Shaikh BigTv
October 1, 2024
Breaking News, ಧಾರವಾಡ
ಹುಬ್ಬಳ್ಳಿ: ನಗರದ ಮಿನಿ ವಿಧಾನಸೌಧದ 3ನೇ ಮಹಡಿಯಲ್ಲಿರುವ ಜನಸಂಪರ್ಕ ಕಾರ್ಯಾಲಯದಲ್ಲಿ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಆಲಿಸಿದರು. ನಂತರ ಬಂದಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣವೇ ಅಧಿಕಾರಿಗಳಿಗೆ ಕರೆ ಮಾಡಿ ರೈತರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Read More »
BigTv News
October 1, 2024
Breaking News, ಮಹಾರಾಷ್ಟ್ರ
ಗುಡ್ಡಾಪುರ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕನ್ನಡ ಸಂಭ್ರಮ ಮನೆ ಮಾಡಿದೆ ಕರ್ನಾಟಕ ಸುವರ್ಣ ಸಂಭ್ರಮ 50ರ ಕಾರ್ಯಕ್ರಮ ಎಲ್ಲೆಲ್ಲೂ ಕನ್ನಡದ ಘಮಲು ಪಸರಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ಟ್ರಸ್ಟ್, ಮಹಾರಾಷ್ಟ್ರದ ಕನ್ನಡಪರ ಶೈಕ್ಷಣಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ಚಿಕ್ಕಜಾಲದಲ್ಲಿ ಹೊಸ ಅಡುಗೆ ಮನೆ ಉದ್ಘಾಟನೆಗೊಂಡಿದೆ, ಅಕ್ಷಯ ಪಾತ್ರ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರ ಸಹಯೋಗದಲ್ಲಿ ನಿರ್ಮಿಸಿರುವ ಈ ವಿಶಾಲ ಹಾಗೂ ಸುಸಜ್ಜಿತ ಅಡುಗೆ ಮನೆಗೆ ಸಚಿವ ಕೃಷ್ಣಬೈರೇಗೌಡ ಅವರು ಚಾಲನೆ ನೀಡಿದರು. ಇದು ಅಕ್ಷಯ ಪಾತ್ರ ಫೌಂಡೇಷನ್ ಆರಂಭಿಸಿರುವ 75ನೇ ಅಡಿಗೆ ಮನೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣಬೈರೇಗೌಡ, ಇದೀಗ ಬ್ಯಾಟರಾಯನಪುರ ಕ್ಷೇತ್ರದಲ್ಲಿ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಗಂಗಾವತಿಯ ಶಾಸಕ ಹಾಗೂ ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಇದರ ಬೆನ್ನಲ್ಲೇ ರೆಡ್ಡಿ ಅವರು ನವರಾತ್ರಿಯ ಮೊದಲ ದಿನವೇ ಬಳ್ಳಾರಿಗೆ ತೆರಳಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪು ಖುಷಿ ತಂದಿದೆ. ನವರಾತ್ರಿ ಮೊದಲ ದಿನ ನಾನು ಬಳ್ಳಾರಿಗೆ ಭೇಟಿ ನೀಡಿ, ದುರ್ಗಾ ಮಾತೆಯ ಆಶೀರ್ವಾದ ಪಡೆಯುತ್ತೇನೆ. …
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನ್ಯಾಯಾಲಯಗಳಲ್ಲಿ ಕಾಲಮಿತಿಯಲ್ಲಿ ಪ್ರಕರಣಗಳು ಇತ್ಯರ್ಥವಾಗುವಂತೆ ಕ್ರಮವಹಿಸಿ, ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುವಂತೆ ಸಮರ್ಥವಾದ ಮತ್ತು ಪುರಾವೆಗಳನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಎಸ್.ಸಿ., ಎಸ್.ಟಿ., ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನೆ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ …
Read More »
BigTv News
October 1, 2024
Breaking News
