ಶ್ರೀನಗರ: ಸೆ. 25 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರೀನಗರ ಮತ್ತು ಕತ್ರಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ, ನಂತರ ಮಧ್ಯಾಹ್ನ 3:00 ಗಂಟೆಗೆ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಕ್ಷೇತ್ರ ಮಂಡಳಿಯ ಕ್ರೀಡಾ ಸಂಕೀರ್ಣದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





