Shaikh BigTv
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ರೈತರು ಹಾಗೂ ಕೊನೆಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈಗ ಆಹಾರ ಧಾನ್ಯಗಳನ್ನು ಬಫರ್ ಸ್ಟಾಕ್ ನಲ್ಲಿರುವುದನ್ನು ಜನರಿಗೆ ಪೂರೈಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಸಮಸ್ಯೆಯಿಂದ ಜನರು ಹೈರಾಣಾಗಿಸಿದೆ. ಈ ನಿಟ್ಟಿನಲ್ಲಿ ಜನರಿಗೆ ಅಗತ್ಯತೆಗೆ ಅನುಗುಣವಾಗಿ ನಮ್ಮಲ್ಲಿರುವ ಬಫರ್ ಸ್ಟಾಕ್ (ದಾಸ್ತಾನಿನ)ನಲ್ಲಿರುವ ಆಹಾರವನ್ನು ಕೈಗೆಟುಕುವ ದರದಲ್ಲಿ ವಿತರಣೆ …
Read More »
Shaikh BigTv
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಮೋದಿಯವರಿಗೆ ಬೈದರೇ ಫೇಮಸ್ ಆಗ್ತಿವಿ ಎನ್ನುವ ಭ್ರಮೆ ಯಲ್ಲಿ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ, ವಾಲ್ಮೀಕಿ ನಿಗಮ, ಕಾರ್ಮಿಕ ಇಲಾಖೆಯಲ್ಲಿ ಬಹುದೊಡ್ಡ ಭ್ರಷ್ಟಾಚಾರ ಆಗಿದೆ. ಇದನ್ನು ಡೈವರ್ಟ್ ಮಾಡಲು ಮೋದಿಯವರನ್ನು ಬೈಯುವುದು ಸರಿಯಲ್ಲ ಎಂದರು. ಕೋಟ್ಯಾಂತರ ಹಣವನ್ನು ತಿಂದಿರುವ ಬಗ್ಗೆ ಒಪ್ಪಿಕೊಂಡಿದ್ದು, ಮುಡಾದಲ್ಲಿ ತಹಶೀಲ್ದಾರರ ಹಣವನ್ನು ತುಂಬಿರುವ ಹೊಸ …
Read More »
Shaikh BigTv
November 12, 2024
Breaking News, ಹುಬ್ಬಳ್ಳಿ
ನವಲಗುಂದ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕುರಿತು ತಹಶೀಲ್ದಾರ ಸುಧೀರ ಸಾಹುಕಾರ ಅಧ್ಯಕ್ಷತೆಯಲ್ಲಿ ರೈತರೊಂದಿಗೆ ಸಭೆ ನಡೆಯಿತು. ತಹಶೀಲ್ದಾರ ಸುಧೀರ ಸಾಹುಕಾರ ಮಾತನಾಡಿ, ಈಗಾಗಲೇ ಜಂಟಿ ಸಮೀಕ್ಷೆ ಮಾಡಿ ವರದಿ ಸಿದ್ಧಪಡಿಸಿದ್ದು, ಕೃಷಿ, ತೊಟಗಾರಿಕೆ, ಕಂದಾಯ ಇಲಾಖೆ ಸೇರಿದಂತೆ ಎಲ್ಲ ಗ್ರಾಮ ಪಂಚಾಯಿತಿಗಳ ಫಲಕದಲ್ಲಿ ಪ್ರಕಟಿಸಲಾಗಿದೆ. ರೈತರು ತಮ್ಮ ಹೆಸರು ಪರಿಶೀಲಿಸಿ ಕೊಂಡು ಅಕ್ಷೇಪಣೆಗಳಿದ್ದರೆ ಏಳು ದಿನಗಳ ಒಳಗೆ ಸಲ್ಲಿಸಬೇಕು ಎಂದು ತಿಳಿಸಿದರು. ಸಮೀಕ್ಷೆ ಸರಿಯಾಗಿ ಆಗಿಲ್ಲ …
Read More »
BigTv News
November 12, 2024
Breaking News, ರಾಯಚೂರು
ರಾಯಚೂರು: ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ, ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಲು ಪ್ರತ್ಯೇಕವಾಗಿ ನಾವು 10 ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ನಾನು 6 ಜಿಲ್ಲೆಗಳ ಉಸ್ತುವಾರಿ ತೆಗೆದುಕೊಂಡಿದ್ದೇನೆ. ಯತ್ನಾಳ್, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ ಸೇರಿ ಕೆಲವು ನಾಯಕರು ಉಳಿದ ಜಿಲ್ಲೆಗಳ ಹೊಣೆ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಬಗ್ಗೆ ಗೌರವವಿದೆ. ವಿಜಯೇಂದ್ರ ಇರುವವರೆಗೆ ನಾವು ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಅವರ …
Read More »
BigTv News
