BigTv News
October 12, 2024
Breaking News
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 20 ರಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಇದು ಅವರ ಮೂರನೇ ಅವಧಿಯಲ್ಲಿ ನಗರಕ್ಕೆ ಅವರ ಎರಡನೇ ಭೇಟಿಯಾಗಿದೆ. ಪ್ರಧಾನಿ ಮೋದಿ ಅವರು 1,360 ಕೋಟಿ ರೂ.ಗಳ ಯೋಜನೆಗಳನ್ನು ಘೋಷಿಸಲಿದ್ದಾರೆ ಮತ್ತು 460 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ವಾರಣಾಸಿಗೆ ದೀಪಾವಳಿ ಉಡುಗೊರೆಯಾಗಿ 900 ಕೋಟಿ ರೂ.ಗಳ ಮತ್ತೊಂದು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಗಳು …
Read More »
BigTv News
October 12, 2024
Breaking News, ಮಡಿಕೇರಿ
ಮಡಿಕೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಕೆಎ-12 ನಂಬರ್ನ ಅಶ್ವಮೇಧ 5 ನೂತನ ಬಸ್ಗಳಿಗೆ ಚಾಲನೆಯನ್ನು ನೀಡಿದೆ. 2024ರ ಫೆಬ್ರವರಿಯಲ್ಲಿ ಅಂತರ ನಗರದ ನಡುವೆ ಸಂಪರ್ಕ ಕಲ್ಪಿಸಲು ಕೆಎಸ್ಆರ್ಟಿಸಿ ಅಶ್ವಮೇಧ ಹೆಸರಿನ ನೂತನ ಬಸ್ ಸೇವೆಗಳಿಗೆ ಚಾಲನೆಯನ್ನು ನೀಡಿದೆ. ಈಗಾಗಲೇ ರಾಜ್ಯದ ವಿವಿಧ ಭಾಗದಲ್ಲಿ ಈ ಮಾದರಿ ಬಸ್ಗಳು ಸಂಚಾರ ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆ ಸಹ ಸಿಕ್ಕಿದೆ. ಕೆಎಸ್ಆರ್ಟಿಸಿಯ 5 ಅಶ್ವಮೇಧ ನೂತನ ಬಸ್ಗಳಿಗೆ ಮಡಿಕೇರಿ ಕ್ಷೇತ್ರದ …
Read More »
BigTv News
October 12, 2024
Breaking News, ಬೆಂಗಳೂರು
ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಬಿ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಸಚಿವ ಪ್ರಿಯಾಂಕ್ ಖರ್ಗೆ ಸಮ್ಮತಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಉನ್ನತಾಧಿಕಾರಿಗಳು ನಡೆಸಿದ ಮಾತುಕತೆ ಫಲಪ್ರದವಾದ ಕಾರಣ ಗ್ರಾಮ ಪಂಚಾಯಿತಿ ಅಧಿಕಾರಿಗಳು, …
Read More »
BigTv News
October 12, 2024
Breaking News
ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು …
Read More »
BigTv News
October 12, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು …
Read More »
Shaikh BigTv
October 12, 2024
Breaking News, ಧಾರವಾಡ
ಕಲಘಟಗಿ : ತಾಲ್ಲೂಕಿನ ರಾಮನಳ ಕ್ರಾಸ್ ಬಳಿ ಇಂದು ರಾತ್ರಿ ಕಲ್ಲು ತುಂಬಿದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಕಡೆ ಇಂದ ಕಲ್ಲುಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಪರಿಣಾಮ ಕಲ್ಲುಗಳು ಬೈಕ್ ಸವಾರರ ಮೇಲೆ ಬಿದ್ದಿರುವ ಕಾರಣ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಾರೋಗೇರಿ ಗ್ರಾಮದ ಈರಣ್ಣ ವಸಂತ್ ಶೆಟ್ಟಪ್ಪನವರ ಸ್ಥಳದಲ್ಲಿ ಸಾವನಪ್ಪಿದ್ದಾನೆ. ಇನ್ನೊಬ್ಬ …
