BigTv News
October 1, 2024
Breaking News
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮೂಲಕ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನ ಉದ್ದೇಶಿಸಿ ಮಾತನಾಡಿದರು, ಅಲ್ಲಿ ಪಶ್ಚಿಮ ಏಷ್ಯಾದಲ್ಲಿ ಶಾಂತಿಯನ್ನ ಶೀಘ್ರವಾಗಿ ಪುನಃಸ್ಥಾಪಿಸುವ ಪ್ರಯತ್ನಗಳಿಗೆ ಭಾರತ ತನ್ನ ಬೆಂಬಲವನ್ನ ವ್ಯಕ್ತಪಡಿಸಿತು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ, ಪ್ರಾದೇಶಿಕ ಉಲ್ಬಣವನ್ನ ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ …
Read More »
BigTv News
October 1, 2024
Breaking News
ಟೋಕಿಯೊ: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ತಮ್ಮ ಸಂಪುಟದೊಂದಿಗೆ ರಾಜೀನಾಮೆ ನೀಡಿದ್ದು, ಇಂದು ಕ್ಯಾಬಿನೆಟ್ ಸಭೆ ನಡೆಸಿದ ಕಿಶಿದಾ ಅವರು ಚರ್ಚೆ ನಡೆಸಿ ನಂತರ ಸಂಪುಟ ಸಚಿವರೊಂದಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಮಾಸಾ ಹಯಾಶಿ ಘೋಷಿಸಿದ್ದಾರೆ. ತಮ್ಮ ಉತ್ತರಾಧಿಕಾರಿ ಶಿಗೆರು ಇಶಿಬಾ ಅವರು ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಟ್ಟದ್ದಾರೆ. ಈಗಾಗಲೆ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕಿಯಾಗಿ ಇಶಿಬಾ ಆಯ್ಕೆಯಾಗಿದ್ದು ಸಂಸತ್ತಿನ ಮತದಾನದ …
Read More »
BigTv News
October 1, 2024
Breaking News, ಅಮೆರಿಕ
ಅಮೆರಿಕ: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಮೆರಿಕದಲ್ಲಿ ಸೆಮಿ ಕಂಡಕ್ಟರ್ ಉದ್ಯಮದ ಜಾಗತಿಕ ಪ್ರಮುಖ ಕಂಪನಿಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಅಮೆರಿಕದ ಕಂಪನಿಗಳ ಜೊತೆಗೆ ಹೆಚ್ಚಿನ ಸಹಯೋಗದ ಅವಕಾಶಗಳನ್ನು ಸಚಿವರು ಚರ್ಚಿಸಿದ್ದಾರೆ. ಸೆಮಿಕಂಡಕ್ಟರ್ ಅಭಿವೃದ್ಧಿ ಕೇಂದ್ರವಾಗಿ ಹೊರಹೊಮ್ಮುವ ರಾಜ್ಯದ ಮಹತ್ವಾಕಾಂಕ್ಷೆ ಸಾಕಾರಗೊಳ್ಳುವುದಕ್ಕೆ ಈ ಭೇಟಿಯು ನೆರವಾಗಲಿದೆ. ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, …
Read More »
BigTv News
October 1, 2024
Breaking News
ನವದೆಹಲಿ: ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಭಾರತಕ್ಕೆ ಭೇಟಿ ನೀಡಿದ್ದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಂಡರು. ಸಭೆಯ ನಂತರ ಹೋಲ್ನೆಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದಿನ ಚರ್ಚೆಗಳ ಫಲಿತಾಂಶವು ಉಸೇನ್ ಬೋಲ್ಟ್ಗಿಂತಲೂ ವೇಗವಾಗಿ ನಮ್ಮ ಸಂಬಂಧವನ್ನು ವೇಗಗೊಳಿಸುತ್ತದೆ ಈ ಮೂಲಕ ನಾವು ಹೊಸ ಎತ್ತರವನ್ನು ತಲುಪುತ್ತೇವೆ ಎಂದು ಹೇಳಿದರು ಪ್ರಾದೇಶಿಕ, ಜಾಗತಿಕ ಸಮಸ್ಯೆಗಳನ್ನು ಚರ್ಚಿಸಿದ್ದೇವೆ ಮತ್ತು ಎಲ್ಲಾ ವಿವಾದಗಳನ್ನು …
