Breaking News

Breaking News

ವಿಶ್ವಕರ್ಮರು ರೈತರ ಬೆನ್ನೆಲುಬು : ಕೋನರಡ್ಡಿ

ನವಲಗುಂದ: ವಿಶ್ವಕರ್ಮರು ರೈತರ ಬೆನ್ನೆಲುಬು ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅವರ ಅವಶ್ಯಕತೆ ಇರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಇಲ್ಲಾ ಆದ್ದರಿಂದ ಸರಕಾರದ ಸೌಲಭ್ಯಗಳನ್ನು ಪಡೆಯಿರಿ ವಿಶ್ವಕರ್ಮರು ಅತಿ ಶ್ರಮಿಕ ಜೀವಿಗಳು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಅವರು ತಹಶೀಲ್ದಾರರ ಕಾರ್ಯಾಲಯದಲ್ಲಿ ನೆಡೆದ ತಾಲೂಕಿನ ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ …

Read More »

ಈರುಳ್ಳಿ ಬೆಲೆಯಲ್ಲಿ ಏರಿಕೆ: ಉತ್ಪಾದನೆಯಲ್ಲಿ ಭಾರೀ ಕುಸಿತ

ಬೆಂಗಳೂರು: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 …

Read More »

ಮಹಿಳಾ ಹಾಗೂ ಮಕ್ಕಳ ದೌರ್ಜನ್ಯ ತಡೆಗೆ ವ್ಯಾಪಕ ಜಾಗೃತಿ ಹಮ್ಮಿಕೊಳ್ಳಿ:ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ಬಾಲ್ಯವಿವಾಹ, ಲೈಂಗಿಕ ಶೋಷಣೆ ಹಾಗೂ ಸಾಗಾಟ ತಡೆಗಟ್ಟುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ನಗರ, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡುತ್ತಾ, ಬಾಲ್ಯವಿವಾಹ ಹಾಗೂ …

Read More »

ವಿಶ್ವಕರ್ಮ ಸಮುದಾಯದ ಐತಿಹಾಸಿಕ ಸ್ಮಾರಕಗಳು ಮಂದಿರಗಳಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಮೂಲ್ಯ: ಬಸವರಾಜ ಹೊರಟ್ಟಿ

ಧಾರವಾಡ : ವಿಶ್ವಕರ್ಮರು ವಿಶ್ವದ ಮೊದಲ ಶಿಲ್ಪಿಗಳು. ಅವರ ಕ್ರಿಯಾಶೀಲತೆ, ಸೃಜನಶೀಲತೆ ವಿಶೇಷವಾದದ್ದು. ಆದರೆ ಇಂದಿನ ವಿಜ್ಞಾನ,ತಂತ್ರಜ್ಞಾನಗಳ ಬೆಳವಣಿಗೆಯಿಂದಾಗಿ ಸಮುದಾಯದ ಸೃಜನಶೀಲತೆ, ಕ್ರಿಯಾಶೀಲತೆ ಮರೆಯಾಗುತ್ತಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ಅವರು ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಭಗವಾನ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ಭಗವಾನ ಶ್ರೀ ವಿಶ್ವಕರ್ಮ ಅವರ …

Read More »

ಬಾಲಮಂದಿರದ ಮಕ್ಕಳನ್ನ ಸಮಾಜದ ಮುಖ್ಯ ವಾಹಿನಿಗೆ ತನ್ನಿ :ಸಂಗಮೇಶ ಬಬಲೇಶ್ವರ

ಧಾರವಾಡ : ಬಾಲಮಂದಿರದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರೀಕ ಸಮಾಜದಲ್ಲಿರುವ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ಆ ಒಂದು ಪ್ರಯತ್ನದ ಭಾಗವಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟವನ್ನು ನಾಡಿನ ಬಾಲ ಮಂದಿರದ ಮಕ್ಕಳಿಗಾಗಿ ಏರ್ಪಡಿಸಿದ್ದೇವೆ. ಐದು ದಿನಗಳ ಕಾಲ ನಿಸರ್ಗದ ಮಡಿಲಲ್ಲಿ ಮಕ್ಕಳ ವ್ಯಕ್ತಿತ್ವ ಅರಳಲಿ ಎನ್ನುವ ಸದಾಶಯದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ, ಇಂಥ ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ದೊರೆತಿದ್ದು …

Read More »

ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಚಾಲನೆ

ಧಾರವಾಡ : ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆ, 09 ರಂದು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡಾ, ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡಮನಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಸೇವಾಶ್ರಮ ಸಮಿತಿ ಐ.ಕೆ.ಲಕ್ಕುಂಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. …

Read More »

