Breaking News

Breaking News

ಪುರಸಭೆ ಅಧ್ಯಕ್ಷರು ಕೆಲ ಸದಸ್ಯರಿಂದ ಆಕ್ರೋಶ

ಅಣ್ಣಿಗೇರಿ: ಪಟ್ಟಣದಲ್ಲಿ ಹೊಸ ಲೇಔಟ್ ಪರ್ಮಿಷನ್ ಕೊಡುವುದರಲ್ಲಿ ಪುರಸಭೆ ಅಧ್ಯಕ್ಷರು ಕೆಲ ಸದಸ್ಯರು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಸದಸ್ಯರು ಪುರಸಭೆಯ ಮುಂಭಾಗ ಪುರಸಭೆ ಅಧ್ಯಕ್ಷ ಮೆಹಬೂಬಿ ನವಲಗುಂದ ಅವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

Read More »

ಗ್ರಾಮಸಭೆಗೆ ಅಧಿಕಾರಿಗಳು ಗೈರು : ಆಕ್ರೋಶಗೊಂಡು ಗ್ರಾಮಸ್ಥರು

ಕಲಘಟಗಿ:ಪಟ್ಟಣದ ಗ್ರಾಮಸಭೆಗೆ ಬಹಳಷ್ಟು ಅಧಿಕಾರಿಗಳು ಗೈರು ಇರುದ ಕಾರಣ ಗ್ರಾಮಸ್ಥರು ಆಕ್ರೋಶಗೊಂಡು ಗ್ರಾಮ ಸಭೆಯನ್ನು ರದ್ದು ಗೊಳಿಸಿದ್ದಾರೆ. ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು.ಗ್ರಾಮ ಪಂಚಾಯತ್‌ನಲ್ಲಿ ಈಗಾಗಲೇ ಅಭಿವೃದ್ಧಿ ಹೆಸರಿನಲ್ಲಿ ಬಹಳಷ್ಟು ಹಣ ದುರ್ಬಳಕೆ ಮಾಡಲಾಗಿದ್ದು ಅವುಗಳ ಮಾಹಿತಿ ನೀಡದೆ ಇರುವುದಕ್ಕೆ ಜನರು ಆಕ್ರೋಶಗೊಂಡು ಆಧಿಕಾರಿಗಳನ್ನು ತಾರಾಟೆಗೆ ತೆಗೆದುಕೊಂಡರು. ನಂತರ ಅಧಿಕಾರಿಗಳು ಗ್ರಾಮ ಸಭೆ ದಿನಾಂಕವನ್ನು ಹದಿನೈದು ದಿನಗಳ ಒಳಗಾಗಿ ತಿಳಿಸಲಾಗುವುದು ಗೈರು ಹಾಜರ್ ಇರುವ ಅಧಿಕಾರಿಗಳಿಗೆ …

Read More »

ನಾನು ಹಣ ತೆಗೆದುಕೊಂಡಿದ್ದು ಸಾಬೀತುಪಡಿಸಿದರೆ ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಅಣ್ಣಿಗೇರಿ: ಪುರಸಭೆ ಸದಸ್ಯ ಶಿವಾನಂದ ಬೆಳಹಾರ ಅವರು ಲೇಔಟ್ ಪರ್ಮಿಷನ್ ಒಳಗೆ ಹಣ ಪಡೆದಿದ್ದಾರೆ ಎಂದು ಸದಸ್ಯ ನಾಗರಾಜ್ ದಳವಾಯಿ ಅವರ ಮೇಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸದಸ್ಯ ನಾಗರಾಜ್ ಅವರು ಮಾತನಾಡಿ ಪರ್ಮಿಷನ್ ಕೊಡುವುದರಲ್ಲಿ ನಾನು ಹಣ ತೆಗೆದುಕೊಂಡಿದ್ದು ಸಾಬೀತುಪಡಿಸಿದರೆ ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ ಎಂದು ಹೇಳಿದರು. ಅವರು ಪುರಸಭೆ ಸಾಮಾನ್ಯ ಸಭೆ ಬಳಿಕ ಮಾಧ್ಯಮದ ಜೊತೆ ಮಾತನಾಡಿ ನಾನು ಹಣ ಪಡೆದಿದ್ದು ಸಾಕ್ಷಿ ಇದ್ದರೆ ತೆಗೆದುಕೊಂಡು …

