Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ಅವರು ನಿರ್ಮಿಸಿರುವ ಯಲಾಕುನ್ನಿ ಚಲನಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಕಾಣಲಿದೆ ಎಂದು ನಟ ಕೋಮಲ್ ಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಾಣಲಿದ್ದು, ಹಳ್ಳಿ ಸೊಗಡಿನ ಚಿತ್ರ ಇದಾಗಿದೆ ಎಂದರು. ಧರ್ಮ ವಜ್ರಮುನಿ ಅವರ ಮೊಮ್ಮಗ …
Read More »
Shaikh BigTv
October 19, 2024
Breaking News, ಧಾರವಾಡ
ಕುಂದಗೋಳ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ರೈತಾಪಿ ಜನರ ಬೆಳೆಗಳನ್ನು ಅಕ್ಷರಶಃ ನಾಶ ಮಾಡಿದೆ. ಈ ಕಾರಣ ರೈತರಿಗೆ ಪ್ರತಿ ಹೆಕ್ಟೇರ್’ಗೆ 50 ಸಾವಿರ ರೂಪಾಯಿ ಪರಿಹಾರ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ಕೊಡಬೇಕು ಎಂದು ಜೆಡಿಎಸ್ ಪಕ್ಷದ ಮುಖಂಡರು ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಸಲ್ಲಿಸಿದರು. ಈಗಾಗಲೇ ರಾಜ್ಯಾದ್ಯಂತ ಕುಂದಗೋಳ ತಾಲೂಕಿನಾದ್ಯಂತ ಬೆಳೆ ಹಾನಿಯಾಗಿರುವ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲ ತುಂಬಲು ನೋಟಿಸ್ …
Read More »
Shaikh BigTv
October 19, 2024
Breaking News, ಧಾರವಾಡ
ನವಲಗುಂದ: ಬಲಿಷ್ಠ ರಾಷ್ಟ್ರಗಳ ಜತೆ ಭಾರತ ಪೈಪೋಟಿ ನಿಡುವ ಮಟ್ಟಿಗೆ ದೇಶವನ್ನು ಬೆಳೆಸಿದ ಕೀರ್ತಿ ಎಪಿಜೆ ಅಬ್ದುಲ್ ಕಲಾಂ ಅವರದು. ಇಂದಿನ ಯುವ ಪೀಳಿಗೆ ಅವರ ಆದರ್ಶ ಮತ್ತು ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಪಿಎಸ್ಐ ಜನಾರ್ಧನ ಭಟ್ರಳ್ಳಿ ಹೇಳಿದರು. ಎಪಿಜೆ ಅಬ್ದುಲ್ ಕಲಾಂ ಅಭಿಮಾನಿ ಸಂಘದಿಂದ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನಡುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಪರಿಸರ ಪ್ರೇಮಿ ದಾವಲಸಾಬ ಅಣ್ಣಿಗೇರಿ ಹಾಗೂ ಭಟ್ರಳ್ಳಿ ಅವರನ್ನು …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ಸೈಟ್ ಆಗಲೇ ವಾಪಾಸು ಕೊಡಬೇಕಿತ್ತು.ಅವರ ಗಮನಕ್ಕೆ ಬಂದ ಕೂಡಲೇ ಸೈಟ್ ವಾಪಸು ಕೊಡಬೇಕಿತ್ತು.ಈಗ ಕಾಲ ಮಿಂಚಿ ಹೋಗಿದೆ. ಈಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.ಸರ್ಕಾರ ಬರೀ ಮುಸ್ಲಿಮರ ಒಲೈಕೆಗೆ ನಿಂತಿದೆ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದರು. ಜಮೀರ್ ಅಹಮ್ಮದ್ ಖಾನ್ ವಾಕ್ಫ್ ಆಸ್ತಿ ಕಬಳಿಕೆ ವಿಚಾರ ನಗರದಲ್ಲಿ ಪ್ರತಿಕ್ರಿಯಿಸಿ,ವಿಜಯಪುರದಲ್ಲಿ16 ಸಾವಿರ ಎಕರೆ, ಕರ್ನಾಟಕ 6.5 ಲಕ್ಷ ಎಕರೆ ನಮ್ಮದು ಎಂದು ಕ್ಲೇಮ್ ಮಾಡುತ್ತಿದ್ದಾರೆ.ಇನ್ನೂ ದೇಶದಲ್ಲಿ …
Read More »
BigTv News
October 19, 2024
Breaking News, ಧಾರವಾಡ
