Breaking News

Breaking News

ಕೃಷಿ ಮೇಳದಲ್ಲಿ‌ ಆಕರ್ಷಣೀಯ ಕೇಂದ್ರವಾಗಿತ್ತಿರುವುದು ಫಲ, ಪುಷ್ಪ ಪ್ರದರ್ಶನ

ಧಾರವಾಡ: ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯವು ಪ್ರತಿವರ್ಷ ನಡೆಸುವ ಕೃಷಿ ಮೇಳರ ಪ್ ಪ್ರಮುಖ ಆಕರ್ಷಣೆ ಎಂದರೆ ಅದು ಫಲ, ಪುಷ್ಪ ವಾಗಿದೆ. ಶನಿವಾರದಿಂದ ಪ್ರಸಕ್ತ ವರ್ಷದ ಕೃಷಿ ಮೇಳದಲ್ಲಿ ಮತ್ತೊಮ್ಮೆ ಆಕರ್ಷಣೀಯ ಕೇಂದ್ರವಾಗಿರುವುದು ಫಲ, ಪುಷ್ಪ ಪ್ರದರ್ಶನ. ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಿರುವ ಫಲ, ಪುಷ್ಪ ಪ್ರದರ್ಶನ ಸಾರ್ವಜನಿಕರನ್ನು ಕೈಬೀಸಿ ಕರೆಯುತ್ತಿದೆ. ವಿವಿಧ ಪ್ರಬೇಧದ ಹೂವುಗಳು, ವಿವಿಧ ತಳಿಯ ಹಣ್ಣುಗಳು, ಕಲ್ಲಂಗಡಿಯಲ್ಲಿ ಅರಳಿದ ಮಹಾನ್ ನಾಯಕರ …

Read More »

ಸರ್ ಸಿದ್ದಪ್ಪ ಕಂಬಳಿ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿಯ ಅಳಗುಂಡಿ ಓಣಿಯಲ್ಲಿರುವ ಸರ್ ಸಿದ್ದಪ್ಪ ಕಂಬಳಿ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಅವರ ಮನೆಯಲ್ಲಿ ನಿರ್ಮಾಣ ಮಾಡಿದ ಮ್ಯೂಸಿಯಂ ವೀಕ್ಷಣೆ ಮಾಡಿದರು. ಮನೆಯ ಮೂರನೇ ಮಹಡಿಯಲ್ಲಿ ಚಿಕ್ಕದಾಗಿದ್ದರೂ ಕೂಡಾ ಚೊಕ್ಕದಾಗಿರುವ ಈ ಮ್ಯೂಸಿಯಂನಲ್ಲಿ ಸರ್ ಸಿದ್ದಪ್ಪ ಕಂಬಳಿ ಅವರು ಬಳಸುತ್ತಿದ್ದ ಸಾಮಗ್ರಿಗಳನ್ನು ಸಚಿವರು ವೀಕ್ಷಣೆ ಮಾಡಿದರು. ಮುಖ್ಯವಾಗಿ ಸ‌ರ್ ಸಿದ್ದಪ್ಪ ಕಂಬಳಿ ಅವರ ತದ್ರೂಪದಂತಿರುವ ಮೇಣದ ಪ್ರತಿಮೆಯ ಬಗ್ಗೆ ಅವರ ಕುಟುಂಬಸ್ಥರಿಂದ …

Read More »

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಆಮ್ ಆದ್ಮಿ ಪಕ್ಷದ ನಿಯೋಜಿತ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಆತಿಶಿ ಇಂದು ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ ನಿವಾಸ್ ನಲ್ಲಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಕಲ್ಕಾಜಿ ಕ್ಷೇತ್ರವನ್ನ ಪ್ರತಿನಿಧಿಸುವ ಮತ್ತು ನಿರ್ಗಮನ ದೆಹಲಿ ಕ್ಯಾಬಿನೆಟ್ ನಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಅತಿಶಿ ಅವರನ್ನ ಸೆಪ್ಟೆಂಬರ್ 17 ರಂದು ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ …

Read More »

