BigTv News
October 30, 2024
Breaking News
ನವದೆಹಲಿ: ದೆಹಲಿ ಸರ್ಕಾರ ಮಹಿಳೆಯರಿಗಾಗಿ ಪಿಂಕ್ ಟಿಕೆಟ್ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಿದ್ದು, 100 ಕೋಟಿ ಟಿಕೆಟ್ಗಳ ಬಳಕೆಯಾಗಿ ದಾಖಲೆ ಸೃಷ್ಟಿಸಿದರೂ ಮಹಿಳಾ ಸುರಕ್ಷತೆ ಇಲ್ಲ ಎಂದು ವರದಿಯೊಂದು ಹೇಳಿದೆ. ಗ್ರೀನ್ಪೀಸ್ ಇಂಡಿಯಾ ಬಿಡುಗಡೆ ಮಾಡಿರುವ ರೈಡಿಂಗ್ ದಿ ಜಸ್ಟೀಸ್ ರೂಟ್ ವರದಿಯಲ್ಲಿ ಈ ಅಂಶ ಗಮನಸೆಳೆದಿದೆ. ಶೇ 77ರಷ್ಟು ಮಹಿಳೆಯರು ಕತ್ತಲಾದ ನಂತರ ಬಸ್ಗಳಲ್ಲಿ ಪ್ರಯಾಣಿಸುವಾಗ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಸಮೀಕ್ಷೆಗೆ …
Read More »
Shaikh BigTv
October 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಂಗಳೂರಲ್ಲಿ ಮೂರು ದಿನದಿಂದ ಖಾದ್ರಿ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾದ್ರಿ ನಾಲ್ಕು ಬಾರಿ ಸೋತಿದ್ದಾರೆ. ಕಳೆದ ಬಾರಿ ಪಠಾಣ್ಗೆ ಕೊಟ್ಟಿದ್ವಿ. ಸಿಂಪತಿ ಇದೆ ಅಂತ ಕೊಡಿ ಅಂದ್ರು ಕೊಡೋಕೆ ಆಗಿಲ್ಲ. …
Read More »
BigTv News
October 30, 2024
Breaking News
ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚುತ್ತಿದ್ದು, ಎಂಟು ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ದಾಖಲಾಗಿದೆ. ಬೆಳಿಗ್ಗೆ 9ರ ವೇಳೆಗೆ ಗಾಳಿಯ ಗುಣಮಟ್ಟದ ಸೂಚ್ಯಂಕ(ಎಕ್ಯೂಐ) 278 ದಾಖಲಾಗಿದೆ. ಉತ್ತಮ ಹವಾಮಾನದ ಪರಿಸ್ಥಿತಿಯಿಂದಾಗಿ ಮಂಗಳವಾರ ಗಾಳಿಯ ಗುಣಮಟ್ಟ ತುಸು ಸುಧಾರಿಸಿದ್ದು, ಎಐಕ್ಯೂ 304ರಿಂದ 268ಕ್ಕೆ ಇಳಿದಿತ್ತು. 36 ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳ ಪೈಕಿ ಆನಂದ್ ವಿಹಾರ್, ಅಶೋಕ್ ವಿಹಾರ್, ಅಯಾ ನಗರ, …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ …
Read More »
Shaikh BigTv
October 30, 2024
Breaking News, ಹುಬ್ಬಳ್ಳಿ
ಧಾರವಾಡ: ಕಾಂಗ್ರೆಸ್ ಪಕ್ಷ ನೆಹರೂ ಕಾಲದಲ್ಲಿ ವಕ್ಸ್ ಕಾನೂನು ಮಾಡಿದೆ. ಅದನ್ನು ಯಾಕೆ ಮಾಡಿತು ಎಂಬುದು ಗೊತ್ತಿಲ್ಲ. 2013ರಲ್ಲಿ ಅದಕ್ಕೆ ದೇಶದ ಯಾವ ವಿಭಾಗಕ್ಕೂ ಇರಲಾರದ ಅಧಿಕಾರವನ್ನು ಕಾಂಗ್ರೆಸ್ನವರು ಕೊಟ್ಟರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಕ್ಸ್ ಬೋರ್ಡ್ ವಿರುದ್ಧ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ಗೂ ವಕ್ಸ್ ನೋಟಿಫಿಕೇಷನ್ ವಿಚಾರಿಸುವ ಅಧಿಕಾರ ಇಲ್ಲ ಎಂದು ಹೇಳಿದ್ದರು. ಇಂತವರದ್ದು ಹುಚ್ಚು ಧೈರ್ಯ ಎನ್ನಬೇಕಾ ಅಥವಾ ಮೈಯಲ್ಲಿನ ಸೊಕ್ಕು …