ಹುಬ್ಬಳ್ಳಿ: ವ್ಯಾಪಕ ಮಳೆಯಿಂದಾಗಿ ಬೆಣ್ಣೆ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನೂರಾರು ಕುರಿ ಹಾಗೂ ಮೂವರು ಕೊಚ್ಚಿ ಹೋಗಿರುವ ಅವಾಂತರ ಸೃಷ್ಟಿಯಾಗಿತ್ತು. ಬೆಣ್ಣೆ ಹಳ್ಳದ ನೀರಿಗೆ ಸಿಲುಕಿ ಹಾಕಿಕೊಂಡಿದ್ದ ಮೂವರನ್ನು ಹಾಗೂ 150 ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಹತ್ತಿರ ನಡೆದಿದೆ. ಕುರಿಗಳನ್ನು ಮೇಯಿಸಲು ಹೋದ ಹನುಮಂತ ಬೆನಕನಹಳ್ಳಿ, ಮಂಜಪ್ಪ ಬೆನಕನಹಳ್ಳಿ ಮತ್ತು ಇನ್ನೋರ್ವ ವ್ಯಕ್ತಿ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಪ್ರಲ್ಹಾದ್ ಜೋಶಿ ಹಾಗೂ ಅವರ ಸಹೋದರ ಬೇರೆ ಬೇರೆಯಾಗಿದ್ದಾರೆ.ಅವರಿಗೆ ಪ್ರಲ್ಹಾದ್ ಜೋಶಿಗೂ ಸಂಬಂಧವಿಲ್ಲ.ಸುಮ್ಮನೆ ಅವರ ಹೆಸರು ಎಳೆದು ತಾರಲಾಗುತ್ತಿದೆ.ಎಲ್ಲೆಡೆ ಒಳ್ಳೆಯವರು ಇದ್ದಂತೆ, ಕೆಟ್ಟವರು ಇರ್ತಾರೆ.ನನ್ ಮೇಲೆ ಯಾವುದೇ ವಾರೆಂಟ್ ಇಲ್ಲ ಎಂದು ಪ್ರಲ್ಹಾದ್ ಜೋಶಿ ಸಹೋದರನ ಮೇಲೆ ವಂಚನೆ ಪ್ರಕರಣ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು ನಾನು ದಾವಣಗೆರೆಯಲ್ಲೇ ಇದ್ದೆ, ಎಸ್ಪಿ ಪಕ್ಕದಲ್ಲೇ ಇದ್ದೆ ಅಲ್ಲಿಯೇ ಊಟ …
Read More »
BigTv News
October 19, 2024
Breaking News, ಉಡುಪಿ
ಮಲ್ಪೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ನಿನ್ನೆ ನಡೆದಿದ್ದು, ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ. ಬೀಚ್ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಮೇ 15ರಂದು ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿ ಆದೇಶಿಸಿದೆ. ಅಂದು ಬೆಳಗಿನ ಜಾವ ಪರಿಚಿತನಾದ ಗಿರೀಶ ಸಾವಂತ ಎಂಬಾತ ಅಂಜಲಿ ಅಂಬಿಗೇರ (20) ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಯಾಗಿದ್ದ ಈ ಘಟನೆಯನ್ನು ಗೃಹಮಂತ್ರಿ ಡಾ. ಜಿ. ಪರಮೇಶ್ವರ ಅವರು …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ಮಾಡಿದವರು ರಾತ್ರಿ 2 ಗಂಟೆಗೆ ಕೋತಂಬರಿ ತರಲು ಹೋಗಿದ್ರಾ? ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಭಾಗಿಯಾದವರು ಬದನೆಕಾಯಿ ತರಲು ಹೋಗಿದ್ರಾ ಎಂದು ಬಿಜೆಪಿ ಶಾಸಕ ಬಸನವಗೌಡ ಪಾಟೀಲ್ ಯತ್ನಾಳ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದೆ ತೆಗೆದುಕೊಂಡಿದೆ. ಹೀಗೆ ಕೆಜೆ ಹಳ್ಳಿ ಮತ್ತು ಡಿಜೆ …
Read More »
BigTv News
October 19, 2024
Breaking News, ಆಂಧ್ರ ಪ್ರದೇಶ
ಅಮರಾವತಿ: ಅಮರಾವತಿಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ರಾಜಧಾನಿ ವಲಯ ಅಭಿವೃದ್ಧಿ ಪ್ರಾಧಿಕಾರ (ಸಿಆರ್ಡಿಎ) ಯೋಜನೆಯ ಕಾಮಗಾರಿಗಳನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇಂದು ಪುನರಾರಂಭಿಸಿದ್ದಾರೆ. ಈ ಹಿಂದಿನ ವೈ.ಎಸ್.ಆರ್.ಕಾಂಗ್ರೆಸ್ ಸರ್ಕಾರವು, ಅಮರಾವತಿಯನ್ನು ರಾಜಧಾನಿಯನ್ನಾಗಿ ನಿರ್ಮಾಣ ಮಾಡುವ ಅವರ ಕನಸಿನ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜಧಾನಿ ಪ್ರದೇಶದ ರಾಯಪುಡಿ ಗ್ರಾಮದಲ್ಲಿ ಕಾಮಗಾರಿಗಳನ್ನು ಪುನರಾರಂಭಿಸಲಾಗಿದೆ. 2014-2019ರ ತಮ್ಮ ಹಿಂದಿನ ಅವಧಿಯಲ್ಲಿ ₹160 ಕೋಟಿ ವೆಚ್ಚದಲ್ಲಿ 7 ಅಂತಸ್ತಿನ …
Read More »