Shaikh BigTv
September 28, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ಗೂ ನಿರ್ಮಲ ಸೀತಾರಾಮನ್ ವಿರುದ್ಧದ ಎಫ್ಐಆರ್ ಗೂ ವ್ಯತ್ಯಾಸವಿದೆ. ನಡ್ಡಾ, ನಿರ್ಮಲಾ ಸೀತಾರಾಮನ್ ಮೇಲೆ ದೂರು ದಾಖಲಿಸಲು ಆದೇಶ ಕುರಿತು ಪ್ರತಿಕ್ರಿಯೆ ಅದಕ್ಕೆ ಇದಕ್ಕೆ ಕಂಪೇರ್ ಮಾಡೋಕೆ ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವಧಿಯಲ್ಲಿ ಕೂಡಾ ಎಲೆಕ್ಟ್ರೋಲ್ ಬಾಂಡ್ ನಲ್ಲಿ ಹಣ ತಗೆದುಕೊಂಡಿದ್ದಾರೆ, ಅವರ ಮೇಲೂ ಎಫ್ಐಆರ್ …
Read More »
Shaikh BigTv
September 28, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ, ಸಿದ್ದರಾಮಯ್ಯ ಸಂಪೂರ್ಣವಾಗಿ ನೈತಿಕತೆ ಬಿಟ್ಟಿದ್ದಾರೆ ಲೋಕಾಯುಕ್ತ ಎಸ್ ಪಿ ಇರಲ್ಲ ಆಂದ್ರೆ ಏನ ಅರ್ಥ ಸ್ನೇಹಮಯಿ ಕೃಷ್ಣ ಎಸ್ ಪಿ ಇಲ್ಲ ಎಂದು ದೂರು ಕೊಡೋ ತನಕ ಹೋಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಹೆದರಿಸೋ ಕೆಲಸ ಮಾಡತೀದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲೆಕ್ಟೋಲ್ ಬಾಂಡ್ ವಿಚಾರದಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ವಿರುದ್ದವೂ ದೂರ ಆಗಬೇಕಾಗುತ್ತೆ, …
Read More »
Shaikh BigTv
September 28, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಇಲ್ಲವೇ ತಾಕತ್ತಿದ್ದಾರೆ ಮುಡಾ ಪಕರಣವನ್ನು ಸಿಬಿಐ ಗೆ ವಹಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಹೆಸರಲ್ಲಿ ಸಮಾಜವಾದಿ ಎಂದು ಅಡಳಿತಕ್ಕೆ ಬಂದವರು ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಗವರ್ನರ್ ಮೇಲೆ ಆರೋಪ ಮಾಡಿದ್ರು ಪ್ರತಿಭಟನೆ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು, ಆದ್ರು ಸರ್ಕಾರ ಏನೂ ಕ್ರಮ …
Read More »
Shaikh BigTv
September 28, 2024
Breaking News, ಧಾರವಾಡ
ಹುಬ್ಬಳ್ಳಿ: ಸಿದ್ದರಾಮಯ್ಯನವರ ಮೇಲೆ ಎಫ್ ಐ ಆರ್ ಆಗಿದೆ. ಆದರೆ ಅರೆಸ್ಟ್ ಮಾಡುವ ವಿಷಯ ಲಾ ಎನ್ಫೋರ್ಸ್ಕೆಂಟ್ ಗೆ ಬಿಟ್ಟಿದ್ದು. ಆದರೆ ನಾವು ಕಾನೂನು ರೀತಿಯಲ್ಲಿ ಹಾಗೂ ಪಕ್ಷದಿಂದ ತಾರ್ಕಿಕ ಅಂತ್ಯದವರೆಗೂ ಹೋರಾಟ ಮಾಡುತ್ತೇವೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹೈ ಕೋರ್ಟ್ ಆದೇಶ ಬಂದ ಮೇಲೆಯೂ ಕೂಡ ಕುರ್ಚಿಗೆ ಅಂಟಿಕೊಂಡು ಕುಳಿತುಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದು ಹೈ ಕಮಾಂಡ್ ವೈಫಲ್ಯವನ್ನು …
Read More »
BigTv News
September 28, 2024
Breaking News, ನ್ಯೂಯಾರ್ಕ್