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಹುಬ್ಬಳ್ಳಿ ಮೂರುಸಾವಿರ ಮಠದ ಮೈದಾನದಲ್ಲಿ ನಿನ್ನೆ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ, ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಜನ ಸಾಮಾನ್ಯರಿಗೆ ಆಹಾರ …
Read More »
BigTv News
November 11, 2024
Breaking News, ಬೆಂಗಳೂರು
ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ, 14.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ. ವಿಧಾನಸಭೆ ಉಪ ಚುನಾವಣೆ, ವಿವಿಧ …
Read More »
BigTv News
November 11, 2024
Breaking News
ಆಂಧ್ರಪ್ರದೇಶ: ಆಂಧ್ರಪ್ರದೇಶ ಸರ್ಕಾರವು 2.94 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಮಂಡನೆ ಮಾಡಿದೆ. ಆಂಧ್ರಪ್ರದೇಶದ ಹಣಕಾಸು ಸಚಿವ ಪಯ್ಯವುಲ ಕೇಶವ್ ಅವರು ಇಂದು 2024-25ರ ಆರ್ಥಿಕ ವರ್ಷಕ್ಕೆ ರಾಜ್ಯದ ಬಜೆಟ್ ಮಂಡಿಸಿದ್ದು, ಒಟ್ಟು 2,94,427.25 ಕೋಟಿ ರೂ. ಬಜೆಟ್ ರಾಜ್ಯದ ಹಣಕಾಸುಗಳನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಮತ್ತು ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣದಂತಹ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತದೆ.
Read More »
Shaikh BigTv
November 11, 2024
Breaking News, ಧಾರವಾಡ
ಕುಂದಗೋಳ : 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯನ್ನು ನ. 12 ಮಂಗಳವಾರ ಶಾಸಕ ಎಂ.ಆರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಈ ತ್ರೈಮಾಸಿಕ ಸಭೆಯಲ್ಲಿ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಉಪಸ್ಥಿತರಿವರು, ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read More »
BigTv News
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಅಡಿ ನೇರ ಗ್ರಾಹಕರಿಗೆ ಆಹಾರೋತ್ಪನ್ನ ವಿತರಿಸಲು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಕ್ರಮ ಕೈಗೊಂಡಿದ್ದಾರೆ. ಅದರಂತೆ, ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಇಂದು ಬೆಳಗ್ಗೆ ಕಡಿಮೆ ಬೆಲೆಯಲ್ಲಿ ಪೂರೈಸುವ ಭಾರತ್ ಬ್ರ್ಯಾಂಡ್ ಆಹಾರ ಉತ್ಪನ್ನಗಳ ವಿತರಣೆಗೆ ಚಾಲನೆ ನೀಡಲಾಗುತ್ತಿದ್ದು, ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಪ್ರಲ್ಹಾದ್ ಜೋಶಿ …
Read More »
Shaikh BigTv
November 11, 2024
Breaking News, ಧಾರವಾಡ
ಧಾರವಾಡ: ನಗರದ ಟೋಲನಾಕಾ ಬಳಿ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾದ ಘಟನೆ ಸಂಭವಿಸಿದೆ. ಬೈಕ್ ಸವಾರನ ಹೆಸರು ವಿಳಾಸ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Read More »