Breaking News

Breaking News

ಇತಿಹಾಸದಲ್ಲಿಯೇ ಮೊದಲ ಬಾರಿ ಓಂ ಪರ್ವತದಿಂದ ಮಂಜು ಕಾಣೆ

ಪಿತ್ತೋರ್‌ಗಢ: ಇತಿಹಾಸದಲ್ಲಿಯೇ ಮೊದಲ ಬಾರಿ ಓಂ ಪರ್ವತದಿಂದ ಮಂಜು ಕಾಣೆಯಾಗಿದೆ. ಪರ್ವತದ ಮೇಲೆ ನಿಚ್ಚಳವಾಗಿ ಕಾಣುತ್ತಿದ್ದ ಹಿಂದಿಯ ಓಂಕಾರ ಬರಹ ಕಾಣಿಸದೆ ಪ್ರವಾಸಿಗರು ಕಂಗಾಲಾಗಿದ್ದಾರೆ. ಹವಾಮಾನ ತಜ್ಞರು ಹೇಳುವ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಹಿಮಾಲಯದ ಮೇಲೆ ಬಿದ್ದ ಕಡಿಮೆ ಮಳೆ ಬೆಟ್ಟಗಳ ಮೇಲೆ ಬೀಳುವ ಹಿಮವನ್ನು ಚದುರಿಸಿಕೊಂಡು ಹೋಗಿದೆ, ಇದೇ ಕಾರಣದಿಂದಾಗಿ ಈ ಬಾರಿ ಮೊದಲ ಬಾರಿಗೆ ಓಂ ಪರ್ವತದಲ್ಲಿ ಹಿಮ ಬಿದ್ದಿಲ್ಲ. ಅದು ಮಾತ್ರವಲ್ಲ, ಸದ್ಯ ವಾಹನಗಳಿಂದ …

Read More »

ಕಸದ ತೊಟ್ಟಿಯಲ್ಲಿ ಪತ್ತೆಯಾದ ನವಜಾತ ಶಿಶುಗಳು

ಬೀದ‌ರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ (ಬ್ರಿಮ್ಸ್) ಕಸದ ತೊಟ್ಟಿಯಲ್ಲಿ ಬಿಟ್ಟು ಹೋಗಿದ್ದ ಎರಡು ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ. ಬ್ರಿಮ್ಸ್ ಸಿಬ್ಬಂದಿ ಗಮನಿಸಿ, ನವಜಾತ ಶಿಶುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಉಪಚರಿಸಿದ್ದಾರೆ. ಒಂದು ಮಗು ಎರಡು ದಿನಗಳ ಹಿಂದೆ ಹುಟ್ಟಿದರೆ, ಇನ್ನೊಂದು ಮಗು ಎರಡು ತಿಂಗಳದ್ದು ಇರಬಹುದು ಎಂದು ಅಂದಾಜಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ …

Read More »

ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿತ್ತು. ಬಳಿಕ ಬೆಲೊರೊ ವಾಹನದಿಂದ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಇನ್ನು ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ …

Read More »

16 ನಗರಗಳಲ್ಲಿ 53 ಎಫ್‌ಎಂ ಕೇಂದ್ರ ತೆರೆಯಲು ಅನುಮತಿ

ನವದೆಹಲಿ: ಕರ್ನಾಟಕ 53 ಸೇರಿದಂತೆ ದೇಶಾದ್ಯಂತ 234 ನಗರಗಳಲ್ಲಿ 730 ಹೊಸ ಎಫ್‌ಎಂ ಚಾನೆಲ್ ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಇ-ಹರಾಜು ಮೂಲಕ ಖಾಸಗಿ ಸಂಸ್ಥೆಗಳಿಗೆ ಎಫ್‌ಎಂ ಚಾನೆಲ್ ಅವಕಾಶ ಸಿಗಲಿದ್ದು 730 ಚಾನೆಲ್‌ಗಳಿಗೆ 784.87 ಕೋಟಿ ರೂ ಮೂಲ ಬಿಡ್ಡಿಂಗ್ …

Read More »

ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ …

Read More »

