BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ನಿಪುಣ ಕರ್ನಾಟಕ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆಗೆ ಮುನ್ನ ಸಚಿವರು ಆರ್ ಅಂಡ್ ಡಿ ಲ್ಯಾಬ್ಗಳು ಮತ್ತು ಶಿಕ್ಷಣ ಸಂಸ್ಥೆಗಳ ತಜ್ಞರು ಹಾಗೂ ಪ್ರತಿನಿಧಿಗಳ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಪರಿಸರಸ್ನೇಹಿ ಇಂಧನ (ಗ್ರೀನ್ ಎನರ್ಜಿ) ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ಯಥೇಚ್ಛ ಅವಕಾಶಗಳಿವೆ, ಈ ದೃಷ್ಟಿಯಿಂದ ಸೂಕ್ತ ನೀತಿಯನ್ನು ರೂಪಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು. ಖನಿಜ ಭವನದಲ್ಲಿ ಆಯೋಜಿಸಿದ್ದ ಗ್ರೀನ್ ಎನರ್ಜಿ ಮತ್ತು ಕೋರ್ ಮ್ಯಾನುಫ್ಯಾಕ್ಚರಿಂಗ್ ವಲಯಗಳಿಗೆ ಸಂಬಂಧಪಟ್ಟ ಸರಕಾರದ ವಿಷನ್ ಗ್ರೂಪ್ಗಳ ಚೊಚ್ಚಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬೃಹತ್ ಕೈಗಾರಿಕೆ ಇಲಾಖೆ ಮತ್ತು ಇಂಧನ ಇಲಾಖೆ ಎರಡೂ ಜತೆಗೂಡಿ ಈ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಇಂದು ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, …
Read More »
BigTv News
October 22, 2024
Breaking News, ಗದಗ
ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.
Read More »
BigTv News
October 22, 2024
Breaking News, ಚಿತ್ರದುರ್ಗ
ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಪೂರೈಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಭದ್ರಾ ಮೇಲ್ದಂಡೆ ಯೋಜನೆಯನ್ನು ತಡ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು. …
Read More »
BigTv News
October 22, 2024
Breaking News, ಮೈಸೂರು
ಮೈಸೂರು: ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ …
Read More »
Shaikh BigTv
October 22, 2024
Breaking News, ಧಾರವಾಡ
ಕುಂದಗೋಳ : ದೀಪಾವಳಿ ಹಬ್ಬಕ್ಕೆ ಪ್ರತಿ ಬಿಪಿಎಲ್ ಕಾರ್ಡ್ ಹೊಂದಿರುವ ಕಡು ಬಡವರಿಗೆ ಉಚಿತ ಕಲರ್ ಟಿವಿಯನ್ನು ವಿತರಣೆ ಮಾಡುವಂತೆ ಕಾಂಗ್ರೆಸ್ ಮುಖಂಡ ಮಂಜುನಾಥ ಎಂಟೂವಿ ಅವರು ಗ್ರೇಡ್-2 ತಹಶೀಲ್ದಾರ್ ಹೆಚ್.ಭಜಂತ್ರಿಯವರ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಹಳ್ಳಿಗಳಲ್ಲಿ ಇಂದಿಗೂ ಕಡು ಬಡವರು ತಮ್ಮ ಮನೆಗಳಲ್ಲಿ ಟಿವಿಯನ್ನು ಹೊಂದಿಲ್ಲದೆ ಎಷ್ಟೋ ಕುಟುಂಬಗಳು ಇವೆ, ಇಂತಹ ಕುಟುಂಬಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಇಂತಹ ಬಿಪಿಎಲ್ ಕುಟುಂಬಗಳಿಗೆ …
Read More »
BigTv News
October 22, 2024
Breaking News, ವಿಜಯಪುರ
ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ, ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ …
Read More »
BigTv News
October 22, 2024
Breaking News, ಕೊಪ್ಪಳ
ಕೊಪ್ಪಳ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರಿತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ …
Read More »