Breaking News

Breaking News

ಭಾರತದ ಬಲವನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ ಪಾಶ್ಚಿಮಾತ್ಯರಿಗೆ ದೊಡ್ಡ ಸಂದೇಶ ರವಾನಿಸಿದ ಬ್ರಿಕ್ಸ್ ಶೃಂಗಸಭೆ

ಮಾಸ್ಕೋ: ಪ್ರಪಂಚದ ಪ್ರತಿಯೊಂದು ದೇಶಕ್ಕೂ ಭಾರತ ಬೇಕೆ ಬೇಕು, ಭಾರತ ಇಲ್ಲದೆ ಬಹುಶಃ ಜಗತ್ತು ಬದುಕಿ ಉಳಿಯಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಯಾಕಂದ್ರೆ ಔಷಧ, ಆಹಾರ, ಅದಿರುಗಳು ಹೀಗೆ, ಕಚ್ಚಾ ವಸ್ತುಗಳಿಂದ ಹಿಡಿದು ಸಿದ್ಧ ವಸ್ತುಗಳ ತನಕ ಭಾರತ ಎಲ್ಲವನ್ನೂ ಜಗತ್ತಿಗೆ ನೀಡುತ್ತದೆ. ಇದೇ ಕಾರಣಕ್ಕೆ ಜಗತ್ತಿನ ಪ್ರತಿಯೊಂದು ದೇಶ ಕೂಡ ಭಾರತದ ಜೊತೆಗೆ ವ್ಯಾಪಾರ ಸಂಬಂಧ ಇಟ್ಟುಕೊಂಡು ಬಂದಿವೆ. ಹೀಗಿದ್ದಾಗ ಬ್ರಿಕ್ಸ್ ಶೃಂಗಸಭೆ ಭಾರತದ ಬಲವನ್ನು ಮತ್ತಷ್ಟು …

Read More »

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮಣ್ಣ ಲಕ್ಷ್ಮಣ ಭೋವಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ಇನ್ನುಳಿದ ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ ₹2,000 ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು …

Read More »

ವಿಶ್ವವಿಖ್ಯಾತ ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳ

ಮೈಸೂರು: ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ, ಟಿಕೆಟ್​ ದರದ ಮೇಲೆ ಜಿಎಸ್​ಟಿ ಸೇರಿಸಿ ಹೆಚ್ಚಿಸಲಾಗಿದೆ. ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಬರೋಬ್ಬರಿ 900 ರೂ. ಹೆಚ್ಚಳ ಮಾಡಿದ್ದರೆ, ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ …

Read More »

ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ, ಪಾವತಿಸುವ ಸಾಮರ್ಥ್ಯ ಇಲ್ಲ ಆದ್ದರಿಂದ ಯಾವುದೇ ಯೋಜನೆ ಮಾಡಬೇಕಾದರೆ ಜಂಟಿಯಾಗಿ ಮಾಡಿ ಕಡಿಮೆ ಶುಲ್ಕ ವಿಧಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜರ್ಮನಿ, ಆಸ್ಟ್ರೀಯಾ ಮತ್ತು ಸ್ವಿಜರ್ ಲೆಂಡ್ ದೇಶಗಳಿಂದ ಬಂಡವಾಳ ಹೂಡಿಕೆ ಮಾಡಿಕೊಳ್ಳಿ ಇದರಿಂದ ಕಡಿಮೆ ವೆಚ್ಚದಲ್ಲಿ ಮಾಡಿ ಜನರಿಂದ ಕಡಿಮೆ ಶುಲ್ಕ ಪಡೆಯಬಹುದು ಎಂದರು. ದೇಶದಲ್ಲಿ …

Read More »

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ; ಅಬ್ಬಯ್ಯ

ಹುಬ್ಬಳ್ಳಿ : ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಅಜಂಫೀರ್ ಖಾದ್ರಿ ಕೂಡ ಕಾಂಗ್ರೆಸ್ ನಾಯಕರು, ಆದಷ್ಟು ಬೇಗ ಪಕ್ಷದ ನಾಯಕರು ಅವರನ್ನು ಮಾತನಾಡಿಸಿ ಅವರ ಅಸಮಾಧಾನ ಶಮನ ಶಮನಗೊಳಿಸಲಾಗುವುದು. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ಎಂದರು.

Read More »

ರಸ್ತೆ ಕಸ ಹಾಕಿದಕ್ಕೆ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಆಯುಕ್ತರ ಪಾಲಿಕೆ ಆಯುಕ್ತರ ನಿರ್ದೇಶನದಂತೆ ಇಂದು ವಲಯ ಕಚೇರಿ 2 ರ ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬುಧಿಹಾಳ್ ಹಾಗೂ ವಲಯ ಕಛೇರಿ 3 ರ ಹಿರಿಯ ಆರೋಗ್ಯ ನಿರೀಕ್ಷಕರಾದ ಮಧುಕೇಶ್ವರ್ ರಾಯ್ಕ‌ರ್ ಇವರು ವಾರ್ಡ್ ನಂ 14 ರಲ್ಲಿ ರಸ್ತೆ ಬದಿಯಲ್ಲಿ ಚೆಲ್ಲಿದ ಕಸದಲ್ಲಿ ಮನೆಯ ವಿಳಾಸ ಇರುವ ಚೀಟಿಗಳನ್ನು ಪತ್ತೆ ಮಾಡಿಮನೆಗೆ ತೆರಳಿ ಮನೆಗಳಿಗೆ ಮತ್ತು ಚಾರ್ ಮಿನಾರ್ …

