Breaking News

Breaking News

ಅ.11ರಂದು ಮಾರ್ಟಿನ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ವೈಭವಿ ಶಾಂಡಿಲ್ಯ ನಟನೆಯ ಮಾರ್ಟಿನ್ ಸಿನಿಮಾ ಫ್ರೀ ರಿಲೀಸ್‌ ಸಮಾರಂಭ ದಾವಣಗೆರೆಯಲ್ಲಿ ಅಕ್ಟೋಬ‌ರ್ 6ರಂದು ನಡೆಯಲಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹಂಚಿಕೊಂಡ ಸಿನಿಮಾದ ನಟ ಧ್ರುವ ಸರ್ಜಾ, ಅಕ್ಟೋಬರ್ 11ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ. ನಾನು ಹಿಂದೆ ನಟಿಸಿರುವ ಅದ್ಧೂರಿ, ಬಹದ್ದೂ‌ರ್, ಭರ್ಜರಿ ಸಿನಿಮಾಗಿಂತ ವಿಭಿನ್ನವಾಗಿದೆ. ಇದು ಆಕ್ಷನ್ ಸಿನಿಮಾ ಆಗಿದ್ದು, ಕುಟುಂಬ ಸಮೇತ ಎಲ್ಲರೂ …

Read More »

ಹುಬ್ಬಳ್ಳಿಗೆ ಆಗಮಿಸಿದ ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ ಪುಷ್ಪ ಮಳೆಗರೆದು ಅಭಿನಂದನೆ ಸಲ್ಲಿಸಿದರು. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿರುವುದು ಹುಬ್ಬಳ್ಳಿಗೆ ಆಗಮಿಸಿದ ಸ್ಟಾರ್ ನಟನಿಗೆ ಸಲ್ಲಿಸಿದ ಗೌರವ ಇದಾಗಿದೆ. ಅಲ್ಲದೆ ನಟ ಧ್ರುವ ಸರ್ಜಾ ಅವರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಿತ್ರದ ಯಶಸ್ಸಿಗೆ ಮನವಿ ಮಾಡಿದರು. …

Read More »

ಕೃಷಿ, ಪಶುಸಂಗೋಪನಾ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ವಾಶಿಮ್‌ನಲ್ಲಿ ಚಾಲನೆ ನೀಡಿದರು. ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಕೊಂಡಾಡುವ ಬಂಜಾರ ವಿರಾಸತ್ ಮ್ಯೂಸಿಯಂ ಅನ್ನು ಅವರು ಉದ್ಘಾಟಿಸಿದರು. ಥಾಣೆಯಲ್ಲಿ 32,800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ನಮೋ ಶೇತ್ಕಾರಿ ಮಹಾಸನ್ಮಾನ್ ನಿಧಿ ಯೋಜನೆಯಡಿ ಮಹಾರಾಷ್ಟ್ರದ …

Read More »

ಪ್ರತಿ ಜಿಲ್ಲೆಯಲ್ಲೂ ಮಹಿಳಾ ಪದವಿಪೂರ್ವ ಕಾಲೇಜು ಸ್ಥಾಪನೆ: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಅಲ್ಪಸಂಖ್ಯಾತರ ಸಮುದಾಯದ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ವಕ್ಫ್ ಬೋರ್ಡ್ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಶನಿವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದ್ರಸಾಗಳಲ್ಲಿ ಔಪಚಾರಿಕ ಶಿಕ್ಷಣಕ್ಕೆ ಚಾಲನೆ, 26 ಜಿಲ್ಲೆಗಳಿಗೆ …

Read More »

ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ …

Read More »