Read More »

ಗ್ಯಾಸ್ ಸಿಲಿಂಡ‌ರ್ ಸಿಬ್ಬಂದಿಗಳಿಂದ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ಗ್ಯಾಸ್ ಸಿಲಿಂಡ‌ರ್ ನ್ನು ಮನೆ, ಮನೆಗೆ ಹೋಗಿ ವಿತರಣೆ ಮಾಡುವ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಸಿಲಿಂಡ‌ರ್ ವಿತರಣೆ ಮಾಡುವ ಸಿಬ್ಬಂದಿಯಿಂದ ಅನ್ಯ ಕೆಲಸಗಳನ್ನೂ ಮಾಡಿಸಲಾಗುತ್ತಿದೆ. ಕೇವಲ ವಿತರಣೆ ಮಾಡುವ ಕೆಲಸವಷ್ಟೇ ಅಲ್ಲದೇ ಓಟಿಪಿ ಅಪ್ಲೇಟ್ ಮಾಡಿಸುವುದು, ಪಂಚ್ ಮಾಡಿಸುವ ಕೆಲಸವನ್ನು ಮಾಡಿಸಲಾಗುತ್ತಿದೆ. ಈ ಕೆಲಸ ಸಿಬ್ಬಂದಿಗೆ ಹೊರೆಯಾಗುವ ಜೊತೆಗೆ ಮಾನಸಿಕ ಹಿಂಸೆ ಕೂಡ ಆಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದರು. ಧಾರವಾಡದಾದ್ಯಂತ ಸುಮಾರು 100ಕ್ಕೂ ಅಧಿಕ ಗ್ಯಾಸ್‌ ಸಿಲಿಂಡ‌ರ್ ವಿತರಣೆ …

Read More »

ಕಾಂಗ್ರೆಸ್ ಶಾಸಕರಿಂದ ಹಿಡಿದುಕೊಂಡು ಎಲ್ಲಾ ಪಾರ್ಟಿಯ ಶಾಸಕರಿಗೂ ತೊಂದರೆ : ಟೆಂಗಿನಕಾಯಿ

ಹುಬ್ಬಳ್ಳಿ: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಣವಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರಿಯಾಗಿಯೇ ಹೇಳಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದರ್ಶನ್ ಪುಟ್ಟಣ್ಣಯ್ಯ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯವಾದ ಸಂಗತಿ. ಇದು ಕಾಂಗ್ರೆಸ್ ಪಾರ್ಟಿಯ ಶಾಸಕರಿಂದ ಹಿಡಿದುಕೊಂಡು ಎಲ್ಲಾ ಪಾರ್ಟಿಯ ಶಾಸಕರಿಗೂ ಬಹಳ ತೊಂದರೆ ಆಗ್ತಾ ಇದೆ ಎಂದರು. ಡೆವಲಪ್ಟೆಂಟ್ ಎಂಬುವುದು ಮರೀಚಿಕೆಯಾಗಿ ಹೋಗುವಂತ ಸಂದರ್ಭ ಬಂದಿದೆ. ಒಂದು ವರ್ಷದಿಂದ …

Read More »