ಮುನಿರತ್ನ ವಿಚಾರ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಜೋಶಿ

ಹುಬ್ಬಳ್ಳಿ: ಮುನಿರತ್ನ ವಿಚಾರದಲ್ಲಿ ನಾನು ಮಾತಾಡಿದಾಗ ಅನೇಕ ಬೆಳವಣಿಗೆ ಆಗಿವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅವರ ಮೇಲೆ ಗಂಭೀರ ಆರೋಪ ಇವೆ. ತನಿಖೆ ಆಗಲೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್ ಅಶೋಕ್ ಶೋಭಾ ಕರಂದ್ಲಾಜೆ ಮೇಲೆ ದ್ವೇಷ ಮಾಡ್ತೀದಿರಿ. ನಿಮ್ಮ ಶಾಸಕರ ಮೇಲೆ ಕೇಸ್ ಹಾಕಿದ್ರು ಅರೆಸ್ಟ್ ಮಾಡಿಲ್ಲ. ಮುನಿರತ್ನ ಮೇಲೆ ರೇಪ್ ಇತ್ಯಾದಿ ಆರೋಪ ಇದೆ. ತನಿಖೆ ಮಾಡಲಿ …

Read More »

ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಕೊಪ್ಪಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 22ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‍ಸ್ಟ್ರೀಪ್‍ಗೆ ಆಗಮಿಸುವರು. ಅಲ್ಲಿಂದ 10.55ಕ್ಕೆ ನಿರ್ಗಮಿಸಿ ಬೆಳಗ್ಗೆ 11.15ಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಹಮ್ಮಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು. ಬೆಳಗ್ಗೆ 11.45ಕ್ಕೆ …

Read More »

ಕಾಂಗ್ರೆಸ್‌ ಸರ್ಕಾರ ಆಡಳಿತ ನೋಡಲು ಬಿಜೆಪಿಗೆ ಆಗುತ್ತಿಲ್ಲ: ಈಶ್ವರ್ ಖಂಡ್ರೆ

ಹುಬ್ಬಳ್ಳಿ : ಕಾಂಗ್ರೆಸ್‌ ಸರ್ಕಾರ ಚೆನ್ನಾಗಿ ಆಡಳಿತ ಮಾಡಿಕೊಂಡು ಹೋಗುತ್ತಿದೆ ಹೀಗಾಗಿ ಅದನ್ನು ಸಹಿಸಲು ಬಿಜೆಪಿ ಸರ್ಕಾರಕ್ಕೆ ಆಗುತ್ತಿಲ್ಲ,ಹೀಗಾಗಿ ಬಿಜೆಪಿಗೆ ಯಾವುದೇ ಆಸ್ಪದ ಸಿಗುತ್ತಿಲ್ಲ.ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಜಾತಿ ಜಾತಿಗಳ ನಡುವೆ ಹಾಗೂ ಧರ್ಮ ಧರ್ಮಗಳ ನಡುವೆ ಒಡೆದು ಆಳುವ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಜನರ ಭಾವನೆಗಳನ್ನು ಹೇಗೆ ಕೆರಳಿಸಬೇಕು ಎಂಬುದು ಬಿಜೆಪಿಗೆ …

Read More »

ಇಂದಿರಾ ಕ್ಯಾಂಟಿನ್ ಮಾಡಲು ಸ್ಮಶಾನ್ ಭೂಮಿ‌ ನಾ ಬೇಕಾ : ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಸರ್ಕಾರ ಇಂದಿರಾ ಕ್ಯಾಂಟಿನ್ ಎಲ್ಲಿ ಮಾಡುತ್ತಾರೆ ಅದು ಸಾರ್ವಜನಿಕರಿಗೆ ಅನುಕೂಲ ವಾಗಲಿ. ನಾನು ಗ್ರಾಮಗಳ ಭೇಟಿಗೆ ಹೋದಾಗ ಸ್ಮಶಾನ ಭೂಮಿ ನೀಡಿ ಎಂದು ಬೇಡಿಕೆ ಇಡುತ್ತಾರೆ‌ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಶಾನ ಭೂಮಿಯನ್ನು ಭಾಗ ಮಾಡಿ ಇಂದಿರಾ ಕ್ಯಾಂಟಿನ್ ಮಾಡುತ್ತೇನೆ ಅಂದರೆ ಸ್ಮಶಾನ ಭೂಮಿ ಕಡಿಮೆ ಆಗುತ್ತದೆ. ಭೂಮಿಯನ್ನು ಕೊಡಿಸಿ ಅಂತ ಜನರ ಬೇಡಿಕೆ ಇದೆ . …

Read More »

