BigTv News
October 15, 2024
Breaking News
ತೈಪೆ: ಚೀನಾ ಹಾಗೂ ತೈವಾನ್ ನಡುವಿನ ತೈವಾನ್ ಜಲಸಂಧಿ ಪ್ರದೇಶದಲ್ಲಿ ಚೀನಾ ಅತಿ ದೊಡ್ಡ ಸಮರಾಭ್ಯಾಸ ನಡೆಸಿದ್ದು, ತೈವಾನ್ನ ಪ್ರತ್ಯೇಕತಾವಾದಕ್ಕೆ ತೀವ್ರ ಎಚ್ಚರಿಕೆ ನೀಡುವ ಉದ್ದೇಶದಿಂದ ಸಮರಾಭ್ಯಾಸ ನಡೆಸಲಾಯಿತು ಎಂದು ಚೀನಾ ಹೇಳಿದೆ. ಯುದ್ಧವಿಮಾನ ವಾಹಕ ನೌಕೆ, ಯುದ್ಧ ವಿಮಾನಗಳ ಮೂಲಕ ಚೀನಾವು ತೈವಾನ್ ಅನ್ನು ಸುತ್ತುವರಿದಿತ್ತು. ಈ ಮೂಲಕ ತೈವಾನ್ನ ಮುಖ್ಯ ಬಂದರುಗಳನ್ನು ಚೀನಾ ಮುಚ್ಚಿತ್ತು. ತೈವಾನ್, ಚೀನಾದ ಭಾಗ ಎಂದು ಒಪ್ಪಿಕೊಳ್ಳಲು ಆ ದೇಶದ ಅಧ್ಯಕ್ಷ ಲಾಯ್ …
Read More »
BigTv News
October 15, 2024
Breaking News
ಕೋಲಾರ: ಬಯಲುಸೀಮೆಯಾದ ಕೋಲಾರದಲ್ಲಿ ಸಕಾಲದಲ್ಲಿ ಮಳೆಯಾಗದೆ ರೈತರು ಆಕಾಶದತ್ತ ನೋಡುತ್ತಾ ನಿಟ್ಟುಸಿರು ಬಿಡುತ್ತಿದ್ದರು. ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ ಇದರಿಂದಾಗಿ ಒಣಭೂಮಿಯಲ್ಲಿ ಬೆಳೆದ ಬೆಳೆಗಳು ಒಣಗಿ ಹೋಗುತ್ತಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ಹಿಂಗಾರು ಮಳೆ ಚುರುಕಾಗಿದೆ, ಜಿಟಿಜಿಟಿ ಮಳೆ ಸುರಿಯುತ್ತಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಕೋಲಾರದಲ್ಲಿ ಹಲವು ದಿನಗಳಿಂದ ಆಗಾಗ್ಗೆ ಸುರಿಯುತ್ತಿದ್ದ ಮಳೆರಾಯ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಪ್ರಾರಂಭವಾದ ಜಡಿ ಮಳೆ ಕೆಲ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್ಸೈಟ್ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶವನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ …
Read More »
BigTv News
October 15, 2024
Breaking News, ಮೈಸೂರು
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನೆಲೆಯಲ್ಲಿ ಈ ಬಾರಿ 16 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮೂಲಕ 500 ಕೋಟಿ ರೂ.ಗೂ ಅಧಿಕ ಆರ್ಥಿಕ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ. ಅ. 3ರಂದು ಚಾಮುಂಡಿಬೆಟ್ಟದಲ್ಲಿ ದೇವಿಯ ಅಗ್ರಪೂಜೆಯೊಂದಿಗೆ ಆರಂಭವಾಗಿ ಅ.12ರಂದು ಅಭಿಮನ್ಯು ನೇತೃತ್ವದಲ್ಲಿ ನಡೆದ ಜಂಬೂ ಸವಾರಿ ಮೆರವಣಿಗೆಯವರೆಗೆ ರಾಜ್ಯದ ವಿವಿಧ ಮೂಲೆಗಳಿಂದಷ್ಟೇ ಅಲ್ಲದೆ ದೇಶ, ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಿ …
Read More »
BigTv News
October 15, 2024
Breaking News
