Breaking News

Breaking News

ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ ಜೋಶಿ

ಹುಬ್ಬಳ್ಳಿ: ರತನ್ ಟಾಟಾ ಕೇವಲ ಉದ್ಯಮಿ ಆಗಿರಲಿಲ್ಲ. ರಾಷ್ಟ್ರದ ಹಿತದ ಬಗ್ಗೆಯಾವ ರೀತಿ ಚಿಂತನೆ ನಮಗಿರಬೇಕು ಎಂದು ತೋರಿಸಿಕೊಟ್ಟವರು. ಅವರಿಗೆ ನಾನು ಶ್ರದ್ಧಾಂಜಲಿಯನ್ನ ಸಲ್ಲಿಸುತ್ತೇನೆ. ಅಂತವರ ಅಗಲಿಕೆ ತುಂಬಲಾರದ ನಷ್ಟ ಎಂದು ಕೇಂದ್ರ ಸಚಿವ ಜೋಶಿ ಸಂತಾಪ ಸೂಚಿಸಿದರು.

Read More »

ದೇಶದಲ್ಲಿ ದುಷ್ಟ ಶಕ್ತಿಗೆ ಪ್ರಚೋದನೆ ನೀಡ್ತಾ ಇರೋದು ಕಾಂಗ್ರೆಸ್ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ದುಷ್ಟ ಶಕ್ತಿಗಳು ಅಂತ ಯಾರನ್ನ ಕರೀತಾ ಇದ್ದೀರಿ ನೀವು..? ದೇಶದಲ್ಲಿ ದುಷ್ಟ ಶಕ್ತಿಗೆ ಪ್ರಚೋದನೆ ನೀಡ್ತಾ ಇರೋದು ಕಾಂಗ್ರೆಸ್. ಈ ದೇಶದಲ್ಲಿ ದುಷ್ಟವಾಗಿ ಬಾಳ್ತಾ ಇದ್ರೆ ಅದು ಕಾಂಗ್ರೆಸ್ ಪಕ್ಷ. ಕಮಾಂಡೆ ಇಲ್ಲದ ಕಾಂಗ್ರೆಸ್ ಹೈಕಮಾಂಡ್ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಜಾಹೀರಾತು ವಿಚಾರಕ್ಕೆ ಜೋಶಿ ಕಿಡಿ ಕಾರಿದ್ದಾರೆ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತ ಗಾದೆ ಮಾತಿದೆ. …

Read More »

ವಿನಯ್ ಕುಲಕರ್ಣಿ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜೋಶಿ

ಹುಬ್ಬಳ್ಳಿ: ವಿನಯ್ ಕುಲಕರ್ಣಿ ಕೇಸ್ ವಿಚಾರ, ಸಂಪೂರ್ಣವಾಗಿ ನನಗೆ ಮಾಹಿತಿ ಇಲ್ಲಾ ಅತ್ಯಂತ ಗಂಭೀರವಾಗಿದೆ. ನ್ಯಾಯುತವಾಗಿ ನಡೆಯೋದು ನಡಿಯಲೇಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ರಾಜ್ಯ ಸರ್ಕಾರ ಮುನಿರತ್ನ ವಿರುದ್ಧ ಮತ್ತು ಬೇರೆಯವರ ವಿಚಾರದಲ್ಲಿ ಹೇಗೆ ನಡೆದುಕೊಂಡಿತ್ತು. ಅದೇ ರೀತಿ ಇಲ್ಲೂ ನಡೆದುಕೊಳ್ಳಬೇಕು. ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬಂದ ನಂತರ ಎಚ್ಚರ ಆಗ್ತಿರಿ ನೀವು. ಎಲ್ಲರನ್ನೂ ಒಂದೇ ರೀತಿಯಲ್ಲಿ ತನಿಖೆ ಮಾಡಬೇಕೆಂದದರು. ಇನ್ನು ಕೋವಿಡ್ ವಿಚಾರದಲ್ಲಿ ಸಬ್ ಕಮೀಟಿ ಮಾಡಿದ …

Read More »

ಬೈಕ್‌ಗೆ ಬಸ್ ಡಿಕ್ಕಿ : ಸವಾರಿಬ್ಬರಿಗೆ ಗಂಭೀರ ಗಾಯ

ಕುಂದಗೋಳ: ದೇವಸ್ಥಾನಕ್ಕೆ ಹೋಗಿ ವಾಪಾಸ್‌ ಮನೆಗೆ ತೆರಳುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದ, ಘಟನೆ ರಾಮಗಿರಿ ಬಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಲಕ್ಷೇಶ್ವರ ರಾಜ್ಯ ಹೆದ್ದಾರಿಯ ರಾಮಗಿರಿ ಬಳಿಯಲ್ಲಿ ಲಕ್ಷ್ಮೀಶ್ವರ ಪಟ್ಟಣದ ಲಕ್ಷ್ಮಣ ಗೌಡನಾಯ್ಕ‌ರ್, ನೀಲಪ್ಪ ಎಂಬಾತರೇ ಗಾಯಗೊಂಡಿದ್ದಾರೆ. ಇವರು ನವರಾತ್ರಿ ನಿಮಿತ್ತ ರಾಮಗಿರಿಯ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ, ಪುನಃ ರಸ್ತೆ ಎಡಬದಿಯಲ್ಲಿ ಲಕ್ಷ್ಮೀಶ್ವರಕ್ಕೆ ತೆರಳುತ್ತಿದ್ದ ವೇಳೆ ತಕ್ಷಣ ಬೈಕ್ ಬಲಬದಿಗೆ ತೆಗೆದುಕೊಂಡ ವೇಳೆ ಸಾರಿಗೆ ಬಸ್‌ …