Read More »
Shaikh BigTv
October 12, 2024
Breaking News, ಧಾರವಾಡ
ಅಣ್ಣಿಗೇರಿ: ಶರನ್ನವರಾತ್ರಿಯ ನಿಮಿತ್ತ ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಗ್ರಾಮ ದೇವತೆ ದ್ಯಾಮಮ್ಮನ ದೇವಸ್ಥಾನದಲ್ಲಿ ಶ್ರೀ ದೇವಿಯ ಪುರಾಣ ಪ್ರವಚನವು ನೆರವೇರಿತು. ಅಕ್ಟೋಬರ್ 3ರಿಂದ ನಿತ್ಯವೂ ಪುರಾಣ ಪ್ರಚನ ಕಾರ್ಯಕ್ರಮ ನೆರವೇರುತ್ತಾ ಬಂದಿದ್ದು, ಶುಕ್ರವಾರ ಗ್ರಾಮದ ಪ್ರಮುಖ ಬೀದಿಯಲ್ಲಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಈ ವೇಳೆ ಬಾಲಕಿಯರು ಕುಂಬ ಹೊತ್ತು ಸಾಗಿದರೆ, ಭಜನಾ ತಂಡವು ದೇವಿಯ ಆರಾಧನೆ ಮಾಡಿತು. ರಾತ್ರಿ ಶ್ರೀ ದೇವಿಯ ಪುರಾಣವನ್ನು ಗುರುಶಾಂತ ಬಡಿಗೇರ ಪಠಿಸಿದರೆ, …
Read More »
BigTv News
October 11, 2024
Breaking News, ಶಿವಮೊಗ್ಗ
ಶಿವಮೊಗ್ಗ: ಆಯುಧ ಪೂಜೆಯನ್ನು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಸಡಗರ, ಸಂಭ್ರಮದಿಂದ ಆಚರಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಎದುರು ಬೆಳಿಗ್ಗೆಯಿಂದಲೇ ರಂಗೋಲಿಗಳು ಕಂಗೊಳಿಸುತ್ತಿದ್ದವು. ಮನೆ, ಕಚೇರಿಗಳ ಎದುರು ವಾಹನಗಳನ್ನು ನಿಲ್ಲಿಸಿ, ಬೂದಗುಂಬಳ ಕಾಯಿ ಒಡೆದು ಪೂಜೆ ಮಾಡುವುದು ಎಲ್ಲೆಡೆ ಕಂಡುಬಂತು ವಾಹನಗಳಿಗೆ ಹಾರ ಹಾಕಿ ಸಿಂಗರಿಸಲಾಗಿತ್ತು. ಆಯುಧಪೂಜೆಯಂದು ಆಯುಧಗಳಿಗೆ ಮಾತ್ರವಲ್ಲದೆ, ವಾಹನಗಳಿಗೆ, ಯಂತ್ರೋಪಕರಣಗಳು, ಕೃಷಿ ಉಪಕರಣ, ಸಲಕರಣೆಗಳಿಗೆ ಪೂಜೆ ಸಲ್ಲಿಸಿರುವ …
Read More »
BigTv News
October 11, 2024
Breaking News
ಉತ್ತರಕಾಶಿ: ಚಳಿಗಾಲದ ಪ್ರಯುಕ್ತ ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ನವೆಂಬರ್ 2 ಮತ್ತು 3 ರಂದು ಮುಚ್ಚಲಾಗುವುದು ಎಂದು ದೇವಸ್ಥಾನ ಮೂಲಗಳು ಹೇಳಿವೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್ಧಾಮ್ ಎಂದೇ ಪ್ರಸಿದ್ದವಾಗಿರುವ ಈ ದೇಗುಗಳನ್ನು ಚಳಿಗಾಳದಲ್ಲಿ ಮುಚ್ಚಲಾಗುತ್ತದೆ. ನವೆಂಬರ್ 2ರಂದು ಮಧ್ಯಾಹ್ನ 12.14ಕ್ಕೆ ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುವುದು ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಸುರೇಶ್ ಸೇಮ್ವಾಲ್ ತಿಳಿಸಿದ್ದಾರೆ. ನವೆಂಬರ್ 3ರಂದು ಯಮುನೋತ್ರಿ ದೇಗುಲದ ದ್ವಾರಗಳನ್ನು ಮುಚ್ಚಲಾಗುವುದು …
Read More »
BigTv News
October 11, 2024
Breaking News
ಕೋಲಾರ: ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ …
Read More »