ಬಿಜೆಪಿ ಪಕ್ಷದ ಲೀಡರ್ಸ್ ಮೇಲೆ FIR ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೇಲೆ ಮುಡಾ ಹಗರಣ ಕುರಿತು ನೇರವಾಗಿ ಹೆಸರು ಕೇಳಿ ಬಂತು . ಕೋರ್ಟ್ ನಲ್ಲಿ ಪ್ರಕರಣ ಚಾಲ್ತಿಯಲ್ಲಿ ಇದೆ.ಸಿಎಂ ರಾಜೀನಾಮೆ ಕೊಡುವ ಹಂತ ಬಂದಿದೆ. ಕಾಂಗ್ರೆಸ್ ಎಮ್ ಎಲ್ ಎ ಗಳು ಸಹ ಈ ಹಗರಣ ಕುರಿತು ಬೇಜಾರದಲ್ಲಿ ಇದ್ದಾರೆ. ಸಿಎಂ ಆಗಲು ಕಾಂಗ್ರೆಸ್ ಪಕ್ಷದಲ್ಲಿ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಜನರ ಮನಸ್ಥಿತಿ ಬದಲಾವಣೆ ಗೆ ಬಿಜೆಪಿ ಪಕ್ಷದ 5 ರಿಂದ …

Read More »

ತಿರುಪತಿ ಲಾಡು ವಿಚಾರ; ಜಗನ್ ಮೋಹನ ರೆಡ್ಡಿ ಕ್ರಿಶ್ಚಿಯನ್ ಕನ್ವರ್ಟ್ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲ; ಸಂಸದ ಶೆಟ್ಟರ್

ಹುಬ್ಬಳ್ಳಿ: ತಿರುಪತಿ ಲಾಡು ವಿಚಾರ, ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡೋ ಕೆಲಸ ಜಗನ್ ಮೋಹನ ರೆಡ್ಡಿ ಮಾಡಿದ್ದಾರೆ. ವೈಜ್ಞಾನಿಕವಾಗಿ ಬಂದ ರಿಪೋರ್ಟ್ ಹೊರಗಡೆ ಬಂದಿದೆ. ಇದರಿಂದ ಜಗನ್ ಮೋಹನ ರೆಡ್ಡಿ ಏನ ಮಾಡಿದ್ದಾರೆ ಗೊತ್ತಾಗಿದೆಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜಗನ್ ಮೋಹನ ರೆಡ್ಡಿ, ಅವರ ತಂದೆ ಕನ್ವರ್ಟಡ್ ಕ್ರಿಶ್ಚಿಯನ್. ಹೀಗಾಗಿ ಅವರಿಗೆ ಹಿಂದೂ ಧರ್ಮದ ನಂಬಿಕೆ ಇಲ್ಲ. ಅಂತವರಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಿದೆ. …

Read More »

ರಿಚಾರ್ಜ್ ದರ ಹೆಚ್ಚಳ: ಲಕ್ಷಾಂತರ ಗ್ರಾಹಕರನ್ನು ಕಳೆದುಕೊಂಡ ಜಿಯೋ, ಏರ್ಟೆಲ್, ವೋಡಾಫೋನ್

ನವದೆಹಲಿ: ಇತ್ತೀಚೆಗೆ ರೀಚಾರ್ಜ್ ದರಗಳನ್ನು ಗಣನೀಯವಾಗಿ ಹೆಚ್ಚಿಸಿದ್ದ ರಿಲಾಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಸಂಸ್ಥೆಗಳು ಕಳೆದ ತಿಂಗಳಲ್ಲಿ ಬಹಳಷ್ಟು ಗ್ರಾಹಕರನ್ನು ಕಳೆದುಕೊಂಡಿವೆ. ಕಡಿಮೆ ದರಕ್ಕೆ 4ಜಿ ಸರ್ವಿಸ್ ಆಪರೇಟ್ ಮಾಡುತ್ತಿರುವ ಬಿಎಸ್ಸೆನ್ನೆಲ್ ಕಡೆಗೆ ಇವರೆಲ್ಲರೂ ವಲಸೆ ಹೋಗಿರುವಂತೆ ತೋರುತ್ತಿದೆ. ಆಗಷ್ಟನಲ್ಲಿ ಬಿಎಸ್ಸೆನ್ನೆಲ್ ಮಾತ್ರವೇ ಗ್ರಾಹಕರ ಬಳಗ ಹೆಚ್ಚಿಸಿಕೊಂಡಿರುವುದು, ಟೆಲಿಕಾಂ ನಿಯಂತ್ರಕ ಸಂಸ್ಥೆಯಾದ ಟ್ರಾಯ್, ಕಳೆದ ತಿಂಗಳ ದತ್ತಾಂಶ ಬಿಡುಗಡೆ ಮಾಡಿದೆ.2024ರ ಜುಲೈ ತಿಂಗಳಲ್ಲಿ ಭಾರ್ತಿ ಏರ್ಟೆಲ್ ಅತಿಹೆಚ್ಚು …

Read More »