Read More »
Shaikh BigTv
October 30, 2024
Breaking News, ಧಾರವಾಡ
ನವಲಗುಂದ: ಖ್ಯಾತ ಚಲನಚಿತ್ರ ನಟ, ಕರ್ನಾಟಕ ರತ್ನ ದಿ.ಪುನೀತ ರಾಜಕುಮಾರ ಅವರ 3ನೇಯ ಪುಣ್ಯಸ್ಮರಣೆಯ ಪ್ರಯುಕ್ತ ನಗರದ ಡಾ.ರಾಜಕುಮಾರ ಅಭಿಮಾನಿಗಳ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು . ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಭಾಗವಹಿಸಿ ಪುನೀತ್ ಅವರ ಭಾವಚಿತ್ರಕ್ಕೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಒಳ್ಳೆಯದನ್ನು ಬಯಸುವ ಪ್ರತೀ ಹೃದಯದಲ್ಲೂ ಜೀವಂತವಾಗಿದ್ದಾರೆ ಎಂದರು.
Read More »
BigTv News
October 30, 2024
Breaking News, ಹಾಸನ
ಹಾಸನ: ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು. ಕುಟುಂಬ ಸಮೇತರಾಗಿ ಇಂದು ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. …
Read More »
bigtvnews22
October 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ, ಸಂಜನಾ ಕೆಳುಡಿ (18) ಎಂಬ ಯುವತಿ ತಮ್ಮ ಮನೆಯ ಬೆಡ್ ರೂಮ್ನಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ನವನಗರದ ಸ್ವಾಮಿ ವಿವೇಕಾನಂದರ ವೃತ್ತ ಪ್ರಜಾನಗರ ವಿಶ್ವ ಭಾರತಿ ಲೇಔಟ್ ಹತ್ತಿರ ಈ ಘಟನೆ ನಡೆದಿದೆ. ಇನ್ನು ಈ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
October 30, 2024
Breaking News, ವಿಜಯಪುರ
ವಿಜಯಪುರ: ವಕ್ಫ್ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದು, ಧರಣಿ ನಿರತ ರೈತರನ್ನು ಭೇಟಿ ಮಾಡಿ ಸಚಿವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.
Read More »
Shaikh BigTv
October 30, 2024
Breaking News, ಧಾರವಾಡ
ನವಲಗುಂದ: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕಾರ್ತಿಕ ಮಾಸದ ದಿಂಡಿ ಪಾದಯಾತ್ರೆಯನ್ನು ತಾಲೂಕಿನ ಅಳಗವಾಡಿ ಗ್ರಾಮದ ಶ್ರೀ ಹರಿಮಂದಿರ ದೇವಸ್ಥಾನದ ಭಕ್ತರು ಕೈಗೊಂಡರು. ಸತತವಾಗಿ 11ವರ್ಷಗಳ ಕಾಲ ಪಾದಯಾತ್ರೆ ಮಾಡಿದ ಈ ಗ್ರಾಮದ ಭಕ್ತರು ಈ ಬಾರಿ 12ವರ್ಷದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇನ್ನೂ ಯಾತ್ರಾರ್ಥಿಗಳು ಪಂಡರಾಪುರ ತಲುಪಲು 15ದಿನ ತೆಗೆದುಕೊಳ್ಳುವರು. ಪ್ರತಿ ದಿನ ಇವರ ಪಾದಯಾತ್ರೆಗೆ ಒಬ್ಬೊಬ್ಬರಂತೆ ಭಕ್ತರು ಪ್ರಸಾದದ ವ್ಯವಸ್ಥೆ ಕಲ್ಪಿಸಿದ್ದಾರೆ. ಪಾದಯಾತ್ರೆಯಲ್ಲಿ ಶ್ರೀ ಹರಿಯ ಸ್ಮರಣೆ, …
Read More »