BigTv News
September 27, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರದಿಂದ ಪಿಎಂ ಮಿತ್ರ ಟೆಕ್ಸ್ಟೈಲ್ ಪಾರ್ಕ್ ಯೋಜನೆಗೆ ಮೂಲಸೌಕರ್ಯ ನಿರ್ಮಿಸಲು 390 ಕೋಟಿ ರೂಪಾಯಿ ಅನುದಾನ ಸಚಿವ ಸಂಪುಟದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದರು. ಎಪಿಎಂಸಿ ವರ್ತಕರು ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಅಧ್ಯಕ್ಷರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಒಂದು ಸಾವಿರ ಎಕರೆ ಭೂಮಿ ಹಂಚಿಕೆ ಮಾಡಿ ಪಿಎಂ ಮಿತ್ರ …
Read More »
BigTv News
September 27, 2024
Breaking News, ಆಂಧ್ರ ಪ್ರದೇಶ
ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಜಯವಾಡದ ಲೆಮನ್ ಟ್ರೀ ಹೊಟೆಲ್ ನಲ್ಲಿ ಶುಕ್ರವಾರ (ಸೆ 27 ) ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ …
Read More »
BigTv News
September 27, 2024
Breaking News, ಕೊಪ್ಪಳ
ಯಲಬುರ್ಗಾ: ಸಮುದಾಯದ ಅಭಿವೃದ್ಧಿಯು ಶಿಕ್ಷಣ ಮತ್ತು ದುಡಿಮೆಯಿಂದ ಸಾಧ್ಯ. ಜತೆಗೆ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಬಹುಮುಖ್ಯ ಪಾತ್ರವಾಗುತ್ತದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಪಟ್ಟಣದಲ್ಲಿ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಪ್ರದೇಶದಲ್ಲಿ ನಿವೇಶನ ಒದಗಿಸಿದರೆ ₹8 ಕೋಟಿ ಅನುದಾನ ನೀಡಲಾಗುವುದು. ಈ ಬಗ್ಗೆ ಸಮುದಾಯದ ಮುಖಂಡರು …
Read More »
BigTv News
September 27, 2024
Breaking News, ಕಲಬುರಗಿ
ಚಿಂಚೋಳಿ: ತೆಲಂಗಾಣದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಮೊಹ್ಮದ್ ಗೌಸ್ ಮೊಹ್ಮದ್ ಒಸ್ಮಾನ್ ಗೆ ಸೇರಿದ ಸರ್ವೇ ನಂಬರ್ 109//1 ರ 1 ಎಕರೆ ಹಾಗೂ ಅಬ್ದುಲ್ ರವೂಫ್ ಅಬ್ದುಲ್ ನಬೀಸಾಬ್ ಗೆ ಸೇರಿದ ಸರ್ವೇ ನಂಬರ್ 106//1 ರ 4 ಎಕರೆ 37 ಗುಂಟೆ ಕೃಷಿ ಜಮೀನು ಮಾರ್ಪಡಿಸಿ ಶಾಹಬಾದ ಕಲ್ಲು ಗಾಣಿಗರಿಕೆ ನಡೆಸುವ ಅನುಮತಿ ಕೋರಿ ಸಲ್ಲಿಸಿದ ಅನುಮತಿಗಾಗಿ ರಾಜ್ಯ ಪರಿಸರ ಮಾಲಿನ್ಯ …
Read More »
BigTv News
September 27, 2024
Breaking News, ಬೆಂಗಳೂರು
ಬೆಂಗಳೂರು: ಮೊದಲಿನಿಂದಲೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸುತ್ತಲೇ ಬಂದಿರುವ ಕರ್ನಾಟಕವು ಇದನ್ನು ಜಾರಿಗೊಳಿಸದಿರಲು ನಿರ್ಧಿರಿಸಿದೆ. ಕರ್ನಾಟಕದಲ್ಲಿ ಹಾದು ಹೋಗಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸುಮಾರು ಹನ್ನೊಂದು ಜಿಲ್ಲೆಗಳ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸದೇ ಸಂಪೂರ್ಣವಾಗಿ ವಿರೋಧಿಸುವ ನಿರ್ಧಾರಕ್ಕೆ ಬರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ವಿರೋಧಿಸಲು ನಿರ್ಣಯಿಸಿತು. …
Read More »
BigTv News
September 27, 2024
Breaking News
