಟಾಚಾರಕ್ಕೆ ಕಡಿವಾಣ, ಮದ್ಯ ಮಾರಾಟಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ(ನ.20) ಫೆಡರೇಷನ್ ಆಫ್ ವೈನ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಅನ್ನು ಸಿಎಂ ಸಂಧಾನದ ಹಿನ್ನೆಲೆಯಲ್ಲಿ ಹಿಂಪಡೆದಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಮಾರಾಟಗಾರರ ಎಲ್ಲ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯ ಮಾರಾಟಗಾರರಿಗೆ …
Read More »