Read More »
BigTv News
October 1, 2024
Breaking News
ಬಾಗಲಕೋಟ: ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರಕಾರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಅನುಸರಿಸಿಲ್ಲ, ಗ್ಯಾರಂಟಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ ಸಶಕ್ತರು. ಹಿರಿಯರನ್ನು ಗೌರವಿಸುವುದು ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ …
Read More »
Shaikh BigTv
October 1, 2024
Breaking News, ಧಾರವಾಡ
ಕಲಘಟಗಿ : ತಾಲ್ಲೂಕಿನ ಸಿದ್ದರೂಢರ ಮಠದಲ್ಲಿ ರಮಾನಂದ ಸ್ವಾಮೀಜಿಯವರು 11 ದಿನಗಳ ಕಾಲ ನೀರು ಅನ್ನ ಹಾಲು ಹಣ್ಣುಗಳು ಸೇವಿಸದೆ ಕೇವಲ ಗಾಳಿ ಸೇವನೆ ಮೂಲಕ ವಿಶೇಷ ವ್ರತವನ್ನು ಶ್ರದ್ದೆಯಿಂದ ಆಚರಿಸುವ ಮೂಲಕ ಮಳೆ ಬೆಳೆ ಚೆನ್ನಾಗಿ ಬರಲೇಂದು ದೇವರಲ್ಲಿ ಬೇಡಿಕೊಂಡರು. ಈ ಸಂದರ್ಭದಲ್ಲಿ ನಿನ್ನೆ ಕೊನೆ ದಿನ ಆಗಿರುವುದರಿಂದ ವಿವಿಧ ಮಠದ ಸ್ವಾಮೀಜಿಯವರಿಗೆ ಗ್ರಾಮಸ್ಥರು ಹಾಗೂ ತಾಲೂಕಿನ ಜನರು ವಿಶೇಷ ಗೌರವ ಹಾಗೂ ಸತ್ಕಾರ ಮಾಡಿ ಕಾರ್ಯಕ್ರಮಕ್ಕೆ ಮೆರಗು …
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ಧಾರವಾಡ ನಗರದಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಿವೃತ್ತ ನೌಕರರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ, ಏಳನೇ ವೇತನ ಆಯೋಗದ ನಿವೃತ್ತಿ ಸೌಲಭ್ಯ ಒದಗಿಸಿ, ನಿವೃತ್ತಿ ಸೌಲಭ್ಯ ಜೊತೆಗೆ ಆರ್ಥಿಕ ಸೌಲಭ್ಯ ನೀಡಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ಎಡಿಜಿಪಿ ಎಂ.ಚಂದ್ರಶೇಖರ್ ಅವರು ಬಳಸಿದ ಪದಗಳನ್ನು ವಿರೋಧಿಸಿ ಧಾರವಾಡದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಎಡಿಜಿಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಒಬ್ಬ ಕೇಂದ್ರ ಸಚಿವರಿಗೆ ಇವರು ಕೆಟ್ಟ ಪದಗಳನ್ನು ಬಳಕೆ ಮಾಡಿ ಮಾತನಾಡುತ್ತಾರೆ. ಇಂತಹ ಅಧಿಕಾರಿ ಮೇಲೆ ಕೇಂದ್ರ ಗೃಹ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರ …
Read More »
Shaikh BigTv
October 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಯುವಕನೊಬ್ಬನ ಮೇಲೆ ನಾಲೈದು ಪುಡಿ ರೌಡಿಗಳ ಗುಂಪು ಶೆಡ್’ಕರೆದೊಯ್ದು ರಾಡ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ ಪರಿಣಾಮ ಯುವಕನ ಕೈ ಕಾಲು ಮುರಿದು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನ ವಿನಾಯಕ ಅಂತಾ ತಿಳಿದು ಬಂದಿದ್ದು ಈತ ಅಭಿಷೇಕ ಸಿದ್ದಾಪುರ ಎಂಬಾತನ ಬಳಿಯಲ್ಲಿ 5000 ಸಾವಿರ ಸಾಲವನ್ನು ಮಾಡಿದ್ದ,ಆದ್ರೆ ಕಳೆದ ಎರಡು ತಿಂಗಳುಗಳಿಂದ …
Read More »