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷದ ಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಗಡಿಯಲ್ಲಿರುವ ಪ್ಯಾಂಗಾಂಗ್ ಲೇಕ್ ಬಳಿ ಚೀನಾ ಹೊಸದಾಗಿ ಸೇನಾ ಬಳಕೆಗೆ ವಸಾಹತು ನಿರ್ಮಾಣ ಮಾಡುತ್ತಿದೆ. 2020ರಲ್ಲಿ ಚೀನಾ ಮತ್ತು ಭಾರತ ನಡುವೆ ಸಂಭವಿಸಿದ ಗಾಲ್ವಾನ್ ಸಂಘರ್ಷದ ಸ್ಥಳದಿಂದ 38 ಕಿ.ಮೀ.ದೂರದಲ್ಲಿ ಈ ವಸಾಹತು ನಿರ್ಮಾಣವಾಗುತ್ತಿದೆ. ಪ್ಯಾಂಗಾಂಗ್ ತ್ಸೋ ಲೇಕ್ ಜಗತ್ತಿನಲ್ಲೇ ಎತ್ತರ ಪ್ರದೇಶದಲ್ಲಿರುವ ಉಪ್ಪು ನೀರಿನ ಸರೋವರವಾಗಿದೆ. ಚೀನಾ ವಸಾಹತು ನಿರ್ಮಾಣ ಚಿತ್ರಗಳನ್ನು ಉಪಗ್ರಹದ ಮೂಲಕ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಅಕ್ಟೋಬರ್ 25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ಅ. 25 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ …
Read More »
BigTv News
October 15, 2024
Breaking News
ನವದೆಹಲಿ: ಅಮೆರಿಕಾವನ್ನು ಮೀರಿಸುವಂತಹ ಹೆದ್ದಾರಿಗಳನ್ನು ಭಾರತದಲ್ಲಿ ನಿರ್ಮಾಣ ಮಾಡುವುದಾಗಿ ಪಣತೊಟ್ಟಿರುವ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು, ಈಗ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಿಗೆ ಭಾರೀ ಮೊತ್ತವನ್ನು ಮಂಜೂರು ಮಾಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಅವರು ಕೈಗೆತ್ತಿಗೊಂಡಿರುವ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ದಕ್ಷಿಣ ಭಾರತದ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನೇಕ ಯೋಜನೆಗಳಿಗೆ 2,200 ಕೋಟಿ ರೂ. ಮಂಜೂರು ಮಾಡುವುದಾಗಿ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಬೇಕಿದ್ದ ಮೂರು ತಿಂಗಳ ಗೌರವಧನದ ಹಿಂಬಾಕಿ ಮತ್ತು ಅಕ್ಟೋಬರ್ ತಿಂಗಳ ಗೌರವಧನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಿಡುಗಡೆಗೊಳಿಸಿದೆ. ಜೂನ್, ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಗೌರವಧನಕ್ಕಾಗಿ ₹452 ಕೋಟಿ ಬಿಡುಗಡೆ ಮಾಡಿದೆ. ಜೊತೆಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದ 31 ಜಿಲ್ಲೆಗಳ 204 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಿಬ್ಬಂದಿಯ ವೇತನ, ಬಾಹ್ಯಮೂಲ, ದಿನಗೂಲಿ ಸಿಬ್ಬಂದಿಯ ಸೆಪ್ಟೆಂಬರ್ ಮತ್ತು …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅ. 21 ರಂದು ವಿಧಾನಸೌಧದಲ್ಲಿ ಎಸ್ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು …
Read More »
Shaikh BigTv
October 14, 2024
Breaking News, ಧಾರವಾಡ
ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು …
Read More »