Shaikh BigTv
November 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಡುವೆ ಬಿಆರ್ಟಿಎಸ್ (ಬಸ್ ಕ್ಯಾಪಿಡ್ ಟ್ರಾನ್ಸಿಸ್ಟ್ ಸಿಸ್ಟಂ) ಬದಲು ಎಲ್ಆರ್ಟಿ (ಲೈಟ್ ರೈಲ್ ಟ್ರಾನ್ಸಿಟ್) ತರುವ ಕುರಿತು ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಆರ್ಟಿ (ಲೈಟ್ ರೈಲ್ ಟ್ರಾನ್ಸಿಟ್) ಬಗ್ಗೆ ಯೋಜನೆ ರೂಪಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸ್ಪಷ್ಟತೆ …
Read More »
Shaikh BigTv
November 16, 2024
Breaking News, ಧಾರವಾಡ
ಧಾರವಾಡ: ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸರಿಯಾಗಿ ಬಸ್ ಗಳನ್ನು ಬಿಡದೆ ಹೋದರೆ ಬಸ್ ಡಿಪೋ ಮುಚ್ಚಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿ ಧಾರವಾಡ ಡಿಪೋ ಮ್ಯಾನೇಜರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಲಘಟಗಿಯಲ್ಲಿ ಬಸ್ ಡಿಪೋ ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ. ವಿವಿಧ …
Read More »
BigTv News
November 16, 2024
Breaking News, ಮಂಡ್ಯ
ನಾಗಮಂಗಲ : ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲಾ ಸವಲತ್ತುಗಳು ಒಂದೇ ಕಡೆ ಸಿಗಬೇಕೆಂಬ ಉದ್ದೇಶದಿಂದ ಪ್ರತಿ ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ತಾಲೂಕಿನ ದೇವಲಾಪುರದಲ್ಲಿ 2 ಕೋಟಿ ರೂ. ವೆಚ್ಚದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೈತರ ಹಿತ ಕಾಪಾಡುವುದೇ …
Read More »
BigTv News
November 16, 2024
Breaking News, ಮಹಾರಾಷ್ಟ್ರ
ಮುಂಬೈ: ಸೋಯಾಬೀನ್, ಹತ್ತಿ ಮತ್ತು ಈರುಳ್ಳಿ ಬೆಳೆಯುವ ರೈತರ ಸಮಸ್ಯೆಗಳನ್ನು ಮಹಾ ವಿಕಾಸ್ ಆಘಾಡಿ (ಎಂವಿಎ) ಮೈತ್ರಿಕೂಟವು ಬಗೆಹರಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು. ಎಂವಿಎಯು ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಸೋಯಾಬೀನ್ಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಬೋನಸ್ ಸೇರಿದಂತೆ ಪ್ರತಿ ಕ್ವಿಂಟಲ್ಗೆ ₹7,000 ನೀಡಲಿದೆ. ಈರುಳ್ಳಿಗೆ ನ್ಯಾಯಯುತ ಬೆಲೆ ನಿಗದಿಗೆ ಸಮಿತಿ ರಚಿಸಲಿದೆ ಮತ್ತು ಹತ್ತಿಗೂ ಸೂಕ್ತ ಎಂಎಸ್ಪಿ …
Read More »
Shaikh BigTv
November 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚುಡಾಯಿಸಿದ ಪುಂಡರನ್ನು ಪತ್ತೆ ಹಚ್ಚಿದ ಹಳೇಹುಬ್ಬಳ್ಳಿ ಪೋಲೀಸರು ಅವರನ್ನು ಜೈಲಿಗೆ ಅಟ್ಟಿದ್ದಾರೆ. ಅಪ್ರಾಪ್ತ ಬಾಲಕಿ ಬೆನ್ನು ಬಿದ್ದು ಚುಡಾಯಿಸಿದ್ದ ಬೀದಿ ಕಾಮಣ್ಣರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಇಟ್ಟುಕೊಂಡು ಪೋಲೀಸರು ಆರೆಸ್ಟ್ ಮಾಡಿದ್ದಾರೆ.ಬೀದಿ ಕಾಮಣ್ಣರ ಕಾಟದಿಂದ ಬಾಲಕಿ ಓಡಿಹೋದರೂ ಬೈಕ್ ನಲ್ಲಿ ಬಂದು ಅಡ್ಡ ಹಾಕಿ ಚುಡಾಯಿಸಿದ್ದರು. ಸ್ಥಳೀಯರು ಪ್ರಶ್ನೆ ಮಾಡುತ್ತಲೇ ಎಸ್ಕೆಪ್ ಆಗಿದ್ದ ಬೀದಿ ಕಾಮಣ್ಣರು …