Read More »

ತೋಟಗಾರಿಕೆ ಇಲಾಖೆ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನದ ಫಲಿತಾಂಶ ಪ್ರಕಟ

ಧಾರವಾಡ : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಅಂಗವಾಗಿ ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಉದ್ಯಾನವನ ಸ್ಪರ್ಧೆ ಸೆಪ್ಟೆಂಬರ್ 25, 2024 ರಿಂದ ಸೆಪ್ಟೆಂಬರ್ 27, 2024 ವರೆಗೆ ಆಯೋಜಿಸಿದ್ದ, ಉದ್ಯಾನವನ ಸ್ಪರ್ಧೆಯ ಫಲಿತಾಂಶವನ್ನು ತೋಟಗಾರಿಕೆ ಇಲಾಖೆ ಪ್ರಕಟಿಸಿದೆ. ಸಾರ್ವಜನಿಕ ಚಿಕ್ಕ ಉದ್ಯಾನವನ (1/2) ಎಕೆರೆ) ಈ ವಿಭಾಗ: ಆಯುಕ್ತರು ಎಚ್‍ಡಿಎಮ್‍ಸಿ, ಮುಖ್ಯ ಕಛೇರಿ, ಹುಬ್ಬಳ್ಳಿ – ಚಾಂಪಿಯನ್ ಹಾಗೂ ಶಿರೂರ ಪಾರ್ಕ್ ಒಂದನೇ ಹಂತ ಉದ್ಯಾನವನ ಮತ್ತು …

Read More »

ಕವಿವಿ ಬ್ಯಾಡ್ಮಿಂಟನ್ ತಂಡ ಚೆನ್ನೈ ನಗರಕ್ಕೆ ಪ್ರಯಾಣ

ಧಾರವಾಡ : ಅಕ್ಟೋಬರ್ 26 ರಿಂದ 29 ರವರೆಗೆ ಚೆನ್ನೈ ನಗರದ ಎಸ್.ಆರ್.ಎಂ ಕರ್ನಾಟಕ ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಬ್ಯಾಡ್ಮಿಂಟನ್ ಪುರುಷರ ವಿಭಾಗದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಇಂದು ತಂಡದ ಸದಸ್ಯರು ತಮ್ಮ ಪ್ರಯಾಣವನ್ನು ಆರಂಭಿಸಿದರು. ಬಿ.ಎಂ.ಪಾಟೀಲ್ ಶುಭ ಹಾರೈಸಿ ನಿರ್ಗಮಿಸಿದ ತಂಡಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಈ ಸಂದರ್ಭದಲ್ಲಿ ವ್ಯವಸ್ಥಾಪಕ ವಿಜಕುಮಾರ ಎಂ. ಸಹಾಯಕ ಬೋಧಕರು, ಕ್ರೀಡಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More »

ಮಾದಕವಸ್ತು ಮುಕ್ತ ಜಿಲ್ಲೆಗಾಗಿ ನವೆಂಬರದಿಂದ ವಿಶೇಷ ಜಾಗೃತಿ ಕಾರ್ಯಕ್ರಮಗಳ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಬರುವ ನವೆಂಬರ ಹಾಗೂ ಡಿಸೆಂಬರ ತಿಂಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯನ್ನು ಮಾದಕವಸ್ತು ಮುಕ್ತ ಜಿಲ್ಲೆ ಆಗಿ ಮಾಡಲು ಕ್ರಮವಹಿಸಲಾಗುವುದು. ಮಾದಕವಸ್ತು ಮುಕ್ತ ಜಿಲ್ಲೆಗಾಗಿ ಶಾಲಾ ಕಾಲೇಜುಗಳಲ್ಲಿ ಒಂದು ತಿಂಗಳ ಪರಿಯಂತರ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾದಕವಸ್ತು ನಿಯಂತ್ರಣ ಹಾಗೂ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ವಿವಿಧ …

Read More »

ನಮ್ಮ ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಸಹ ಗೆಲುವು ಖಚಿತ: ಬಿ.ಎಸ್.ಯಡಿಯೂರಪ್ಪ

ಹುಬ್ಬಳ್ಳಿ : ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಸಹ ಗೆಲುವು ಖಚಿತ. ಚನ್ನಪಟ್ಟಣದಲ್ಲಿ ಸಹ ಕುಮಾರಸ್ವಾಮಿ ಅವರ ಮಗ ಬಂದ ಕಾರಣ ಅಲ್ಲಿಯೂ ಸಹ ನಿಖಿಲ್ ಕುಮಾರಸ್ವಾಮಿ ಗೆಲುತ್ತಾರೆಂಬ ವಿಶ್ವಾಸವಿದೆ ಎಂದರು. ಇನ್ನೂ ಕುಟುಂಬ ರಾಜಕಾರಣ ವಿಚಾರವಾಗಿ …

Read More »