Shaikh BigTv
October 8, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಮೀಕ್ಷೆಗಳೆಲ್ಲವೂ ಹುಸಿಯಾಗಿ ಮೂರನೆಯ ಬಾರಿಗೆ ಹರಿಯಾಣದಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಗೆ ವಿರೋಧಿ ಅಲೆ ಎಂದು ಬಿಂಬಿಸಲಾಗಿತ್ತು. ಫ್ರೀ ಸ್ಟೀಮ್ಗಳನ್ನ ಕೊಡುತ್ತೆವೆಂದು ಕಾಂಗ್ರೆಸ್ ಹೇಳಿತ್ತು. ಇದನ್ನೆಲ್ಲವನ್ನೂ ಮೀರಿ ಹರಿಯಾಣದ ಜನತೆ ಬಿಜೆಪಿಗೆ ಜೈ ಎಂದಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹರಿಯಾಣ ಚುನಾವಣೆ ಸಂಬಂಧಿಸಿದ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಕಂಡಿದೆ. ಜಮ್ಮುವಿನಲ್ಲಿ 20 ರಿಂದ 30 ಕ್ಷೇತ್ರಗಳಲ್ಲಿ ಬಿಜೆಪಿ …
Read More »
BigTv News
October 8, 2024
Breaking News
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ, ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮುಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. ಜನರು ತಮ್ಮ ಜನಾದೇಶ ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ …
Read More »
BigTv News
October 8, 2024
Breaking News, ಉತ್ತರ ಪ್ರದೇಶ
ಲಖನೌ: ಸರ್ಕಾರದ ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಉದ್ಯೋಗಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ಜಾರಿಗೊಳಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮೇಲೆ ಕಣ್ಣಿಟ್ಟು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ. ಮೂಲಗಳ ಪ್ರಕಾರ, ಈ ಪ್ರಸ್ತಾಪವನ್ನು ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದಲ್ಲಿ ಮಂಡಿಸಿ, ಒಪ್ಪಿಗೆ ಪಡೆಯಲು ನಿರ್ಧರಿಸಿದೆ. …
Read More »
BigTv News
October 8, 2024
Breaking News, ಬೆಂಗಳೂರು
ಬೆಂಗಳೂರು: ಕೆಎಸ್ಆರ್ಟಿಸಿಯ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್ಗಳನ್ನು ಈ ತಿಂಗಳ ಕೊನೆಯಲ್ಲಿ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. 2.0 ಐರಾವತ್ ಕ್ಲಬ್ ಕ್ಲಾಸ್ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಶಕ್ತಿಶಾಲಿ ಹ್ಯಾಲೊಜಿನ್ ಹೆಡ್ಲೈಟ್ಗಳು ಮತ್ತು ಡೇ ರನ್ನಿಂಗ್ ಲೈಟ್ಗಳೊಂದಿಗೆ ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿ ನೇವಿಯನ್ ವಿನ್ಯಾಸ ಹೊಂದಿರುವ ಐಷಾರಾಮಿ ಬಸ್ ಇದಾಗಿದೆ. ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಕ ಕಾರ್ಖಾನೆಗೆ …
Read More »
BigTv News
October 8, 2024
Breaking News
ಹರಿಯಾಣ: ಇಂದು (ಅಕ್ಟೋಬರ್ 08) ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇನ್ನು ಜುಲಾನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣೆ ಆಯೋಗದ ಪ್ರಕಾರ, ಪ್ರಕಾರ 11 ಸುತ್ತಿನ ಮತ ಎಣಿಕೆಯ ಬಳಿಕ ಜೂಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಕ್ಷೇತ್ರದಿಂದ 50,617 ಮತಗಳನ್ನು ಪಡೆಯುವ ಮೂಲಕ 6,050 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹರಿಯಾಣದ 90 …
Read More »
BigTv News
October 8, 2024
Breaking News, ಮೈಸೂರು
ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ, ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು. …
Read More »
BigTv News
October 8, 2024
Breaking News, ಬೆಂಗಳೂರು
ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ …
Read More »
BigTv News
October 8, 2024
Breaking News, ದುಬೈ
ದುಬೈ: ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿ ಹತನಾಗಿದ್ದಾನೆ. ಲೆಬನಾನ್ ರಾಜಧಾನಿ ಬೈರೂತ್ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಹಿಜ್ಬುಲ್ಲಾ ಪ್ರಧಾನ ಕಚೇರಿಯ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆಯು ಮಸೀದಿ ಮತ್ತು ಶಾಲಾ ಕಟ್ಟಡವನ್ನು ಗುರಿಯಾಗಿಸಿ ನಡೆಸಿದ ಪ್ರತ್ಯೇಕ ದಾಳಿಯಲ್ಲಿ 23 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. …
Read More »
Shaikh BigTv
October 8, 2024
Breaking News, ಧಾರವಾಡ
ಕುಂದಗೋಳ : ತಾಲೂಕಿನ ಸಂಶಿ ಗ್ರಾಮದಲ್ಲಿ ಹುಚ್ಚು ನಾಯಿ ಹಾವಳಿ ಅತಿಯಾಗಿದೆ, ಈಗಾಗಲೇ 18ಕ್ಕೂ ಅಧಿಕ ಜನರಿಗೆ ನಾಯಿ ಕಚ್ಚಿದ ಪರಿಣಾಮ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸಿದ್ದಾರೆ. ನಿನ್ನೆ ಭಾನುವಾರದಿಂದ ನಾಯಿ ಹಾವಳಿ ಅತಿಯಾಗಿದ್ದು, ಸ್ವತಃ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನಾಯಿ ಬಂಧಿಸಿಲು ಹರಸಾಹಸ ಪಟ್ಟು ವಿಫಲರಾಗಿದ್ದಾರೆ. ಈಗಾಗಲೇ ಗ್ರಾಮದಲ್ಲಿ ಡಂಗೂರ ಸಾರಿ ಸಂಶಿ ಜನರಿಗೆ …
Read More »
Shaikh BigTv
October 8, 2024
Breaking News, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪವಿತ್ರ ಪ್ರವಾದಿ ಹಜರತ ಮುಹಮ್ಮದ್ ಪೈಗಂಬರ್ ಅವರ ಕುರಿತು ತನ್ನ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯ ಅಂಜುಮನ್ ಸಂಸ್ಥೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು. ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಮ್ಮದ್ ಪೈಗಂಬರಿಗೆ ಅವಹೇಳನಕಾರಿ ನಿಂದನೆ ಮಾಡಿ ಶಾಂತಿ ಸುವ್ಯವಸ್ಥೆ ಹಾಗೂ ಸಹೋದರತೆಗೆ ಭಂಗ ತರುವ ದುರುದ್ದೇಶದಿಂದ ಹಾಗೂ ಮುಸ್ಲಿಮರ ಅಸ್ಮಿತೆಯನ್ನು ಪ್ರಶ್ನಿಸುವ …
Read More »