Read More »

ರಾಜ್ಯದ ಗ್ರಾಮ ಪಂಚಾಯತಿಯ 2,166 ಪಿಡಿಒಗಳು ಮೇಲ್ದರ್ಜೆಗೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. …

Read More »

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ತೆಲಂಗಾಣದ ಡಿಎಸ್ಪಿಯಾಗಿ ಅಧಿಕಾರ ಸ್ವೀಕಾರ

ಹೈದರಾಬಾದ್ : ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಮೊಹಮ್ಮದ್ ಸಿರಾಜ್ ಗೆ ಪ್ರತಿಷ್ಠಿತ ಗ್ರೂಪ್ -1 ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿರಾಜ್ ಇಂದು ತನ್ನ ಕರ್ತವ್ಯಗಳನ್ನು ವಹಿಸಿಕೊಂಡಿದ್ದರಿಂದ ಭರವಸೆ ಈಡೇರಿದೆ. ಇದಕ್ಕೂ ಮುನ್ನ, ರೇವಂತ್ ರೆಡ್ಡಿ ಅವರು …

Read More »

ಫೈರಿಂಗ್ ಅಭ್ಯಾಸದ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಹುತಾತ್ಮ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಫಿರಂಗಿ ಕೇಂದ್ರದಲ್ಲಿ ಫೈರಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್ ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ನಾಸಿಕ್ ರಸ್ತೆ ಪ್ರದೇಶದ ಫಿರಂಗಿ ಕೇಂದ್ರದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರರಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು …

Read More »

ಜಾಗತಿಕ ಸಮಸ್ಯೆಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ವಿಯೆಂಟಿಯಾನ್: ಲಾವೋಸ್‌ನ ವಿಯೆಂಟಿಯಾನ್‌ನಲ್ಲಿ ನಡೆದ ಆಸಿಯಾನ್‌-ಭಾರತ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಸಮಸ್ಯೆಗಳಿಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳು ಜಾಗತಿಕವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಯುರೇಷಿಯಾ ಅಥವಾ ಪಶ್ಚಿಮ ಏಷ್ಯಾವಾಗಿರಲಿ ಶಾಂತಿ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆಸಿಯಾನ್ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಬಲಪಡಿಸಲು ಲಾವೋಸ್‌ನಲ್ಲಿ …

Read More »

ಮದರಸಾ ಶಿಕ್ಷಕರ ವೇತನ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮಹಾರಾಷ್ಟ್ರ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮುಸ್ಲಿಂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳನ್ನು ಓಲೈಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಮದ್ರಸಾ ಶಿಕ್ಷಕರ ವೇತನ ಮತ್ತು ಮೌಲಾನಾ ಆಜಾದ್ ಫೈನಾನ್ಶಿಯಲ್ ಕಾರ್ಪೊರೇಶನ್‌ನ ಕಾರ್ಯ ಬಂಡವಾಳವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಡಿ ಎಡ್ ಪದವಿ ಹೊಂದಿರುವ ಪ್ರಾಥಮಿಕ ಶಿಕ್ಷಕರಿಗೆ ಅವರ …

Read More »

ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ, ಚಾರ್ಜ್ ಆಗ್ತಿಲ್ಲ,ರಿಪ್ಲೇಸ್ ಮಾಡಬೇಕು: ಜೋಶಿ ಟೀಕೆ

ಹುಬ್ಬಳ್ಳಿ : ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ, ಚಾರ್ಜ್ ಆಗ್ತಿಲ್ಲ. ಬ್ಯಾಟರಿ ಆಯುಷ್ಯ ಮುಗಿದ ನಂತರ ಬ್ಯಾಟರಿ ರಿಪ್ಲೇಸ್ ಮಾಡಬೇಕು. ರಾಹುಲ್ ಗಾಂಧಿಗೆ ಬಾಲ ಬುದ್ದಿಯ ರಾಹುಲ್ ಗಾಂಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟೀಕೆ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹರಿಯಾಣ, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದವರು ನಾವು ಗೆದ್ದೇ ಬಿಟ್ಟಿ ಅಂತ ಸಿಹಿ ಹಂಚಿದ್ರು, ಕಾಂಗ್ರೆಸ್ ನವರು ಬೇರೆಯವರ ಬಲದ ಮೇಲೆ ಬದುಕುವಂತವರು. …

Read More »