BigTv News
September 3, 2024
Breaking News
ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿ …
Read More »
BigTv News
September 3, 2024
Breaking News
ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ. ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ …
Read More »
BigTv News
September 3, 2024
Breaking News, ಮೈಸೂರು
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಭೆಯನ್ನು ನಡೆಸಿದ್ದಾರೆ. ಮೊದಲಿಗೆ ದೇವಿ ದರ್ಶನ ಪಡೆದ ಸಿಎಂ ಆ ಬಳಿಕ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಧಿಕಾರದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಮತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. …
Read More »
BigTv News
September 3, 2024
Breaking News
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ಅತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು ಬೆಳಿಗ್ಗೆ ಮಸೂದೆಯನ್ನು …
Read More »
BigTv News
September 3, 2024
Breaking News, ಚೆನ್ನೈ
ಚೆನೈ: ಚೆನೈನ ಚೆಟ್ಪೇಟೆಯಲ್ಲಿರುವ ಬಯೋ ಸಿಎನ್ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಚೆನ್ನೈ ಮಾದರಿ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು.ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ …
Read More »
BigTv News
September 3, 2024
Breaking News
ಬೆಂಗಳೂರು: ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ನಡೆದಿದೆ. ಒಂದು ಹಂತದ ಕಾಮಗಾರಿ ಮುಗಿದ ಹಿನ್ನೆಲೆ ಸೆ.6 ರಂದು ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪರಿಶೀಲಿಸಿದ್ದಾರೆ. ಸೆ.6 ಗೌರಿ …
Read More »
BigTv News
September 3, 2024
Breaking News
ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಸೆಕ್ಷನ್ 3 ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ ಜ್ವರದ ತೀವ್ರ ಸ್ವರೂಪಗಳನ್ನು ಒಳಗೊಂಡಂತೆ ಡೆಂಗ್ಯೂ ಜ್ವರವನ್ನು …
Read More »
BigTv News
September 3, 2024
Breaking News
ಲಕ್ನೋ: ಉತ್ತರ ಪ್ರದೇಶ ಸರ್ಕಾರವೂ ತನ್ನ ನೌಕರರಿಗೆ ತಮ್ಮ ಆಸ್ತಿ ಘೋಷಣೆ ಮಾಡಲು ಆದೇಶಿಸಿದ್ದು, ಆಸ್ತಿ ಘೋಷಣೆ ಮಾಡದ ಒಟ್ಟು 13 ಲಕ್ಷಕ್ಕೂ ಅಧಿಕ ನೌಕರರ ಆಗಸ್ಟ್ ತಿಂಗಳ ವೇತನವನ್ನು ತಡೆ ಹಿಡಿದಿದೆ ಎಂದು ವರದಿ ಆಗಿದೆ. ಸರ್ಕಾರಿ ನೌಕರರು ತಮ್ಮ ಸ್ಥಿರ ಹಾಗೂ ಚರಾಸ್ತಿಯನ್ನು ಸರ್ಕಾರಿ ಪೋರ್ಟಲ್ ಮಾನವ ಸಂಪದದಲ್ಲಿ ದಾಖಲಿಸುವಂತೆ ಸರ್ಕಾರ ಆದೇಶಿಸಿತ್ತು. ಆಗಸ್ಟ್ 31ರೊಳಗೆ ತಮ್ಮ ಆಸ್ತಿಯನ್ನು ಮಾನವ ಸಂಪದದಲ್ಲಿ ಘೋಷಿಸಿ ಇಲ್ಲದೇ ಹೋದರೆ ಈ …
Read More »
BigTv News
September 3, 2024
Breaking News
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹವಾಮಾನ ವೈಪರಿತ್ಯವು ತೀವ್ರಗೊಂಡು ವಾಯುಭಾರ ಕುಸಿತವಾಗಿದ್ದು ತೆಲಂಗಾಣದ ಮೇಲೆ ಪ್ರಭಾವ ಬೀರಿದೆ. ಇದರ ಅಬ್ಬರದಿಂದಾಗಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಸಹ ಮಹಾರಾಷ್ಟ್ರ ದಕ್ಷಿಣಕ್ಕೆ 90 ಕಿಮೀ, ರಾಮಗುಂಡಂನಿಂದ 130 ಕಿಮೀ ಉತ್ತರ ಈಶಾನ್ಯಕ್ಕೆ ತೆಲಂಗಾಣ ಮತ್ತು ವಾರ್ಧಾದಿಂದ 170 ಕಿಮೀ ಆಗ್ನೇಯಕ್ಕೆ ವಾಯುಭಾರ ಕುಸಿತದ ಪ್ರಭಾವ ಇದೆ. ಗಾಳಿಯು ಸಮುದ್ರ ಮಟ್ಟದಿಂದ …
Read More »
BigTv News
September 3, 2024
Breaking News
ಕಾಬೂಲ್: ಇಸ್ಲಾಮಿಕ್ ಸಮಾಜಕ್ಕೆ ಸಂಬಂಧಿಸಿ ಹೊಸ ನೈತಿಕತೆಯ ಕಾನೂನನ್ನು ಜಾರಿಗೊಳಿಸುವಂತೆ ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂದ್ಜಾದಾ ಅಫ್ಘಾನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ತಾಲಿಬಾನ್ ಅಧಿಕಾರಿಗಳು ಈ ಸಂಬಂಧ ಹಲವು ಕಾನೂನನ್ನು ಘೋಷಿಸಿದ್ದು, ಇದು ಒಟ್ಟೂ 35 ನಿಯಮಗಳನ್ನು ಒಳಗೊಂಡಿದೆ. 2021 ರಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಂಡ ಬಳಿಕ ಈ ಕ್ರಮಗಳನ್ನು ಜಾರಿಗೊಳಿಸಲಾಗಿದೆ, ಅವರ ಈ ಕ್ರಮಗಳು ಹಲವು ಸಮುದಾಯ ಮತ್ತು ಗುಂಪುಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ ಕಾನೂನಿನ ಪ್ರಕಾರ, ಮಹಿಳೆಯರು ಸಾರ್ವಜನಿಕವಾಗಿ …
Read More »