Breaking News

Breaking News

ಪ್ರತಿ ತಿಂಗಳ ಮೂರನೇ ಶನಿವಾರ ಕುಂದುಕೊರತೆ ಸಭೆ ನಡೆಸಲು ತೀರ್ಮಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ತಿಂಗಳ ಮೂರನೇ ಶನಿವಾರ ಕೊಂದು ಕೊರತೆ ಸಭೆ ನಡೆಸಲು …

Read More »

ಕೋವಿಡ್ ಅವ್ಯವಹಾರ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೋವಿಡ್‌ ಅವ್ಯವಹಾರ ವರದಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಮೈಕಲ್‌ ಡಿ.ಕುನ್ಹಾ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡುತ್ತಿದೆ. ಅದರ ವರದಿ ಬಂದ ಅನಂತರ ಸಂಪುಟದಲ್ಲಿ ಚರ್ಚಿಸಲಾಗುವುದು. ಇದ್ಯಾವುದೂ ಗೊಡ್ಡು ಬೆದರಿಕೆಯಲ್ಲ ಮುಂದಿನ ದಿನಗಳಲ್ಲಿ ಕ್ರಿಮಿನಲ್‌ ವಿಚಾರಣೆ ಆರಂಭವಾದಾಗ ನಿಜಾಂಶ ಗೊತ್ತಾಗಲಿದೆ ಎಂದರು. …

Read More »

ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದ ಭಾರತ

ನವದೆಹಲಿ: ತನ್ನ ಬಹುತೇಕ ತೈಲ ಅಗತ್ಯತೆಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ ಈಗ, ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ. 2024ನೇ ಹಣಕಾಸು ವರ್ಷದ ಮೊದಲ 3 ತಿಂಗಳಲ್ಲಿ ಯುರೋಪ್ ದೇಶಗಳಿಗೆ ಭಾರತದ ತೈಲ ರಪ್ತಿನಲ್ಲಿ ಶೇ.58ರಷ್ಟು ಭಾರೀ ಏರಿಕೆ ಕಂಡುಬಂದಿದೆ. ಇದು ಹೇಗೆ ಸಾಧ್ಯ, ಭಾರತದಲ್ಲಿ ಎಲ್ಲಿ ತೈಲ ಉತ್ಪಾದನೆಯಾಗುತ್ತಿದೆ ಎಂದು ನೋಡಿದಾಗ ಉಕ್ರೇನ್ ಮೇಲಿನ ಯುದ್ಧದ ಬಳಿಕ ರಷ್ಯಾದಿಂದ ತೈಲ ಆಮದನ್ನು ಯುರೋಪ್ ದೇಶಗಳು ನಿಷೇಧಿಸಿವೆ. …

Read More »

ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಜಸ್ಟಿಸ್ ಚಂದ್ರಚೂಡ್ ನಿವೃತ್ತಿಯಾಗುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಗೆ ನೂತನ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸುಪ್ರೀಂಕೋರ್ಟ್ ನ 51 ನೇ ಮುಖ್ಯ ನ್ಯಾಯಾಧೀಶರಾಗಿ ಸಂಜೀವ್ ಖನ್ನಾ ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಅವರ ಅಧಿಕಾರಾವಧಿ ಒಟ್ಟು ಆರು ತಿಂಗಳು ಇರಲಿದೆ. ಸುಪ್ರೀಂಕೋರ್ಟ್ ನ ಎರಡನೇ …

Read More »

17 ಜನ ಎಂಎಲ್‌ಎಗಳನ್ನ ಕೊಂಡುಕೊಂಡರಲ್ಲ ಆ ಹಣ ಎಲ್ಲಿಂದ ಬಂತು..? : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕರ್ನಾಟಕದಲ್ಲಿ 700 ಕೋಟಿ ಅಕ್ರಮ ಹಣದಿಂದ ಕಾಂಗ್ರೆಸ್‌ ಚುನಾವಣೆ ಮಾಡುತ್ತಿದೆ ಎಂಬ ಪ್ರಧಾನಿ ಮೋದಿಯವರ ಆರೋಪ ವಿಚಾರ, ಒಬ್ಬ ಪ್ರಧಾನಿ ಆದವರು ಈ ರೀತಿ ಹೇಳಿಕೆ ನೀಡೋದು ಅವರ ಸ್ಥಾನಕ್ಕೆ ಅಗೌರವ ತರುವಂತದ್ದು. ಯಾರಾದರೂ ಅಬಕಾರಿಯಲ್ಲಿ 700 ಕೋಟಿ ಮಾಡೋಕಾಗುತ್ತಾ..? ಎಂದು ಸಿಎಂ ಸಿದ್ದರಾಮಯ್ಯ ಮರು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯವರು ನಮಗೆ ಯಾಕೆ ಹಣ ಕೊಡ್ತಾರೆ..? ಒಬ್ಬ ಪ್ರಧಾನಮಂತ್ರಿ ಸುಳ್ಳು ಹೇಳಬೇಕಾದ್ರೆ ಇತಿಮಿತಿ ಇರಬೇಕು. …

