BigTv News
September 14, 2024
Breaking News
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಥುವಾ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಕಿಶ್ತ್ವಾರ್ನ ಚಟ್ರೂನಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಎನ್ಕೌಂಟರ್ ಇನ್ನೂ ನಡೆಯುತ್ತಿದೆ ಎಂದು ವೈಟ್ …
Read More »
BigTv News
September 14, 2024
Breaking News
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಶನಿವಾರ ಬಾಸ್ಮತಿ ಅಕ್ಕಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದತಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬಾಸುಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ರಫ್ತು ದರವನ್ನು (ಎಂಇಪಿ) ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ರೈತರ ಕಲ್ಯಾಣದತ್ತ ಗಮನಹರಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬಾಸ್ಮತಿ ಅಕ್ಕಿಯ ಮೇಲಿನ ಕನಿಷ್ಠ ರಫ್ತು …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ: ಕೇಂದ್ರ ಪುರಸ್ಕøತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು. ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. …
Read More »
BigTv News
September 14, 2024
Breaking News, ಲಂಡನ್
ಲಂಡನ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಲಂಡನ್ನಲ್ಲಿ ಬಸವೇಶ್ವರನ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಲಂಡನ್ನ ಮಾಜಿ ಉಪಮೇಯರ್ ರಾಜೇಶ್ ಅಗರ್ವಾಲ್ ಸಂಸದ ಬಸವರಾಜ್ ಬೊಮ್ಮಾಯಿಗೆ ಸಾಥ್ ನೀಡಿದರು. ಈ ಕಾರ್ಯಕ್ರಮವನ್ನು ಲಂಬೆತ್ ಬಸವೇಶ್ವರ ಫೌಂಡೇಶನ್ ಹಾಗೂ ಯುನೈಟೆಡ್ ಕಿಂಗ್ಡಮ್ನ ಬಸವ ಸಮಿತಿಯು ಜಂಟಿಯಾಗಿ ಆಯೋಜಿಸಿತ್ತು. ಕನ್ನಡ ಬಳಗ, ಕನ್ನಡಿಗರು ಯುಕೆ ಮತ್ತು ಭಾರತೀಯ ವಿದ್ಯಾ ಭವನದ ಗಣ್ಯರು ಭಾಗವಹಿಸಿದರು. ಲ್ಯಾಂಬೆತ್ ಮಾಜಿ ಮೇಯರ್ ಡಾ. …
Read More »
BigTv News
September 14, 2024
Breaking News, ಬೆಳಗಾವಿ
ಬೆಳಗಾವಿ: ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂಬರುವ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಸಕಾಲಕ್ಕೆ ಸಿದ್ಧವಾಗಲಿದೆ. ಸೌಧದ ವಾರ್ಷಿಕ ನಿರ್ವಹಣೆಗೆ ಕನಿಷ್ಠ 2.5 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಸರ್ಕಾರ ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ಸೌಧವನ್ನು ಅಧಿವೇಶನಕ್ಕೆ ಸಜ್ಜುಗೊಳಿಸಲು ಅಗತ್ಯವಿರುವ …
Read More »
BigTv News
September 14, 2024
Breaking News
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ, ಎಲ್ಲಾ ಪಕ್ಷಗಳು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿದ್ದು ವಿವಿಧ ಭರವಸೆಗಳನ್ನು ಮತದಾರರಿಗೆ ನೀಡುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಇದೀಗ ರಾಜ್ಯದ ಜನತೆಗೆ ಮತ್ತೊಂದು ಭರವಸೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರದ ಹೃದಯ ಬಡಿತ …
Read More »
BigTv News
September 14, 2024
Breaking News, ಬೆಂಗಳೂರು
ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಸಲು ನಿಗದಿಯಾಗಿದ್ದ 402 ಪಿಎಸ್ಐ ಹುದ್ದೆಗಳ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಕೇಳಿ ಬಂದಿತ್ತು. ಕೆಇಎ ಅವರೊಂದಿಗೆ ಚರ್ಚಿಸಿ, ಸೆ.28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ. ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಿಳಿಸಿದರು. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …
Read More »
BigTv News
September 14, 2024
Breaking News, ಬೆಂಗಳೂರು
ಬೆಂಗಳೂರು: ಲಂಡನ್ನಲ್ಲಿರುವ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ಮಾರಕ ದಶಮಾನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲು ಸಂಸ್ಥೆ ಚಿಂತನೆ ನಡೆಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಹಿರಿಯ ಬಿಜೆಪಿ ನಾಯಕ, ಸಂಸದ ಬಸವರಾಜ ಬೊಮ್ಮಾಯಿ ಮೂಲಕ ಮೋದಿ ಅವರಿಗೆ ಆಹ್ವಾನ ನೀಡಲು ಸಂಸ್ಥೆ ಉದ್ದೇಶಿಸಿದೆ ಎಂಬುದು ತಿಳಿದುಬಂದಿದೆ. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ಮಾರಕ ಸಂಸ್ಥೆ ಆಹ್ವಾನದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸದ್ಯ ಕುಟುಂಬ ಸಮೇತ ಲಂಡನ್ಗೆ ಭೇಟಿ ನೀಡಿದ್ದಾರೆ. ಲಂಡನ್ನಲ್ಲಿರುವ …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ : ಬರುವ ಸೆಪ್ಟೆಂಬರ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರಕಾರಿ ನೌಕರ ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. ಅವರು, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ, ಸೆಪ್ಟೆಂಬರ 15 ರ ಅಂತರಾಷ್ಟ್ರೀಯ …
Read More »