ಮೊದಲ ಬಾರಿಗೆ ರೈಲ್ವೇ ಮಂಡಳಿಯ ಸಿಇಒ ಹುದ್ದೆಗೆ ದಲಿತ ಅಧಿಕಾರಿ ನೇಮಕ

ನವದೆಹಲಿ: 119 ವರ್ಷಗಳ ಭಾರತೀಯ ರೈಲ್ವೇ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರೈಲ್ವೇ ಮಂಡಳಿಯ ಸಿಇಒ ಹುದ್ದೆಗೆ ದಲಿತ ಅಧಿಕಾರಿಯೊಬ್ಬರು ನೇಮಕವಾಗಿದ್ದಾರೆ. ಭಾರತೀಯ ರೈಲ್ವೆ ನಿರ್ವಹಣಾ ಸೇವಾ ಇಂಜಿನಿಯರ್ಸ್ ಅಧಿಕಾರಿ ಸತೀಶ್ ಕುಮಾರ್ ಅವರು ರೈಲ್ವೇ ಮಂಡಳಿಯ ಸಿಇಒ ಆಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ. ರೈಲ್ವೇ ಮಂಡಳಿಯ ಪ್ರಸ್ತುತ ಸಿಇಒ ಆಗಿರುವ ಜಯವರ್ಮ ಸಿನ್ಹಾ ಅವರು ಆಗಸ್ಟ್ 31ರಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸತೀಶ್‌ಕುಮಾ‌ರ್ ಅವರ ಹೆಸರನ್ನು ಸಂಪುಟದ …

Read More »

ಪತ್ರಕರ್ತೆಯ ಶವ ಸರೋವರದಲ್ಲಿ ಪತ್ತೆ

ಢಾಕಾ: 32 ವರ್ಷದ ಟಿವಿ ಪತ್ರಕರ್ತೆಯ ಶವವು ಬಾಂಗ್ಲಾದೇಶದ ರಾಜಧಾನಿ ಢಾಕಾದ ಹತಿರ್‌ಜೀಲ್‌ ಸರೋವರದಲ್ಲಿ ಪತ್ತೆಯಾಗಿದೆ. ಮೃತ ಪತ್ರಕರ್ತೆಯನ್ನು ಗಾಝಿ ಟಿವಿ ಸುದ್ದಿ ವಾಹಿನಿಯ ಸುದ್ದಿ ಸಂಪಾದಕಿ ಸಾರಾ ರೆಹನುಮಾ ಎಂದು ಗುರುತಿಸಲಾಗಿದೆ. ಸಾರಾ ಸಾಯುವ ಮುನ್ನಾದಿನ ಫೇಸ್‌ಬುಕ್ ನಲ್ಲಿ ಫಾಹಿಮ್ ಫೈಸಲ್ ಎನ್ನುವವರ ಬಗ್ಗೆ ‘ನಿಮ್ಮಂತಹ ಗೆಳೆಯನನ್ನು ಹೊಂದಿರುವುದು ಖುಷಿಯ ಸಂಗತಿ. ದೇವರು ಒಳ್ಳೆಯದು ಮಾಡಲಿ. ಆದಷ್ಟು ಬೇಗ ನಿಮ್ಮ ಕನಸುಗಳು ನನಸಾಗಿ. ನಾವಿಬ್ಬರು ಬಹಳಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದೆವು. …

Read More »

ಎಸ್.ಎಸ್.ಎಲ್.ಸಿ ಮಾದರಿಯ ಬೆಸ್‍ಲೈನ್ ಪರೀಕ್ಷೆ; ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಮತ್ತು ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ವಿಶಿಷ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಧಾರವಾಡ ಜಿಲ್ಲಾಡಳಿತವು ಇಂದು ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಏಕಕಾಲಕ್ಕೆ ಬೋರ್ಡ ಎಕ್ಸಾಂ ಮಾದರಿಯಲ್ಲಿ ಬೇಸಲೈನ್ ಪರೀಕ್ಷೆ ಆಯೋಜಿಸಿರುವದನ್ನು ನವಲೂರ ಸರಕಾರಿ ಪ್ರೌಢಶಾಲೆಯಲ್ಲಿ ಪರಿಶೀಲಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತ …

Read More »
Featured Video Play Icon

ಎಡಿಜಿಪಿ ಅಲೋಕ್ ಕುಮಾರ್ ಗಂಡು ಮೆಟ್ಟಿದ ನಾಡಲ್ಲಿ ಗುಡಗು..

ಸಂಚಾರಿ ನಿಯಮ ಪಾಲನೆ ಮಾಡದಿದ್ರೆ ಕಠಿಣ ಶಿಕ್ಷೆ…

Read More »
Featured Video Play Icon

ಹುಬ್ಬಳ್ಳಿ ಧಾರವಾಡ ದಲ್ಲಿ ಅಪಘಾತ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಡಿಚಿಪಿ ಅಲೋಕ ಕುಮಾರ್..

Read More »