BigTv News
September 21, 2024
Breaking News, ಧಾರವಾಡ
ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು, ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …
Read More »
BigTv News
September 21, 2024
Breaking News
ಕೋಲಾರ: ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ವಿಚಾರ ಸಂಬಂಧ ಮಾತನಾಡಿದ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಧ್ಯಕ್ಷ್ಯ ಕೆ.ವೈ.ನಂಜೇಗೌಡ, ಇನ್ಮುಂದೆ ಕೆಎಂಎಫ್ ನಿಂದ ತುಪ್ಪ ರವಾನೆ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. ನಮ್ಮಲ್ಲಿಂದ ತುಪ್ಪ ರವಾನೆ ನಿಂತಾಗ ಲಡ್ಡು ಪ್ರಸಾದದ ರುಚಿ ಇಳಿಕೆಯಾಗಿತ್ತು. ಈಗ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಿಂದ ಭಕ್ತರ ಭವನೆಗೆ ಧಕ್ಕೆಯಾಗಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋಲಾರದಿಂದ ತುಪ್ಪ ರವಾನಿಸಲಾಗುತ್ತೆ ಅಂತ ಅವರು …
Read More »
BigTv News
September 21, 2024
Breaking News, ಬೆಳಗಾವಿ
ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್ಸಿಎಲ್ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …
Read More »
Shaikh BigTv
September 21, 2024
Breaking News, ಧಾರವಾಡ
ಕಲಘಟಗಿ : ತಾಲ್ಲೂಕಿನ ಮುತ್ತಗಿ ಗ್ರಾಮದ ಹತ್ತಿರ ಶ್ರೀಗಂಧದ ಕಟ್ಟಿಗೆ ತುಂಡು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವೇಳೆ ಅರಣ್ಯಧಿಕಾರಿಗಳು ದಾಳಿ ನಡೆಸಿದಾಗ ಕಟ್ಟಿಗೆ ತುಂಡು ಅರಣ್ಯ ಪಾಲಕರ ಕಾಲಿನ ಮೇಲೆ ಎಸೆದು ಆರೋಪಿಗಳು ಪರಾರಿಯಾದ ಘಟನೆ ಜರುಗಿದೆ. ಅರಣ್ಯಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಶ್ರೀಗಂಧದ ಕಟ್ಟಿಗೆಯ ಸಣ್ಣ ತುಂಡುಗಳನ್ನು ಮೂವರು ಜನರು ದ್ವಿಚಕ್ರ ವಾಹನದ ಮೇಲೆ ಸಾಗಾಟ ಮಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಎಂಟ್ರಿ ನಂತರ ಆರೋಪಿಗಳು …
Read More »
BigTv News
September 21, 2024
Breaking News
ನವದೆಹಲಿ: ಮುಂದಿನ ವಾರ ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಭವಿಷ್ಯದ ಹೆಗ್ಗುರುತು ಶೃಂಗಸಭೆಗೆ ಭಾರತದ ದೇಶೀಯ ಅಭಿವೃದ್ಧಿಯ ಉದಾಹರಣೆಯ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ತರಲಿದ್ದಾರೆ ಎಂದು ದೇಶದ ರಾಯಭಾರಿ ತಿಳಿಸಿದ್ದಾರೆ. ಅವರ ಸಂದೇಶವು ನಮ್ಮ ದೇಶೀಯ ಅಭಿವೃದ್ಧಿಯ ಕಥೆಗೆ ಭಾರತದ ಉದಾಹರಣೆಯಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪಾರ್ವತನೇನಿ ಹರೀಶ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದರು. ಡೆಲಾವೇರ್ನ ವಿಲ್ಮಿಂಗ್ಟನ್ನಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ …
Read More »
BigTv News
September 21, 2024
Breaking News, ಬೆಂಗಳೂರು