ಭಗತ್ ಸಿಂಗ್ ಸಂಘಟನೆಯ ವತಿಯಿಂದ ಸ್ವರ್ಣಾ ಗ್ರೂಪ್ ಮಾಲೀಕರಿಗೆ ಸನ್ಮಾನ

ಹುಬ್ಬಳ್ಳಿ: ದೇಶಕ್ಕಾಗಿಯೇ ಜೀವ ತ್ಯಾಗ ಮಾಡಿದ ಬಹುದೊಡ್ಡ ಸ್ವಾತಂತ್ರ್ಯ ವೀರ ಭಗತ್ ಸಿಂಗ್ ಅವರ ಹೆಸರಿನ ಸಂಘಟನೆಯೊಂದು ಸಮಾಜ ಸೇವಕರಿಗೆ ಸನ್ಮಾನಿಸುವ ಮೂಲಕ ಮಹತ್ವದ ಕಾರ್ಯ ಮಾಡಿದೆ. ಹುಬ್ಬಳ್ಳಿಯ ಭಗತ್ ಸಿಂಗ್ ಸಂಘಟನೆಯ ವತಿಯಿಂದ ಸ್ವರ್ಣಾ ಗ್ರೂಪ್ ಮಾಲೀಕರಿಗೆ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಸ್ವರ್ಣಾ ಪ್ಯಾರಡೈಸ್ ನಲ್ಲಿ ಭಗತ್ ಸಿಂಗ್ ಸಂಘಟನೆಯಿಂದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಸಾಧಕರು ಹಾಗೂ ಸಮಾಜ ಸೇವಕರಾದ ಡಾ.ಸಿ.ಎಚ್.ವಿ.ಎಸ್. ವಿ ಪ್ರಸಾದ್ …

Read More »

ಕರ್ನಾಟಕದಲ್ಲಿ ಡ್ರಗ್ಸ್ ಹೊಂದಿದರವರು 10 ಸಾವಿರಕ್ಕೂ ಹೆಚ್ಚು ಜನ ವಿದೇಶಿಗರಿದ್ದಾರೆ : ಡಾ.ಜಿ.ಪರಮೇಶ್ವರ

ಧಾರವಾಡ: ಡ್ರಗ್ಸ್‌ ವಿರುದ್ಧ ನಾವು ಸಮರ ಸಾರಿದ್ದೇವೆ. ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ವಿದೇಶಿಗರಿದ್ದಾರೆ. ಅವರು ಈ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನೆಲ್ಲ ಫರ್ಮನೆಂಟ್ ಆಗಿ ಮಾನಿಟರ್ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನೂರಕ್ಕೂ ಹೆಚ್ಚು ಜನರನ್ನು ಆಯಾ ದೇಶಕ್ಕೆ ವಾಪಸ್ ಕಳುಹಿಸಿದ್ದೇವೆ. ಆಯಾ ರಾಯಭಾರ ಕಚೇರಿಯವರ ಕ್ಲಿಯರನ್ಸ್ ಕೇಳಿ ವಾಪಸ್‌ ಕಳುಹಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ಗುಪ್ತಚರ ಸಂಸ್ಥೆಗಳು ಏನು ಮಾಡುತ್ತಿವೆಯೋ …

Read More »

545 ಪಿಎಸ್‌ಐ ನೇಮಕಾತಿಯ ಫಲಿತಾಂಶ ಸಂಬಂಧ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ‌ ಡಾ.ಜಿ.ಪರಮೇಶ್ವರ

ಧಾರವಾಡ: ಕೆಲವರು ಈ ಸಂಬಂಧ ಕೋರ್ಟ್‌ಗೆ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಶರಣಪ್ರಕಾಶ ಅವರ ಬೇಡಿಕೆಯೂ ಒಂದಿದೆ. 371ಜೆ ಗೆ ಶೇ.8 ರಷ್ಟು ಮೀಸಲಾತಿಯನ್ನು ಅವರು ಕೇಳಿದ್ದಾರೆ. 2023ರಲ್ಲಿ ಈ ಸಂಬಂಧ ಆದೇಶವಾಗಿದೆ. ಈ ಆದೇಶ ಪಾಲಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. 545 ಪಿಎಸ್‌ಐ ನೇಮಕಾತಿಯ ಫಲಿತಾಂಶ ಸಂಬಂಧ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ‌ ಅವರು, 545 ಪಿಎಸ್‌ಐ ನೇಮಕ ಪ್ರಾರಂಭವಾಗಿದ್ದು 2020ರಲ್ಲಿ ಹೀಗಾಗಿ …

Read More »

ಸೈಬರ್ ಅಪರಾಧ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ:ಸಚಿವ ಪರಮೇಶ್ವರ

ಧಾರವಾಡ ; ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, …

Read More »

ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ; ಪ್ರಾಧಿಕಾರ ಅಧ್ಯಕ್ಷ ಎಸ್.ಆರ್.ಪಾಟೀಲ

ಧಾರವಾಡ ; ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಡೆ ಅಧಿಕಾರಿಗಳು ಹೆಚ್ಚಾಗಿ ಗಮನಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಅಳ್ಳಾವರ ಮತ್ತು ಕುಂದಗೋಳ …

Read More »