ನ್ಯೂಯಾರ್ಕ್: ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್ಎಸ್ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾಪ್ ಪ್ರಧಾನಿ ಶೆರಿಂಗ್ ಟೊಬಗೆ ಹೇಳಿದ್ದಾರೆ. ತೀರಾ ಹಿಂದುಳಿದ ದೇಶಗಳ (ಎಲ್ಡಿಸಿ) ಕೆಟಗರಿಯಿಂದ ಪ್ರಗತಿಯತ್ತ ಮುನ್ನಡೆಯಲು ಭೂತಾನ್ಗೆ ಭಾರತ ನೀಡಿದ ನೆರವು ಮತ್ತು ಸ್ನೇಹಕ್ಕಾಗಿ, ಟೊಬಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವಿಶ್ವಸಂಸ್ಥೆಯ ಮಹಾ ಅಧಿವೇಶನದ 79ನೇ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆಯು ಪ್ರಸ್ತುತ …
Read More »
BigTv News
September 28, 2024
Breaking News, ಬೆಂಗಳೂರು
ಬೆಂಗಳೂರು: ದೇಶದಾದ್ಯಂತ ಸೇತುವೆಗಳು ಕುಸಿದ ಹಲವು ಪ್ರಕರಣಗಳು ನಡೆದಿವೆ. ಆ ಸೇತುವೆ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ ಸಿಬ್ಬಂದಿಯಿಂದ ಲೋಪವಾಗಿದ್ದು, ಸೇತುವೆ ಕುಸಿಯಲು ಆ ಸಿಬ್ಬಂದಿಯೇ ಕಾರಣ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ರಾಜ್ಯ ಲೋಕೋಪಯೋಗಿ ಇಲಾಖೆ, ಇಂಡಿಯನ್ ರೋಡ್ ಕಾಂಗ್ರೆಸ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಅಂತರರಾಷ್ಟ್ರೀಯ ರೋಡ್ ಕಾಂಗ್ರೆಸ್ ಜಂಟಿಯಾಗಿ ನಗರದಲ್ಲಿ …
Read More »
BigTv News
September 28, 2024
Breaking News, ಬೆಂಗಳೂರು
ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಆದೇಶದಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.
Read More »
BigTv News
September 28, 2024
Breaking News, ಧಾರವಾಡ
ಬೆಂಗಳೂರು : ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ವಿಪತ್ತು ನಿರ್ವಹಣಾ ಕೋಶದ ಸಲಹೆಗಾರ ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕರಿಸಿದರು.
Read More »
Shaikh BigTv
September 28, 2024
Breaking News, ಧಾರವಾಡ
ಧಾರವಾಡ : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು. ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ …
Read More »
BigTv News
September 28, 2024
Breaking News
ನವದೆಹಲಿ: ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಫಿರಂಗಿ ದಳವು ಅತ್ಯಾಧುನಿಕ ಯುದ್ಧ ಸಾಮಗ್ರಿಗಳನ್ನು ಹೊಂದುವ ಮೂಲಕ ತನ್ನ ಸಾಮರ್ಥ್ಯ ಹೆಚ್ಚಿಸುತ್ತಿದೆ. ರಾಷ್ಟ್ರೀಯ ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಮನಗಂಡು ಫಿರಂಗಿ ದಳದ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಯುದ್ಧ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ ಎಂದು ಸೇನೆಯ ಫಿರಂಗಿ ದಳದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅದೋಷ್ ಕುಮಾರ್ ತಿಳಿಸಿದ್ದಾರೆ. ಫಿರಂಗಿ ದಳವನ್ನು ನಾವು ಹಿಂದೆಂದೂ ಕಾಣದಂತಹ ವೇಗದಲ್ಲಿ ಅಧುನೀಕರಣಗೊಳಿಸುತ್ತಿದ್ದೇವೆ ಎಂದು ಆರ್ಟಿಲರಿ ರೆಜಿಮೆಂಟ್ನ (ಫಿರಂಗಿ …
Read More »