ಕ್ವಾಡ್‌ ರಾಷ್ಟ್ರಗಳ ಶೃಂಗಸಭೆ: ಸೆ.21 ಕ್ಕೆ ಪ್ರಧಾನಿ ಮೋದಿ ಅಮೆರಿಕ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ. 21ರಿಂದ 23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಸೆಪ್ಟೆಂಬರ್ 21ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಡೆಲವೇರ್ ನಿವಾಸದಲ್ಲಿ ಆಯೋಜಿಸಿರುವ ಕ್ವಾಡ್‌ ರಾಷ್ಟ್ರಗಳ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 22ರಂದು ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ. ಜತೆಗೆ, ಕೃತಕ ಬುದ್ಧಿಮತ್ತೆ (ಎಐ), ಜೈವಿಕ ತಂತ್ರಜ್ಞಾನ, ಸೆಮಿಕಂಡಕ್ಟರ್‌ ಸೇರಿದಂತೆ ಇತರೆ …

Read More »

ಉತ್ತರ ಕರ್ನಾಟಕ ಫಿಲಂ ಚೇಂಬರ್ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆ

ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಪುಷ್ಠಿ ನೀಡುವ ಸಲುವಾಗಿ ಕೆಲ ವರ್ಷಗಳ ಹಿಂದೆ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪಿತವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಹಲವು ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದೆ. ಟೈಟಲ್ ರಿಜಿಸ್ಟ್ರೇಷನ್ ಇಂದ ಹಿಡಿದು ಚಿತ್ರರಂಗದ ಸಮ್ಯಸ್ಯೆಗಳಿಗೆ ಸ್ಪಂದಿಸುವುದು ಇನ್ನಿತರೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. …

Read More »

ಹಳ್ಳಿಗಳಲ್ಲಿ ಸಾಂಪ್ರದಾಯಿಕ ಜೋಕುಮಾರಸ್ವಾಮಿ ಹಬ್ಬ ಆಚರಣೆ

ಉಪ್ಪಿನಬೆಟಗೇರಿ: ಗಣೇಶ ವಿಸರ್ಜನೆಯ ಮರುದಿನ ಜೋಕುಮಾರಸ್ವಾಮಿ ಅಷ್ಟಮಿಯ ಗಡಗಿಯೊಳಗೆ ಹುಟ್ಟುತ್ತಾನೆ, ಆತನ ಆಯುಷ್ಯ ಏಳು ದಿನ. ಆ ಏಳು ದಿನಗಳಲ್ಲಿ ಬಾಲ್ಯ, ಯೌವ್ವನ, ಸಾವು ಎಲ್ಲವೂ ಸಂಭವಿಸುತ್ತದೆ. ಉತ್ತರ ಕರ್ನಾಟಕ ಸೇರಿ ನಾಡಿನ ಹಲವು ಹಳ್ಳಿಗಳಲ್ಲಿ ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಇಂದಿಗೂ ಆಚರಿಸಲಾಗುತ್ತದೆ. ಬಡಿಗೇರ ಮನೆಯವರು ತಯಾರಿಸುವ ಜೋಕುಮಾರನ ಮಣ್ಣಿನ ಮೂರ್ತಿಯನ್ನು ಅಂಬಿಗೇರ ಮನೆತನದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಇಟ್ಟು ಬೇವಿನ ತಪ್ಪಲಿನಿಂದ ಸಿಂಗರಿಸುತ್ತಾರೆ. ಸುಣಗಾರ ಮನೆ ಮಹಿಳೆಯರು ಜೋಕುಮಾರನನ್ನು …

Read More »

ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ: ಹಲವು ರಾಷ್ಟ್ರಗಳೊಂದಿಗೆ ಪ್ರಲ್ಹಾದ್‌ ಜೋಶಿ ದ್ವಿಪಕ್ಷೀಯ ಮಾತುಕತೆ

ಗುಜರಾತ: ಗಾಂಧಿನಗರದಲ್ಲಿ ಹಲವು ರಾಷ್ಟ್ರಗಳು ಮತ್ತು ರಾಜ್ಯಗಳ ಸಹಯೋಗದಲ್ಲಿ ಆಯೋಜಿಸಿದ್ದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ ಮತ್ತು ರಿ-ಇನ್ವೆಸ್ಟ್‌ ಎಕ್ಸ್‌ಪೊ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ಡೆನ್ಮಾರ್ಕ್, ಜರ್ಮನಿ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಗಮಿಸಿದ್ದ ಪ್ರತಿನಿಧಿಗಳೊಂದಿಗೆ ದ್ವಿ ಪಕ್ಷೀಯ ಸಭೆ ನಡೆಸಿ ಹೂಡಿಕೆಗೆ ಆಕರ್ಷಿಸಿದರು. ಇದೇ ವೇಳೆ ಸಚಿವರು, ನವೀಕರಿಸಬಹುದಾದ ವಸ್ತುಗಳಿಗೆ ಮೀಸಲಾದ ಹೂಡಿಕೆ ಕಾರ್ಯವಿಧಾನವನ್ನು ಉಭಯ ರಾಷ್ಟ್ರಗಳ ಸಹಯೋಗದಲ್ಲಿ ರಚಿಸಿರುವುದು ಇದೇ ಮೊದಲು …

Read More »