Shaikh BigTv
September 5, 2024
Breaking News, ಧಾರವಾಡ
ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಈದ್ ಮಿಲಾದ್ ಗಣೇಶ ಹಬ್ಬದ ಶಾಂತಿ ಸಭೆಯ ಕಾರ್ಯಕ್ರಮದಲ್ಲಿ ಕುಂದಗೋಳ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿ ಇರ್ಫಾನ್ ಪಠಾಣ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಪಕೀರಪ್ಪ ಸಿದ್ದೂನವರ, ಯಲ್ಲಪ್ಪ ಕಟ್ಟಿಕಾರ್, ಬಸವರಾಜ ಯೋಗಪ್ಪನವರ, ಗುರುಪಾದಪ್ಪ ಹೊಸಳ್ಳಿ, ಚಿದಾನಂದ ಕುಸುಗಲ್, ಸಕ್ರಪ್ಪ ಕಮ್ಮಾರ್, ಶಿವಾನಂದ್ ಕಂಬಳಿ, ಶರೀಫ್’ಸಾಬ್ ಯಲಿಗಾರ್ ಮಕ್ತಮಸಾಬ ಯಲಿಗಾರ್ ಉಪಸ್ಥಿತರಿದ್ದರು.
Read More »
Shaikh BigTv
September 5, 2024
Breaking News, ಧಾರವಾಡ
ಧಾರವಾಡ: ಬರುವ ಶನಿವಾರ ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಅದ್ದೂರಿಯಿಂದ ಆಚರಣೆ ಮಾಡಲಾಗುತ್ತಿದೆ. ಈದ್ ಮಿಲಾದ್ ಹಬ್ಬ ಕೂಡ ಮುಂದಿನ ವಾರದಲ್ಲಿ ಬರುವುದರಿಂದ ಹಿಂದೂ, ಮುಸ್ಲಿಂ ಮುಖಂಡರನ್ನು ಕರೆಯಿಸಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಶಾಂತಿ ಪಾಲನಾ ಸಭೆ ನಡೆಸಿದರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಿಂದೂ, ಮುಸ್ಲಿಂ ಮುಖಂಡರು, ಗಣೇಶ ಯುವಕ ಮಂಡಳದವರು ಹಾಗೂ ಮುಸ್ಲಿಂ ಯುವಕ ಸಂಘಟನೆಗಳ ಕಾರ್ಯಕರ್ತರನ್ನು ಸೇರಿಸಿ ಶಾಂತಿ ಪಾಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಸ್ಲಿಂ …
Read More »
Shaikh BigTv
September 5, 2024
Breaking News, ಹುಬ್ಬಳ್ಳಿ
ಧಾರವಾಡ: ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿ ಆಗಿದ್ದಾಗ ಮಾತ್ರ ಸರ್ಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ. ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ …
Read More »
BigTv News
September 4, 2024
Breaking News
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. …
Read More »
BigTv News
September 4, 2024
Breaking News
ಬಂದಾರ್ ಸೆರಿ ಬೆಗವಾನ್: ಭಾರತವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತದೆಯೇ ಹೊರತು ವಿಸ್ತರಣಾ ನೀತಿಯನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದ್ವಿಪಕ್ಷೀಯ ಮಾತುಕತೆಗಾಗಿ ಬ್ರೂನೈಗೆ ಭೇಟಿ ನೀಡಿದ್ದ ಅವರು, ಚೀನಾ ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡಿದರು. ಅಲ್ಲದೆ, ಇಂಡೊ ಪೆಸಿಫಿಕ್ ಸಾಗರದಲ್ಲಿ ಮುಕ್ತ ಸಂಚಾರದ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಸುಲ್ತಾನ್ ಬೊಲ್ಕಿಯಾ ಅವರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡ ಮೋದಿ, ನಾವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತೇವೆಯೇ ಹೊರತು ವಿಸ್ತರಣಾ ನೀತಿಯನ್ನು …
