BigTv News
September 4, 2024
Breaking News
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಸೋಲಾರ್ ಪಾರ್ಕ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗ ಭೇಟಿ ನೀಡಿ ಪರಿಶೀಲಿಸಿತು. ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ನೇತೃತ್ವದಲ್ಲಿ ವಿಧಾನಸಭೆ ಮತ್ತು ಪರಿಷತ್ ಸದಸ್ಯರ ನಿಯೋಗ ಸೋಲಾರ್ ಪಾರ್ಕ್ಗೆ ಭೇಟಿ ನೀಡಿ ಸೋಲಾರ್ ಪಾರ್ಕ್ ವಿಶೇಷತೆ, ಸಾಮರ್ಥ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿತು. ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ಆಡಳಿತ ಕಚೇರಿಗೆ ಭೇಟಿ ನೀಡಿ ಸೋಲಾರ್ ಪಾರ್ಕ್ …
Read More »
BigTv News
September 4, 2024
Breaking News
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ ಮತ್ತು ತಂಡ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಆದರೆ ಅಚ್ಚರಿ ಸಂಗತಿ ಎಂದರೆ ಪೊಲೀಸ್ ಇಲಾಖೆ ಚಾರ್ಜ್ಶೀಟ್ಗಾಗಿ ₹1 ಲಕ್ಷ ಖರ್ಚು ಮಾಡಿದ್ದಾರೆ ಎಂಬ ಸಂಗತಿ ಹೊರಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ ದುಬಾರಿ ಎಂದೆನಿಸಿಕೊಂಡಿದೆ. ಪೊಲೀಸ್ ಇಲಾಖೆಯು ಪ್ರಕರಣದ ತನಿಖೆಗೆ ₹5 ಲಕ್ಷ ಹಣ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದ …
Read More »
BigTv News
September 4, 2024
Breaking News
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವಂತೆ ರಾಜ್ಯ ಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತಗಳನ್ನು ಕಳುಹಿಸಿತ್ತು, ಆದರೆ ರಾಜ್ಯಪಾಲರು ಎರಡೂ ಕಡತಗಳನ್ನು ವಾಪಸ್ ಕಳಿಸಿದ್ದಾರೆ. ದಾಖಲೆಗಳು ಕನ್ನಡದಲ್ಲಿದೆ ಆಂಗ್ಲ ಭಾಷೆಯಲ್ಲಿ ಅನುವಾದ ಮಾಡಿ ಕಳಿಸಿ ಎಂದು ಕಾರಣ ಕೊಟ್ಟು ವಾಪಸ್ ಕಳಿಸುವ ಮೂಲಕ ಕನ್ನಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ರಾಜ್ಯ ಆಮ್ ಆದ್ಮಿ ಪಾರ್ಟಿ …
Read More »
BigTv News
September 4, 2024
Breaking News
ಕೊಪ್ಪಳ: ಶಾಲಾ ಮಕ್ಕಳಿದ್ದ ಟಾಟಾ ಏಸ್ ಪಲ್ಟಿಯಾಗಿ ಮೂವತ್ತು ಮಕ್ಕಳಿಗೆ ಗಾಯವಾದ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಕ್ರೀಡಾಕೂಟಕ್ಕೆಂದು ಬಂದಿದ್ದ ಗುಳದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿಸಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನಕ್ಕೆ ಆರ್ಟಿಓ ಅಧಿಕಾರಿ ನಿಲ್ಲಿಸಲು ಸೂಚನೆ ನೀಡಿದ್ದಾನೆ. ಹೀಗಾಗಿ ದಿಢೀರನೆ ನಿಲ್ಲಿಸಲು ಹೋಗಿದ್ದರಿಂದ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಂಚಾರ …
Read More »
BigTv News
September 4, 2024
Breaking News
ಗೋಕರ್ಣ: ನಗರದ ಮಿಡ್ಲ್ ಬೀಚನ ಕರಿಯಪ್ಪಕಟ್ಟೆಯ ಬಳಿ ಸಮುದ್ರ ದಂಡೆಯಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರದ ಎ.ಜಿ.ಬಿ ಲೇಔಟಿನ ನಿವಾಸಿ ಪದ್ಮನಾಭ ಶ್ರೀಹರಿ ಪಾಟೀಲ್ (25) ಮತ್ತು ದಾಸರಹಳ್ಳಿಯ ಕಾಳಶ್ರೀ ನಗರದ ನಿವಾಸಿ ಸೂರಜಕುಮಾರ್ ದಿನೇಶ ಮಂಡಲ್ (27) ಬಂಧಿತ ಆರೋಪಿಗಳು. 4 ಜನ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು ಇಲ್ಲಿಯ ಮಿಡ್ಲ್ ಬೀಚಿನ ಕರಿಯಪ್ಪಕಟ್ಟೆಯ ಬಳಿಯ ಆರ್.ಕೆ.ಕಾಟೇಜ್ ಎದುರಿನ ಸಮುದ್ರ ದಂಡೆಲ್ಲಿ ಗಾಂಜಾ ಸೇವಿಸಿದ …
Read More »