ಜಪಾನ್: ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆಯಾಗಿದ್ದಾರೆ. ಜಪಾನಿನ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಫ್ಯೂಮಿಯೊ ಕಿಶಿಡಾ ಅವರ ನಂತರ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ಹೊಸ ಪ್ರಧಾನಿಯಾಗಲಿದ್ದಾರೆ. ಜಪಾನ್ ನ ಮೊದಲ ಮಹಿಳಾ ಪ್ರಧಾನಿಯಾಗಲು ಕಣ್ಣಿಟ್ಟಿದ್ದ ಆರ್ಥಿಕ ಭದ್ರತಾ ಸಚಿವ ಸನೇ ತಕೈಚಿ ಅವರನ್ನು 194 ವಿರುದ್ಧ 215 ಮತಗಳೊಂದಿಗೆ ಇಶಿಬಾ ಸೋಲಿಸಿದ್ದಾರೆ.ಜನಪ್ರಿಯ ಮಾಜಿ ಪ್ರಧಾನಿ ಜುನಿಚಿರೊ ಕೊಯಿಜುಮಿ ಅವರ ಪುತ್ರ ಶಿಂಜಿರೊ …
Read More »
BigTv News
September 27, 2024
Breaking News
ನವದೆಹಲಿ: ಹೆಣ್ಣು ಮತ್ತು ಗಂಡು ಮಧ್ಯೆ ಬೌದ್ಧಿಕ ಅಂತರ ಉಳಿದಿಲ್ಲ. ಮೊದಲಿದ್ದಂತೆ ಹೆಣ್ಣು ಮಕ್ಕಳು ಅಡುಗೆ ಮನೆಗೆ ಸೀಮಿತವಾಗಿಲ್ಲ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಗಂಡಿಗೆ ಸರಿಸಮಾನವಾಗಿ ನಿಲ್ಲಲು ಹೆಣ್ಣು ನಿರಂತರ ಪ್ರಯತ್ನ ಮಾಡುತ್ತಿದ್ದಾಳೆ. ಹೆಣ್ಣು ಮಕ್ಕಳು ಈಗ ಅಬಲೆಯಾಗಿ ಉಳಿದಿಲ್ಲ. ಸರ್ಕಾರ ಕೂಡ ವಿವಿಧ ಯೋಜನೆಗಳ ಮೂಲಕ ಹೆಣ್ಮಕ್ಕಳನ್ನು ಬಲಾಢ್ಯಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ. ಭಾರತದ ಆರ್ಥಿಕತೆ ಅಗಾಧವಾಗಿ ಬೆಳೆಯಲು ಶುರುವಾಗಿರುವ ಈ ಹೊತ್ತಲ್ಲಿ ಮತ್ತು ಮುಂಬರುವ ವರ್ಷಗಳಲ್ಲಿ ದೇಶದ ಉನ್ನತಿಗೆ …
Read More »
BigTv News
September 27, 2024
Breaking News, ಗದಗ
ಮುಂಡರಗಿ: ರೈತರು ವೈವಿಧ್ಯಮಯ ಬೆಳೆಗಳನ್ನು ಬೆಳೆದು ಆದಾಯ ಹೆಚ್ಚಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಸರ್ಕಾರ ತಾಲ್ಲೂಕಿನ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸುತ್ತಲಿದೆ. ರೈತರು ಅದರ ಸದುಪಯೋಗ ಪಡೆದುಕೊಂಡು ಹೆಚ್ಚು ಆದಾಯ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದರು. ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ತಾಲ್ಲೂಕಿನ ರೈತರಿಗೆ ರಿಯಾಯಿತಿ ದರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರ …
Read More »
BigTv News
September 27, 2024
Breaking News
ನವದೆಹಲಿ: ದಿನೇದಿನೇ ಏರಿಕೆಯಾಗುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಕಾರ್ಮಿಕರಿಗೆ ನೆರವಾಗುವ ಸಲುವಾಗಿ ನಿಟ್ಟಿನಲ್ಲಿ ಕನಿಷ್ಠ ವೇತನ ದರವನ್ನು 1,035 ರು.ವರೆಗೂ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ವೇರಿಯಬಲ್ ಡಿಯರ್ನೆಸ್ ಅಲೊಯನ್ಸ್ ಪರಿಷ್ಕರಿಸುವ ಮೂಲಕ ಈ ಹೆಚ್ಚಳ ಮಾಡಲಾಗಿದೆ. ಹೊಸ ದರ ಅ.1ರಿಂದ ಜಾರಿಗೆ ಬರಲಿದೆ. ಹೊಸ ವೇತನದ ಪ್ರಕಾರ ಕೌಶಲ್ಯರಹಿತ ಕೆಲಸಗಾರರಿಗೆ ದಿನಕ್ಕೆ 783 ರೂಪಾಯಿ, ಅರೆಕುಶಲ ಕೆಲಸಗಾರರಿಗೆ 868 ರೂಪಾಯಿ, ಕೌಶಲ್ಯ ಬೇಡುವ ಕೆಲಸಗಳಿಗೆ 954 …
Read More »
Shaikh BigTv
September 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹೊಸ ಸಿಎಆರ್ ಮೈದಾನದಲ್ಲಿ ಇಂದು ನಡೆದ ವಾರದ ಕವಾಯತಿನಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ , IPS ರವರು ಗೌರವ ವಂದನೆ ಸ್ವೀಕರಿಸಿದರು. ಅಧಿಕಾರಿ & ಸಿಬ್ಬಂದಿಗಳ ಕುಂದುಕೊರತೆ ಆಲಿಸಿ, ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು. ಕವಾಯತಿನಲ್ಲಿ ಮಾನ್ಯ DCP (C&T) ಮತ್ತು DCP (C.A.R) ರವರುಗಳು ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
Read More »