Read More »
Shaikh BigTv
September 4, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮುಖಕ್ಕೆ ಹಾಕಿದ ಮಾಸ್ಕ್ ತೆಗೆದು ಮಾಧ್ಯಮಕ್ಕೆ ಕೂಗಿ ಹೇಳಿದ ಹುಬ್ಬಳ್ಳಿ ಬಚ್ಛಾ ಖಾನ್.. ಹಾಗಾದ್ರೇ ಈ ಆಕ್ರೋಶಕ್ಕೆ ಅಸಲಿ ಕಾರಣ ಆದ್ರು ಏನು…??? ಅವಳಿ ನಗರದ ಇನ್ನುಳಿದ ರೌಡಿಗಳನ್ನ ಅರೆಸ್ಟ್ ಮಾಡ್ತಾರಾ ಕಮಿಷನರ್ ಸಾಹೇಬ್ರು..???? ಅವರನ್ನ್ ಬಿಟ್ಟ್ ಇವರನ್ನ್ ಬಿಟ್ಟು ಅವಾ ಅಂದರ್ ಆದ ಕಹಾನಿ ಬೇರೆ ಏನಾದ್ರು ಇದಿಯಾ ಅನ್ನೊ ಚರ್ಚೇ ಜೋರಾಗಿದೆ!!!! ಹುಬ್ಬಳ್ಳಿ: ನಟೋರಿಯಸ್ ರೌಡಿ ಬಚ್ಚಾಖಾನ್ ಎಂದರೇ ಕ್ರೈಮ್ ಲೋಕವೇ ಬೆಚ್ಚಿ ಬೀಳುವ ಹೆಸರು. ಅದೆಷ್ಟೋ …
Read More »
BigTv News
September 4, 2024
Breaking News, ಕೊಡಗು
ಕೊಡಗು : ಇವರೆಲ್ಲಾ ದೇಶದ ಮುಂದಿನ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರು ಪುಟಾಣಿ ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಜೊತೆಗೆ ವಿದ್ಯೆಯನ್ನು ಕಲಿಸುವ ಕೆಲಸವನ್ನೂ ಒಟ್ಟೊಟ್ಟಿಗೆ ಮಾಡುವ ಇವರ ಹೊಟ್ಟೆಗೆ ಹಿಟ್ಟಿಲ್ಲ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಅದಕ್ಕೆ ಕಾರಣ ಅಂಗನಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಪ್ರತ ತಿಂಗಳು ದೊರೆಯುವ ಗೌರವಧನ ಕಳೆದ ನಾಲ್ಕು ತಿಂಗಳಿನಿಂದ ದೊರೆತ್ತಿಲ್ಲ ಎನ್ನುವುದು. ಇದನ್ನೇ ನಂಬಿಕೊಂಡು ಸ್ವಂತ ಮನೆಯೂ ಇಲ್ಲದೆ …
Read More »
BigTv News
September 4, 2024
Breaking News
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ …
Read More »
BigTv News
September 4, 2024
Breaking News, ಬೆಳಗಾವಿ
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಆರೋಪವಿದ್ದು ಆದರೆ ಇದರಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ ಮತ್ತು ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಒಂದು ವೇಳೆ ಬೆಳಗಾವಿಯಿಂದ ಯಾರೇ ಸಿಎಂ ಆದರೂ ಸ್ವಾಗತ ಮಾಡುತ್ತೇನೆ ಎಂದು ಹೇಳಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಉಸ್ತುವಾರಿ ಸಚಿವ ಸತೀಶ್ …
Read More »
BigTv News
September 4, 2024
Breaking News
ಬೆಂಗಳೂರು: ಎತ್ತಿನಹೊಳೆ ಯೋಜನೆ 2027ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಯೋಜನೆಯ ಮೊದಲ ಹಂತದಲ್ಲಿ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತಿದೆ. ಮೊದಲ ಹಂತದ ಕಾಮಗಾರಿಗಳನ್ನು ಸೆಪ್ಟೆಂಬರ್ 6ರಂದು ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.
Read More »