ಹುಬ್ಬಳ್ಳಿಯಲ್ಲಿರುವ ಸಾಂಸ್ಕೃತಿಕ ಭವನ ಮರು ಜೀವ

ಹುಬ್ಬಳ್ಳಿ : ನಗರದ ಕಾಟನ್ ಮಾರ್ಕೆಟ್ ನಲ್ಲಿರುವ ಸಾಂಸ್ಕೃತಿಕ ಭವನ ಯಾವುದೇ ರೀತಿಯ ವ್ಯವಸ್ಥೆ ಇಲ್ಲದೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿರುವ ಈ ಭವನ ಪಾಳು ಬಿದ್ದುತ್ತು. ಪಾಲಿಕೆ ಆಯುಕ್ತರು ಸಾಂಸ್ಕೃತಿಕ ಭವನವನ್ನು ನಿರ್ವಹಣೆ ಮಾಡಲು ಮುಂದಾಗಿದ್ದಾರೆ. ಭವನದ ವಾಸ್ತವ ಸತ್ಯವನ್ನು, ಕಲಾವಿದರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನೀರ್ಧಾರ ತೆಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಈ ಸಾಂಸ್ಕೃತಿಕ ಭವನವನ್ನು ನಿರ್ಮಾಣ …

Read More »

ಜಮ್ಮುಮತ್ತುಕಾಶ್ಮೀರದಲ್ಲಿ ಗುಂಡಿನ ದಾಳಿ: ಮೂವರು ಜೈಷ್ ಉಗ್ರರ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಶುರುವಾಗಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಸೇನೆ ಬೀಸಿದ ಬಲೆಗೆ ಬಿದ್ದಿದ್ದು, ಯೋಧರು ನಾಲ್ಕು ದಿಕ್ಕಿನಿಂದಲೂ ಅವರನ್ನು ಆವರಿಸಿದ್ದರು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆರುದುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

Read More »

ದೇಶದಲ್ಲಿ ಈ ಬಾರಿ ಚಳಿಯ ತಾಪಮಾನ ಅಧಿಕ: ಹವಾಮಾನ ಇಲಾಖೆ

ನವದೆಹಲಿ: ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟುಮಾಡಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. …

Read More »

ಹದಗೆಟ್ಟ ಭೀಮಾನದಿ ಸೇತುವೆ: ಭಾರೀ ವಾಹನಗಳ ಸಂಚಾರ ನಿಷೇಧ

ವಡಗೇರಾ: ತಾಲ್ಲೂಕಿನ ಗುರುಸುಣಿಗಿ ಕ್ರಾಸ್‌ನಿಂದ ಯಾದಗಿರಿ ನಗರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಭೀಮಾ ನದಿಯ ಹಳೆಯ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಗುರುಸುಣಿಗಿ ಕ್ರಾಸ್‌ನಿಂದ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಹೊಸ ಬ್ರಿಜ್ ಕಂಬ್ಯಾರೇಜು ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ …

Read More »

ಹಳ್ಳದ ಸೇತುವೆಗಿಲ್ಲ ದುರಸ್ತಿ ಭಾಗ್ಯ: ಸ್ಥಳೀಯರ ಆಕ್ರೋಶ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿ-ನಾಗರಹಳ್ಳಿ‌ ಮಾರ್ಗ‌ದ ಸೇತುವೆಯೊಂದರಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಧಿಯಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬೆಣ್ಣೆಹಳ್ಳಿ-ನಾಗರಹಳ್ಳಿ‌ ಮಾರ್ಗದಲ್ಲಿರುವ ಹಳ್ಳವೊಂದಕ್ಕೆ ನಿರ್ಮಿಸಲಾಗಿರುವ ಸೇತುವೆಯಲ್ಲಿ ಕಳೆದ ವಾರವಷ್ಟೇ ಬೈಕ್ ಸವಾರನೊಬ್ಬನನ್ನು ಬಲಿ ಪಡೆದಿತ್ತು, ಇದೀಗ ಸೇತುವೆ ದಾಟುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದಿದೆ. ಮಹೇಶ್ ಹೂಳಕಣ್ಣವರ ಟ್ರ್ಯಾಕ್ಟರ್ ಚಾಲಕ, ನಾಗರಹಳ್ಳಿ ಗ್ರಾಮದಿಂದ ಬೆಣ್ಣೆಹಳ್ಳಿಯತ್ತ ತೆರಳುತ್ತಿದ್ದ ವೇಳೆ ಚಾಲಕನ …

Read More »