BigTv News
September 19, 2024
Breaking News, ದಕ್ಷಿಣ ಕನ್ನಡ
ಮಂಗಳೂರು: ಗ್ಯಾರಂಟಿ ಯೋಜನೆ ಇನ್ನಷ್ಟು ಹೆಚ್ಚು ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ದ.ಕ. ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು : ಇತ್ತೀಚೆಗೆ ರಾಜ್ಯ ಸರ್ಕಾರ ಹಾಲು ಪೆಟ್ರೋಲ್ ಹಾಗೂ ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರು ಸಹಜವಾಗಿ ಆಕ್ರೋಶ ಹೊರಹಾಕಿದ್ದರು. ಇದರ ಮಧ್ಯ ಇದೀಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆ ಮಾಡಿ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಅಡುಗೆ ಎಣ್ಣೆ ಬೆಲೆ ಲೀಟರ್ ಗೆ 20 ರೂಪಾಯಿ ಹೆಚ್ಚಳ ಮಾಡಿದ್ದೂ, ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈಗಾಗಲೇ ಹಾಲು, …
Read More »
BigTv News
September 19, 2024
Breaking News, ರಾಯಚೂರು
ರಾಯಚೂರು: ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69 ರಲ್ಲಿ 9 ಅಡಿ, ಮೈಲ್ 47 ರಲ್ಲಿ 12 ಅಡಿ ನೀರು ಸರಬರಾಜು ಆಗುವದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ ಶೀಘ್ರ ಮೈಲ್ 69, 47 ರಲ್ಲಿ ಸರಿಯಾದ ನೀರಿನ ಪ್ರಮಾಣವನ್ನು ಕಾಯ್ದಿರಿಸುವಂತೆ ಸಚಿವ ಎನ್ ಎಸ್ ಬೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಸರಬರಾಜಾಗದ ಹಿನ್ನಲೆ ಸಚಿವ ಎನ್ಎಸ್ ಬೋಸರಾಜು, …
Read More »
Shaikh BigTv
September 19, 2024
Breaking News, ಧಾರವಾಡ
ಕುಂದಗೋಳ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಮನವಿ ಸಲ್ಲಿಸಿದೆ. ಕುಂದಗೋಳ ತಾಲೂಕಿನ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಪ್ರವೀಣ್ ಮುದೆಣ್ಣನವರ ನೇತೃತ್ವದಲ್ಲಿ ಜಯ ಕರ್ನಾಟಕ ಸಂಘಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವಕ್ತಿಗೆ ತಕ್ಕ ಶಿಕ್ಷೆ ನೀಡಬೇಕು …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಧಾರವಾಡ: ತಾಲೂಕಾ ಹಂತದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವಿನಯ್ ಕುಲಕರ್ಣಿ ಅವರು ಚೆನ್ನಮ್ಮನ ಕಿತ್ತೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆ ನಡೆಸಿದರು. ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ಪಿಡಬ್ಲ್ಯುಡಿ, ಕಂದಾಯ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿನಯ್ ಕುಲಕರ್ಣಿ, ಧಾರವಾಡ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ರಸ್ತೆಗಳು ಹಾಳಾಗಿದ್ದು ಅವುಗಳ ಸುಧಾರಣೆ, ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ಸೌಕರ್ಯ ಒದಗಿಸುವುದು ಸೇರಿದಂತೆ ಇತ್ಯಾದಿ ಸೂಚನೆಗಳನ್ನು …
Read More »
BigTv News
September 19, 2024
Breaking News, ಬಳ್ಳಾರಿ
ಬಳ್ಳಾರಿ: ವಿವೋ ಕಂಪನಿಯ ಮೊಬೈಲ್ ಮೂಲಕ 23 ವರ್ಷದ ಯುವಕನೊಬ್ಬ ಬಳ್ಳಾರಿಯ ಕಂಪನಿಗೆ ಪಂಗನಾಮ ಹಾಕಿದ್ದ, ಸೈಬರ್ ಕ್ರೈಂನ ತನಿಖೆ ಕೈಗೊಂಡ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ದೊಡ್ಡ ಕಂಪನಿಯಿಂದ ಯುವಕ ತನ್ನ ಖಾತೆಗೆ ಹಾಕಿಸಿಕೊಂಡಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೂರದಲ್ಲಿ ಕುಳಿತು ಕಂಪನಿ ಯಾಮಾರಿಸಿದ ಯುವಕನ ತಂತ್ರವನ್ನು ನೋಡಿ ಪೊಲೀಸರು ಅಚ್ಚರಿಗೊಂಡಿದ್ದಾರೆ. ಬಳ್ಳಾರಿಯ ಎಸ್ಪಿ ಶೋಭಾರಾಣಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಸೈಬರ್, ಆರ್ಥಿಕ, ಮಾದಕ ದ್ರವ್ಯ …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ. ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸೇವೆಗಳಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಆರ್ಡಿಪಿಆರ್ ಇಲಾಖೆಯ ಸುಮಾರು 11 ವೃಂದಗಳು ಸೇರಿ ಬೃಹತ್ ಹೋರಾಟ ನಡೆಸಲಿದ್ದಾರೆ. ಅಧಿಕಾರಿಗಳು …
Read More »
BigTv News
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ, ಇದರೊಂದಿಗೆ ದಕ್ಷಿಣ ಕಾಶೀ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ರಕ್ಷಣೆಯ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಹುಬ್ಬಳ್ಳಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ. ಗುರುವಾರ ಚೆನ್ನಮ್ಮ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೇತೃತ್ವದಲ್ಲಿ ಮುಖಂಡತ್ವದಲ್ಲಿ ರಾಜ್ಯ ಸಮಿತಿ ಮತ್ತು ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಪದಾಧಿಕಾರಿಗಳು, …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಂಟೂರು ರಸ್ತೆಯಲ್ಲಿನ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸತ್ಯ ಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಹುಬ್ಬಳ್ಳಿ ನಗರದ ಮಂಟೂರ ರಸ್ತೆಯ ಸರ್ವೆ ನಂಬರ್ 212ರ ಸತ್ಯ ಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸಲು …
Read More »