ನವದೆಹಲಿ: ನಗರ ಪ್ರದೇಶಗಳಲ್ಲಿ ಚರಂಡಿಗಳು, ಸೆಪ್ಟಿಕ್ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವ ಕಾರ್ಮಿಕರ ಪೈಕಿ ಶೇ.92 ಮಂದಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಕ್ಕೆ ಸೇರಿದವರು. ಚರಂಡಿ ಸ್ವತ್ಛಗೊಳಿಸುವಂಥ ಅಪಾಯಕಾರಿ ಕೆಲಸದಲ್ಲಿ ತೊಡಗಿರುವವರ ಬಗ್ಗೆ ಇದೇ ಮೊದಲ ಬಾರಿಗೆ ಸರಕಾರ ಸಂಗ್ರಹಿಸಿದ ದತ್ತಾಂಶದಲ್ಲಿ ಈ ವಿಚಾರ ಬಹಿರಂಗಗೊಂಡಿದೆ. 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳಿಂದ ದತ್ತಾಂಶಗಳನ್ನು ಸರಕಾರ ಸಂಗ್ರಹಿಸಿದೆ. 38,000 ಕಾರ್ಮಿಕರ ಪೈಕಿ ಶೇ.91ರಷ್ಟು ಮಂದಿ ಎಸ್ಸಿ, …
Read More »
bigtvnews22
October 1, 2024
Breaking News, ಧಾರವಾಡ
ಧಾರವಾಡ:ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಡಿಸಿ ಕಚೇರಿಯಲ್ಲಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ಸನ್ಮಾನಿಸಿದರು.
Read More »
BigTv News
October 1, 2024
Breaking News, ಉತ್ತರ ಪ್ರದೇಶ
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಕ್ಟೋಬರ್ 1 ರಿಂದ ಪಶ್ಚಿಮ ಉತ್ತರ ಪ್ರದೇಶದಲ್ಲಿ ಭತ್ತ ಖರೀದಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಹರ್ದೋಯಿ, ಲಖಿಂಪುರ್ ಖೇರಿ ಮತ್ತು ಸೀತಾಪುರದಂತಹ ಜಿಲ್ಲೆಗಳಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ನವೆಂಬರ್ 1 ರಿಂದ ಲಕ್ನೋ ವಿಭಾಗದ ಇತರ ಪ್ರದೇಶಗಳಾದ ಲಕ್ನೋ, ರಾಯ್ ಬರೇಲಿ ಮತ್ತು ಉನ್ನಾವೋಗಳಿಗೆ ವಿಸ್ತರಿಸಲಿದೆ. ರಾಜ್ಯ ಸರ್ಕಾರವು ಈ ಪ್ರಕ್ರಿಯೆಯನ್ನು ಸುಗಮಗೊಳಿಸಲು 4,000 ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದು, …
Read More »
Shaikh BigTv
October 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಅವರಿಂದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಹಂದಿ ಪದ ಬಳಕೆ ಮಾಡಿ ಪತ್ರ ಬರೆದ ವಿಚಾರ, ಕುಮಾರಸ್ವಾಮಿ ಕೇಂದ್ರ ಸಚಿವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಂಪುಟ ದರ್ಜೆ ಖಾತೆ ಸಚಿವರು. ಮುಡಾ ಹಗರಣ ಆರಂಭ ಆದ ನಂತರ ಲೋಕಾಯುಕ್ತ ಪೊಲೀಸರಿಂದ ಎಫ್ ಐಆರ್ ಆರಂಭ ಆಗಿದೆ. ಒಬ್ಬ ಉನ್ನತ ಸ್ಥಾನದ ಅಧಿಕಾರದಲ್ಲಿದ್ದವರು ಹೀಗೆ ಮಾತನಾಡುವುದು ಸಮಂಜಸವಲ್ಲವೆಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಇನ್ನು …
Read More »
Shaikh BigTv
October 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಭಂಡತನ ಇದ್ರೆ ಏನು ಮಾಡೋಕಾಗುತ್ತೆ? ಎಂದು ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟನೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಇನ್ನೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೊತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು. ಯಡಿಯೂರಪ್ಪ ಅವರ ಮೇಲೆ ಎಫ್ಐಆರ್ ಆದಾಗ ಏನು ಮಾತಾಡಿದ್ದಾರೆ ಅಂತ …
Read More »