Read More »

ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರ, ಯಾಕೆ ಆವಾಗ ಪ್ರಕರಣ ದಾಖಲು ಮಾಡಿಲ್ಲ. ಕೊಲೆ ಮಾಡೋಕೆ ಪ್ರಯತ್ನ ಮಾಡಿದ ಮೇಲೂ ಯಾಕೆ ಅವರ ಮೇಲೆ ಕೇಸ್ ದಾಖಲು ಮಾಡಲಿಲ್ಲ…? ಈಗ್ಯಾಕೆ ಅದರ ಬಗ್ಗೆ ಹೇಳುತ್ತಿದ್ದಾರೆ..? ನ್ಯಾಯಾಲಯದ ಮೇಲೆ ಅವರಿಗೆ ನಂಬಿಕೆನೇ ಇಲ್ಲವೆಂದು ಯಡಿಯೂರಪ್ಪರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

Read More »

ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರ ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರ ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ, ಸಬ್ ಕಮೀಟಿ‌ ವರದಿ‌ ನೀಡಿದ ಕೂಡಲೇ ತನಿಖೆ ಶುರುವಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಮೈಕೆಲ್‌ ಕುನ್ನಾ ಅವರ ಅಧ್ಯಕ್ಷತೆಯಲ್ಲಿ‌ ನೀಡಿರುವ ವರದಿ ಆಧಾರದ ಮೇಲೆ ಕೇಸ್ ಹಾಕಲಾಗಿದೆ ಗೊಡ್ಡು ಬೆದರಿಕೆ ಅಂದ್ರೆ …

Read More »
Featured Video Play Icon

ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ

ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ‌ ಸಿದ್ಧರಾಮಯ್ಯ , ಅದು ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ.ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ.ಸಬ್ ಕಮೀಟಿ‌ವರದಿ‌ನೀಡಿದ ಕೂಎಲೇ ತನಿಖೆ ಶುರುವಾಗುತ್ತೆ.ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಕೆಲ್‌ ಕುನ್ನಾ ಅವರ ಅಧ್ಯಕ್ಷತೆಯಲ್ಲಿ‌ ನೀಡಿರುವ ವರದಿಬಾಧಾರದ ಮೇಲೆ ಕೇಸ್ ಹಾಕಲಾಗಿದೆ. ಗೊಡ್ಡು ಬೆದರಿಕೆ ಅಂದ್ರೆ ಏನು..?‌ಸಮೀತಿ‌ ಈ ಬಗ್ಗೆ ವರದಿ …

Read More »

ನಾಳೆ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ರದ್ದುಪಡಿಸುವುದು ಮತ್ತು 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿಯುವುದು ಮುಂತಾದ ಹಲವಾರು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನಾಳೆ(ಸೋಮವಾರ) ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಜಸ್ಟಿಸ್ ಖನ್ನಾ ಅವರು ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿ.ವೈ. …

Read More »

ಕೆಎಂಎಫ್ ನಿಂದ ಅಕ್ಟೋಬರ್ ನಲ್ಲಿ 722 ಟನ್ ನಂದಿನಿ ಸಿಹಿ ತಿನಿಸು ಮಾರಾಟ

ಬೆಂಗಳೂರು: ಮಾರಾಟದಲ್ಲಿ ಹೊಸ ಪ್ರಯತ್ನ, ಸಿಬ್ಬಂದಿ ಪರಿಶ್ರಮ, ದಸರಾ, ದೀಪಾವಳಿ ಹಬ್ಬಗಳ ಪರಿಣಾಮವಾಗಿ ಅಕ್ಟೋಬರ್‌ ತಿಂಗಳೊಂದರಲ್ಲೇ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ನ ಸಿಹಿ ಉತ್ಪನ್ನಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿವೆ. ಈ ವರ್ಷಾರಂಭದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ, ಕೆಎಂಎಫ್ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿತ್ತು. ಈಗ ದಸರಾ-ದೀಪಾವಳಿ ಸಮಯದಲ್ಲಿ ಸಿಹಿ ಉತ್ಪನ್ನಗಳೂ ದಾಖಲೆ …

Read More »