BigTv News
September 4, 2024
Breaking News
ಬೆಂಗಳೂರು: ದಲಿತ ಸಮುದಾಯದಿಂದ ಮುಸ್ಲಿಂ, ಕೆಸ್ತ ಧರ್ಮಕ್ಕೆ ಮತಾಂತರಗೊಂಡವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ಕಲ್ಪಿಸಬಾರದು. ಅವರನ್ನು ದಲಿತರು ಎಂದು ಪರಿಗಣಿಸಬಾರದು ಎಂದು ನ್ಯಾಯಮೂರ್ತಿ ಬಾಲಕೃಷ್ಣನ್ ವಿಚಾರಣಾ ಆಯೋಗದ ಮುಂದೆ ವಿವಿಧ ದಲಿತಪರ ಸಂಘಟನೆಗಳು ಹಕ್ಕೊತ್ತಾಯ ಮಂಡಿಸಿದವು. ಪರಿಶಿಷ್ಟ ಜಾತಿಯ ವ್ಯಕ್ತಿಗಳು ಬೇರೆ ಧರ್ಮಗಳಿಗೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡಬೇಕೇ ಎಂಬುವುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು, ನ್ಯಾ. ಕೆ.ಜಿ.ಬಾಲಕೃಷ್ಣನ್ ನೇತೃತ್ವದಲ್ಲಿ ವಿಚಾರ ಆಯೋಗ ನೇಮಿಸಿದೆ. ನಿವೃತ್ತ ಐಎಎಸ್ ಅಧಿಕಾರಿ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಲಯ ಕಚೇರಿ 2 ರ ಎಮ್ ಆರ್ ನಗರದ ವಾರ್ಡ್ ಸಂಖ್ಯೆ 14 ರ ಮಾರ್ಕೆಟ್ ನಲ್ಲಿ ನಿಷೇದಿತ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಒಟ್ಟು 27 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು18, 500 ರೂಪಾಯಿ ದಂಡ ವಿಧಿಸಲಾಯಿತು ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬೂದಿಹಾಳ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್ ಹಾಗೂ ಲ್ಯಾಪ್ಟಾಪ್ನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಮುಂದೆ ಹೋದ ನಂತರ ಆಟೋ ಚಾಲಕ ಬ್ಯಾಗ್ನ್ನು ನೋಡಿದ ತಕ್ಷಣ, ಪೊಲೀಸರ ಗಮನಕ್ಕೆ ತಂದು ಬ್ಯಾಗ್ನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಭು ವರ್ಜನ್ ಎಂಬ ಆಟೋ ಚಾಲಕ ಬ್ಯಾಗ್ನ್ನು ಮರಳಿಸಿದವರು.ಅವರು ರೈಲ್ವೆ ಸ್ಟೇಷನ್ ಕಡೆಗೆ ಪ್ರಯಾಣಿಕನನ್ನು ಕರೆದುಕೊಂಡು ಬಂದಿದ್ದಾರೆ. ಆದ್ರೆ, ಪ್ರಯಾಣಿಕ ತನ್ನ ಬ್ಯಾಗ್ ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದಾರೆ. ಕೂಡಲೇ ಗಮನಿಸಿದ …
Read More »
Shaikh BigTv
September 4, 2024
Breaking News, ಧಾರವಾಡ
ನವಲಗುಂದ: ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಶಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ನವಲಗುಂದ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರೀತಿ ಕೆ. ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿದ್ಯುತ್ ಲೈನ್ನ ಕೆಳಗೆ ಹಾಗೂ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್ ಹಾಕಬಾರದು ಮತ್ತು ಪೆಂಡಾಲು ಹಾಕುವಾಗ ಸುರಕ್ಷತಾ ಅಂತರವನ್ನು ಕಾಯ್ದುಕೊಳ್ಳಬೇಕು. …
Read More »
BigTv News
September 4, 2024
Breaking News
ನೈಜೀರಿಯಾ: ಈಶಾನ್ಯ ನೈಜೀರಿಯಾದಲ್ಲಿ ಶಂಕಿತ ಬೊಕೊ ಹರಾಮ್ ಉಗ್ರರು ನಡೆಸಿದ ವಿನಾಶಕಾರಿ ದಾಳಿಯಲ್ಲಿ ಕನಿಷ್ಠ 127 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ಮಾನವ ಹಕ್ಕುಗಳ ಕಾವಲು ಸಂಸ್ಥೆ ಅಮ್ನೆಸ್ಟಿ ಇಂಟರ್ನ್ಯಾಷನಲ್ ತಿಳಿಸಿದೆ. ಯೋಬೆ ರಾಜ್ಯದ ತರ್ಮುವಾ ಕೌನ್ಸಿಲ್ ಪ್ರದೇಶದಲ್ಲಿ ನಡೆದ ಈ ದಾಳಿಯು ಈ ಪ್ರದೇಶದಲ್ಲಿ ನಡೆದ ಭೀಕರ ಘಟನೆಗಳಲ್ಲಿ ಒಂದಾಗಿದೆ. ಮೋಟರ್ ಸೈಕಲ್’ಗಳಲ್ಲಿ ಬಂದ 50 ಕ್ಕೂ ಹೆಚ್ಚು ಉಗ್ರಗಾಮಿಗಳು ಗ್ರಾಮದಲ್ಲಿ ಇಳಿದು, ಜನನಿಬಿಡ ಮಾರುಕಟ್ಟೆ, ಆರಾಧಕರು ಮತ್ತು ಅವರ …
Read More »