ಬೆಂಗಳೂರು: ದೇಶದಲ್ಲಿ ಓಡಾಡಲಿರುವ ಮೊದಲ ಬುಲೆಟ್ ಟ್ರೈನ್ ಬೆಂಗಳೂರಿನಲ್ಲೇ ತಯಾರಾಗಲಿದೆ ಎಂದು ತಿಳಿದುಬಂದಿದೆ. ಎಂಟು ಬೋಗಿಗಳ ಎರಡು ರೈಲುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಇಎಂಎಲ್ ಮಾತ್ರ ಬಿಡ್ ಸಲ್ಲಿಸಿದೆ. ಹೀಗಾಗಿ ಬುಲೆಟ್ ಟ್ರೇನ್ ತಯಾರಿಕೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸಲಿದೆ. ಬೆಂಗಳೂರು, ಮೈಸೂರು ಮತ್ತು ಕೆಜಿಎಫ್ನಲ್ಲಿ ಘಟಕಗಳನ್ನು ಹೊಂದಿರುವ ಬಿಇಎಂಎಲ್ನ ಪರಿಪೂರ್ಣ ಘಟಕ ಬೆಂಗಳೂರು, ಬುಲೆಟ್ ಟ್ರೇನ್ ತಯಾರಿಕೆಗೆ ಅಗತ್ಯವಾದ ಮೂಲಸೌಲಭ್ಯಗಳನ್ನು ಹೊಂದಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) …
Read More »
BigTv News
September 21, 2024
Breaking News
ನವದೆಹಲಿ: ಸೌರ ವಿದ್ಯುತ್ ಬಳಕೆ ಉತ್ತೇಜಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಆದಾಯ ಮೂಲ ನೀಡುವ ಮಹತ್ವಾಕಾಂಕ್ಷಿ ಪ್ರಧಾನಿ ಸೂರ್ಯ ಘರ್ ಯೋಜನೆ ಬಂದಂತಹ ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ಮೂಲಕ ಬರೋಬ್ಬರಿ 1 ಕೋಟಿ ಮನೆಗೆ ಸೌಲಭ್ಯ ಒದಗಿಸುವ ಈ ಯೋಜನೆ ಲಾಭವನ್ನು ಸುಲಭವಾಗಿ ಪಡೆಯಲು ಸಾಧ್ಯವಿದೆ. ಮನೆಯ ಮೇಲೆ ಸೌರಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ಅದರಿಂದಲೂ …
Read More »
Shaikh BigTv
September 21, 2024
Breaking News, ಧಾರವಾಡ
ಧಾರವಾಡ : ಸರಕಾರಿ ಆಸ್ತಿಗಳ ಒತ್ತುವರಿ, ಅತಿಕ್ರಮಣ ತೆರವುಗೊಳಿಸಲು ಮತ್ತು ರಕ್ಷಣೆಗೆ ಸೂಕ್ತ ಆದೇಶ ನೀಡಲು ರಾಜ್ಯ ಸರಕಾರ 2011 ರಲ್ಲಿ ಸ್ಥಾಪಿಸಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಇಲ್ಲಿವರೆಗೆ 3,923 ಎಕರೆ ಸರಕಾರಿ ಭೂಮಿಯನ್ನು ಒತ್ತುವರಿ ಆಗಿರುವುದನ್ನು ತೆರವುಗೊಳಿಸಿ, ಮರಳಿ ಸರಕಾರದ ವಶಕ್ಕೆ ಬರುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಹೇಳಿದರು. ಅವರು ಇಂದು …
Read More »
Shaikh BigTv
September 21, 2024
Breaking News, ಧಾರವಾಡ
ನವಲಗುಂದ: ಪಟ್ಟಣದ ಬಸ್ತಿ ಪ್ಲಾಟ್ ನಲ್ಲಿ ಇರುವ ಶ್ರೀ ವಿದ್ಯಾಜ್ಯೋತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನವಲಗುಂದ ಕ್ಲಸ್ಟರ್ 1 ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮ ಜರುಗಿತು. ನಗರದ ಆನೇಗುಂದಿ ಬಾಲ ವಿಕಾಸ ಮಂದಿರ ಪ್ರಾಥಮಿಕ ಶಾಲೆಯ ಮಕ್ಕಳಾದ ವೈಶ್ವಿಕ ಚಿಕನಾಳ, ಅನನ್ಯ ಮಗಜಿ, ಸಂಜನಾ ತೋಟದ, ಪೂರ್ವಿ ಚವ್ಹಾಣ, ಕೌಶಲ್ಯ ತಿಪ್ಪಕ್ಕನವರ ಇವರುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ. ಈ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
Read More »
Shaikh BigTv
September 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿವಿಧ ಅಕ್ರಮಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ಗಳನ್ನು ಕಮಿಷನರ್ ಎನ್ ಶಶಿಕುಮಾರ್ ಗುಂಡೇಟು ಕೊಟ್ಟು ಜೈಲಿಗೆ ಅಟ್ಟಿದ್ದು , ಇದೀಗ ರೌಡಿ ಶೀಟರ್ಗಳಿಗೆ ಜೈಲಿನಲ್ಲಿಯೂ ಕೂಡಾ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅವಳಿ ನಗರದಲ್ಲಿ ಹದಿಗೆಟ್ಟಿದ್ದ ಕಾನೂನು ಸುವ್ಯವಸ್ಥೆಯನ್ನು ತರುವ ನಿಟ್ಟಿನಲ್ಲಿ ಕಮಿಷನರ್ ಎನ್ ಶಶಿಕುಮಾರ್ ಮಾರ್ಗದರ್ಶನದಲ್ಲಿ ಕಮಿಷನರೇಟ್’ನ ಪೊಲೀಸರು ಹಗಲು ರಾತ್ರಿ ಎನ್ನದೇ 2 ತಿಂಗಳ ಕಾಲ ಕಾರ್ಯಾಚರಣೆ ನಡೆಸಿ ಸುಮಾರು 300ಕ್ಕೂ ಹೆಚ್ಚು ಆರೋಪಿಗಳನ್ನು …
Read More »