BigTv News
September 4, 2024
Breaking News
ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತದ ಶಾಟ್ಪುಟ್ ಪಟು ಸಚಿನ್ ಸರ್ಜೆರಾವ್ ಖಿಲಾರಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪುರುಷರ ಎಫ್ 46 ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿರುವ ಸರ್ಜೆರಾವ್, 16.32 ಮೀ. ದೂರ ಶಾಟ್ಪುಟ್ ಎಸೆಯುವ ಮೂಲಕ ಭಾರತಕ್ಕೆ ಮಗದೊಂದು ಪದಕ ಗೆಲ್ಲಲು ನೆರವಾದರು. ಆ ಮೂಲಕ ಸಚಿನ್ ಖಿಲಾರಿ, ತಮ್ಮದೇ ಹೆಸರಲ್ಲಿದ್ದ ಏಷ್ಯನ್ ದಾಖಲೆಯನ್ನು ಉತ್ತಮಪಡಿಸಿದರು. ಮೇ ತಿಂಗಳಲ್ಲಿ ನಡೆದಿದ್ದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ …
Read More »
BigTv News
September 4, 2024
Breaking News, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಸಾಕಷ್ಟು ಹೈಡ್ರಾಮಗೆ ಕಾರಣವಾಗಿದ್ದ ಹುಬ್ಬಳ್ಳಿಯ ಇದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯೂ ಈದ್ದಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿದೆ. ಈ ಬಾರಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಗಣೇಶೋತ್ಸವದ ಆಚರಣೆಗೆ ಅವಕಾಶ ನೀಡಿದೆ. ಸೆಪ್ಟೆಂಬರ್ 7 ರಂದು ಗಣೇಶ ಪ್ರತಿಷ್ಠಾಪನೆ ಮಾಡಿ ಬಳಿಕ ಸೆಪ್ಟೆಂಬರ್ 9ರಂದು ಗಣೇಶ ವಿಸರ್ಜನೆ ಮಾಡುವಂತೆ ಸೂಚಿಸಿ ಮೂರು …
Read More »
BigTv News
September 4, 2024
Breaking News
ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದ್ದು ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಸರ್ಕಾರ ಪ್ರದಾನ ಮಾಡಲಿದೆ.
Read More »
BigTv News
September 4, 2024
Breaking News
ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಮಾಹಿತಿ ಮತ್ತು ಕುಂದು ಕೊರತೆ ಹಾಗೂ ಸೌಲಭ್ಯದ ಮಾಹಿತಿ ತಿಳಿಯಲು ಏಕೀಕೃತ ಸಹಾಯವಾಣಿ ಸಂಖ್ಯೆ 8277506000 ಗೆ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯ ವರೆಗೆ ಕರೆ …
Read More »
BigTv News
September 4, 2024
Breaking News
ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ …
Read More »
BigTv News
September 4, 2024
Breaking News, ಗದಗ
ಗದಗ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿ ಬದಲಾವಣೆ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಎರಡು ಸಿಎಂಗಳು ಬದಲಾದ ಇತಿಹಾಸವಿದೆ. ಈಗ ಕೆಲವರು ಸಿಎಂ ಕುರ್ಚಿಗೆ ಆಸೆ ತೋರಿಸುತ್ತಿರುವುದನ್ನು ನೋಡಿದ್ರೆ ಮತ್ತೊಂದು ರಾತ್ರೋರಾತ್ರಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದರೂ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು ಬಳಿಕ …
Read More »
BigTv News
September 4, 2024
Breaking News
ಯಲ್ಲಾಪುರ: ತಾಲ್ಲೂಕು ಕೇಂದ್ರದಿಂದ 12 ಕಿ.ಮೀ ದೂರದಲ್ಲಿರುವ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿನ ಹೆಗ್ಗಾಪುರ, ಕರಡೊಳ್ಳಿ, ಹುಲಗೋಡ, ಹುಣಶೆಟ್ಟಿಕೊಪ್ಪ, ಕಳಸೂರು ಭಾಗದಲ್ಲಿ ಆನೆಗಳ ಹಾವಳಿ ನಿರಂತರವಾಗಿದೆ. ಕೃಷ್ಣ ದೇಸಾಯಿ 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೋವಿನ ಜೋಳ ಆನೆದಾಳಿಗೆ ಸಂಪೂರ್ಣ ಹಾನಿಯಾಗಿದೆ. ಜೋಳ, ಕಬ್ಬು, ಭತ್ತ ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಆನೆ ದಾಳಿಯಾಗದಂತೆ ಶಾಶ್ವತ ಪರಿಹಾರ ಕ್ರಮ ಆಗಬೇಕಿದೆ. ಬೆಳೆಹಾನಿಗೆ ಸೂಕ್ತ …
Read More »
BigTv News
September 4, 2024
Breaking News, ಮೈಸೂರು
ಮೈಸೂರು: ಚಾಮುಂಡೇಶ್ವರಿ ಬೆಟ್ಟವೂ ಸೇರಿದಂತೆ ಪ್ರಾಧಿಕಾರದ ಅಧೀನದ ದೇಗುಲಗಳ ಅಭಿವೃದ್ಧಿಗೆ ಮುಂದಿನ ಐದು ವರ್ಷದ ನೀಲನಕ್ಷೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಅಭಿವೃದ್ಧಿ ಪ್ರಾಧಿಕಾರವಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಸವದತ್ತಿ ಎಲ್ಲಮ್ಮ, ಕೊಪ್ಪಳದ ಹುಲಿಗೆಮ್ಮ, ಘಾಟಿ ಸುಬ್ರಹ್ಮಣ್ಯ ದೇಗುಲಗಳಿಗೆ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.
Read More »