Read More »
BigTv News
November 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR) ಸೂಚನೆ ನೀಡಿದೆ. ಅಕ್ಟೋಬರ್ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವರದಿ ನೀಡಲು ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದೆ. ಮೂರು ತಿಂಗಳಲ್ಲಿ ವರದಿ ನೀಡುವಂತೆ ಆಯೋಗದ ಮುಖ್ಯಸ್ಥರಿಗೆ ಸೂಚಿಸಿದೆ. ಈ ವರದಿಯ …
Read More »
BigTv News
November 16, 2024
Breaking News, ಬೆಂಗಳೂರು
ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ರೇಷನ್ ನಲ್ಲಿ ಹಣ ನೀಡುವ ಬದಲು ಅಡುಗೆ ಎಣ್ಣೆ, ಸಕ್ಕರೆ, ಬೇಳೆ ನೀಡುವ ಚಿಂತನೆ ನಡೆಸಿದ್ದು, ಪಡಿತರ ಚೀಟಿದಾರರಿಗೆ ಬಾಕಿ ಇರುವ ಹಣವನ್ನು ವಾರದಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ …
Read More »
BigTv News
November 15, 2024
Breaking News, ಮೈಸೂರು
ಮೈಸೂರು: ವಕ್ಫ್ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ. ಇಂದು ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಈ ರೆಬೆಲ್ ಟೀಂ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಕ್ಫ್ನವರು ವಿಧಾನಸೌಧವು ನಮ್ಮದೇ, ಮೆಜೆಸ್ಟಿಕ್ ಸಹ ನಮ್ಮದೇ. ಅಲ್ಲದೇ ಹೊಯ್ಸಳರ ಕಾಲದ ದೇವಾಲಯವು ನಮ್ಮದೇ ಅನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »
BigTv News
November 15, 2024
Breaking News, ಬೆಂಗಳೂರು
ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, …
Read More »
BigTv News
November 15, 2024
Breaking News
ನವದೆಹಲಿ: ನೂರಾರು ಜನರ ಸಾವಿಗೆ ಕಾರಣವಾದ ಭೀಕರ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಪಶ್ಚಿಮ ಆಫ್ರಿಕಾದ ದೇಶವಾದ ನೈಜೀರಿಯಾಕ್ಕೆ ಭಾರತ 15 ಟನ್ಗಳಷ್ಟು ಮಾನವೀಯ ನೆರವನ್ನು ಕಳುಹಿಸಿಕೊಟ್ಟಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೈಜೀರಿಯಾದಲ್ಲಿ ಸಂಭವಿಸಿದ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸಹಾಯ ನೀಡಲು ಭಾರತ 15 ಟನ್ಗಳ ನೆರವನ್ನು ರವಾನಿಸಿದೆ. ಮುಂದಿನ ದಿನಗಳಲ್ಲಿ 60 ಟನ್ಗಳ ನೆರವನ್ನು ಕಳುಹಿಸಲಾಗುವುದು. ಇದರಲ್ಲಿ ಆಹಾರ, ಮಲಗುವ ಚಾಪೆಗಳು, ಹೊದಿಕೆಗಳು …
Read More »