BigTv News
October 21, 2024
Breaking News, ಬೆಂಗಳೂರು
ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇನ್ನೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ಕೋರ್ಟ್ ವಜಾಗೊಳಿಸಿದೆ ಇದೀಗ ಪ್ರಜ್ವಲ್ಗೆ ಜೈಲೇ ಗತಿ ಎನ್ನುವಂತಾಗಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ …
Read More »
BigTv News
October 21, 2024
Breaking News, ಬಳ್ಳಾರಿ
ಬಳ್ಳಾರಿ: ಜಿಲ್ಲೆಯ ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ 2024ರ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ, ಚುನಾವಣಾ ಪ್ರಚಾರದ ಕುರಿತು ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ …
Read More »
Shaikh BigTv
October 21, 2024
Breaking News, ಧಾರವಾಡ
ನವಲಗುಂದ: ಸತತ ಮಳೆಯಿಂದಾಗಿ ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲಾ ಕೊಠಡಿ ಹಾಗೂ ಆವರಣದಲ್ಲಿ ನೀರು ನಿಂತುಕೊಂಡಿದ್ದು, ಮಕ್ಕಳು ಶಾಲೆಗೆ ಹೋಗಲು, ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಶಾಲೆಗೆ ದಸರಾ ರಜೆ ಇರುವ ಕಾರಣಕ್ಕೆ ಅದೃಷ್ಟಾವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಎರಡು ದಿನದ ಹಿಂದೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಗ್ರಾಮಕ್ಕೆ ಭೇಟಿ ನೀಡಿದ್ದರೂ ಶಾಲೆಯತ್ತ ತಿರುಗಿಯೂ ನೋಡದೇ ಇರುವುದು ಶೋಚನೀಯ. ಭೂಮಿ ಮಟ್ಟದಲ್ಲಿ …
Read More »
Shaikh BigTv
October 21, 2024
Breaking News, ಧಾರವಾಡ
ನವಲಗುಂದ: ಪಟ್ಟಣದ ಬಸ್ತಿ ಓಣಿಯಲ್ಲಿ ನೂತನವಾಗಿ ನಿರ್ಮಾಣವಾದ ಲಕ್ಷ್ಮೀ ದೇವಸ್ಥಾನಕ್ಕೆ ಇಂದು ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ ಜರುಗಿತು. ವಾದ್ಯ ಮೇಳದೊಂದಿಗೆ ಶ್ರೀ ಲಕ್ಷ್ಮೀ ದೇವಿಯ ಮೂರ್ತಿ ಮೆರವಣಿಗೆ ಪ್ರಾರಂಭವಾಗಿದ್ದು, ಸುಮಂಗಲೆಯರು ಕುಂಭ ಹೊತ್ತು ಮೆರವಣಿಗೆಗೆ ಮೆರಗು ತಂದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಸ್ಥಾನ ತಲುಪಿದ ಶ್ರೀ ಲಕ್ಷ್ಮೀ ದೇವಿಯ ವಿಗ್ರಹ ಪೂಜಾ ವಿಧಿ ವಿಧಾನ ನೆರವೇರಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಇನ್ನೂ ಇಂದಿನಿಂದ …
Read More »
Shaikh BigTv
October 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಬು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವ್ಇ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ …
Read More »
Shaikh BigTv
October 21, 2024
Breaking News, ಹುಬ್ಬಳ್ಳಿ
ಧಾರವಾಡ: ಶಿಗ್ಗಾಂವಿ, ಸಂಡೂರು ಹಾಗೂ ಚೆನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಿನ್ನೆ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದರು. …
Read More »
Shaikh BigTv
October 21, 2024
Breaking News, ಧಾರವಾಡ
ನವಲಗುಂದ: ಜಾನುವಾರುಗಳಿಗೆ ತಗುಲಬಹುದಾದ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ, ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಪಶುವೈದ್ಯಾಧಿಕಾರಿ ಡಾ.ಮನೋಹರ ದ್ಯಾಬೇರಿ ಸಲಹೆ ನೀಡಿದರು. ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಕರುಗಳ ಪ್ರದರ್ಶನ ಹಾಗೂ ಜಾನುವಾರುಗಳ ಆರೋಗ್ಯ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ಸಿಗುತ್ತಿದೆ. ಹಾಲು ಉತ್ಪಾದನೆ, ಬರಡು ರಾಸುವಿಗೆ ಚಿಕಿತ್ಸೆ ಸೇರಿದಂತೆ ಜಾನುವಾರುಗಳ ಆರೈಕೆ …
Read More »
Shaikh BigTv
October 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಣ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಖತರ್ನಾಕ ಆಸಾಮಿಯನ್ನು, ಗೋಕುಲ ರೋಡ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಲ್ಲಾಪುರ ನಿವಾಸಿ ವಿನಾಯಕ ವಾಘಚವಾರೆ ಎಂಬಾತನೇ ಮೋಸ ಮಾಡಿದ ವ್ಯಕ್ತಿ. ನಗರದ ಪ್ರತಿಷ್ಠಿತ ಉದ್ಯಮಿಯೊಬ್ಬರಿಗೆ ತಾನು ಗಣಿಗಾರಿಕೆ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರದಲ್ಲಿ ನಿಮ್ಮ ಹಣವನ್ನು ಹೂಡಿಕೆ ಮಾಡಿ, ಆ ಹಣವನ್ನು ನಾನು ದ್ವಿಗುಣ ಮಾಡಿಕೊಡುತ್ತೇನೆ ಎಂದು ಹಣವನ್ನು ಪಡೆದಿದ್ದ ಅಷ್ಟೇ ಅಲ್ಲದೇ, ಹಣ …
Read More »
Shaikh BigTv
October 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಗೆ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಗಳಿಗೆ ಚುನಾವಣೆಯು ಅಕ್ಟೋಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ …
Read More »