Shaikh BigTv
August 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಪರಿಣಾಮ ಎರಡೂ ವಾಹನದ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಕುಸುಗಲ್ ಗ್ರಾಮದ ಹೊರ ವಲಯದಲ್ಲೇ ನಡೆದಿದೆ. ಹುಬ್ಬಳ್ಳಿಯಿಂದ ಗುಲ್ಬರ್ಗಾಗೆ ತೆರಳುತ್ತಿದ್ದ ಎಸ್ ಆರ್ ಎಸ್ ಖಾಸಗಿ ಬಸ್ ಹಾಗೂ ನರಗುಂದ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಎರಡೂ ವಾಹನಗಳ ಚಾಲಕರ ಕಾಲುಗಳು ಕಟ್ ಆಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 10ಕ್ಕೂ …
Read More »
Shaikh BigTv
August 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿನ ಬಂಡಿವಾಡ ಬಳಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ನಡೆದಿದೆ. ಸ್ಥಳದಲ್ಲೇ ಬೈಕ್ ಸವಾರ ಶಂಕರ ಕೊರವರ ಸಾವನ್ನಪ್ಪಿದ್ದು, ಶಂಕರ ಕೊರವರ ಮಂಟೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಇನ್ನೊಂದು ಬೈಕ್ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇನ್ನು ಅಪಘಾತದಲ್ಲಿ ಗಾಯಗೊಂಡ ಮೂವರು ನಾಗರಳ್ಳಿ ಗ್ರಾಮದವರು ಎಂದು ತಿಳಿದು ಬಂದಿದ್ದು, …
Read More »
Shaikh BigTv
August 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರೈಲ್ವೆ ಸ್ಟೇಶನ್ ಗೆ ಬರುವ ಟ್ರೈನ್ ಗಳಲ್ಲಿ ಊಟ ವಿತರಣೆ ಮಾಡುವ ಟೆಂಡರ್ ವಿಚಾರಕ್ಕೆ ವ್ಯಕ್ತಿಯೊಬ್ಬನಿಗೆ ನಿನ್ನನ್ನು ಕೊಲೆ ಮಾಡ್ತೀನಿ ಅಂತಾ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದಾನೆ. ಸಲೀಂ ,ನಾನು ಎರಡು ದಿನಗಳಿಂದ ಮನೆಗೆ ಹೋಗಿಲ್ಲ. ನನಗೆ ಎರಡು ಮಕ್ಕಳು ಇದ್ದಾರೆ. ನನ್ನ ಜೀವಕ್ಕೆ ಹೆಚ್ಚು ಕಡಿಮೆ ಆದ್ರೆ ಅದಕ್ಕೆ ಬಿಲ್ಡರ್ ಜಾಫರ್ ಕಾರಣ ಎಂದು ಮಾಧ್ಯಮದ ಮುಂದೆ …
Read More »
Shaikh BigTv
August 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವ್ಯಕ್ತಿಯೊಬ್ಬನಿಗೆ ಯುವಕನೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೊಟಗುಂಡಹುಣಸಿ ಮತ್ತು ಕುಂದಗೋಳ ಕ್ರಾಸ್ ಬಳಿ ನಡೆದಿದೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದೆ. ಕೊಟಗುಂಡಹುಣಸಿ ಗ್ರಾಮದ ನಿವಾಸಿ ಯಲ್ಲಪ್ಪ ಸಿದ್ದಪ್ಪ ಹಂಚಿಕಟ್ಟಿ ಹಲ್ಲೆಗೊಳಗಾದ ವ್ಯಕ್ತಿ. ಇತ ಮತ್ತು ಪಕ್ಕಿರೇಶ ರಂಗಣ್ಣನವರ ನಡುವೆ ಹಣದ ವಿಚಾರಕ್ಕೆ ಜಗಳ ಆಗಿದೆ. ಇನ್ನು ಮಾತಿಗೆ ಮಾತು ಬೆಳೆದು ಯಲ್ಲಪ್ಪನ ಮೇಲೆ ಫಕ್ಕಿರೇಶ ಎಂಬಾತ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನಂತೆ.ಈ ಘಟನೆಯಲ್ಲಿ ಯಲ್ಲಪ್ಪ …
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಂದು ಗಬ್ಬೂರ ಕ್ರಾಸ್ನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನಧಿಕೃತ ಮರಳು ಸಾಗಾಣಿಕೆ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ಮಾಡಿ, ಪರವಾನಗಿ ಇಲ್ಲದ 4 ವಾಹನಗಳನ್ನು ಜಪ್ತಿ ಮಾಡಲಾಯಿತು. ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ ಚಂದ್ರು, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು…
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯುವಕನೊಬ್ಬ ಸ್ಕೂಟಿ ವೀಲಿಂಗ್ ಮಾಡ್ತಿದ್ದನ್ನು ಗಮನಿಸಿದ ಗ್ರಾಮಿಣ ಪೊಲೀಸ್ ಠಾಣೆ ಪೊಲೀಸರು, ಆತನನ್ನು ಅರೆಸ್ಟ್ ಮಾಡಿ ಸ್ಕೂಟನ್ನು ಸೀಜ್ ಮಾಡಿದ್ದಾರೆ. ಆಯಾನ್ ಎಂಬ ಯುವಕ ತನ್ನ ಸ್ಕೂಟರ್ ತೆಗೆದುಕೊಂಡು ಕಾರವಾರ ರೋಡ್ ನೀಯರ್ ಅಂಚಟಗೇರಿ ಗ್ರಾಮದ ಬಳಿ ವೀಲಿಂಗ್ ಮಾಡುತ್ತಿದ್ದ. ಇದರಿಂದ ಸಾರ್ವಜನಿಕರಿಗೂ ಕೂಡ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮೀಣ ಠಾಣೆ ಇನ್ಸೆಕ್ಟರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ಪೊಲೀಸರು ಆತನನ್ನು ಅರೆಸ್ಟ್ ಮಾಡಿ ಸ್ಕೂಟರ್ ಸೀಜ್ ಮಾಡಿದ್ದಾರೆ.
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಸಿಎಂ ಅಶ್ಲೀಲ ಸಿಡಿ ಬರತ್ತೆ ಅನ್ನೋ ವಿಚಾರವೂ ಇದು ಬ್ಲ್ಯಾಕ್ ಮೇಲ್ ತಂತ್ರ. ಇದಕ್ಕೆಲ್ಲ ರಿಯಾಕ್ಷನ್ ಕೊಡೋ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇದು ಅರ್ಥವಿಲ್ಲದ ಮಾತು. ವಿಡಿಯೋ ಇದ್ರೆ ಕಂಪ್ಲೆಂಟ್ ಕೊಡಬೇಕು ಇಲ್ಲವಾದ್ರೆ ರಿಲೀಸ್ ಆದ್ರು ಮಾಡಬೇಕು. ಬಿಜೆಪಿದವರು ಹೋರಾಟ ಮಾಡ್ತಿರೋದಕ್ಕೆ ಈ ರೀತಿ ಬ್ಲ್ಯಾಕ್ ಮೇಲ್ ತಂತ್ರ ಮಾಡ್ತಿದ್ದಾರೆ. ಯಾವ ಮುಖ್ಯಮಂತ್ರಿ, …
Read More »
bigtvnews22
August 26, 2024
Breaking News
ಕನ್ನಡ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಇಹಲೋಕ ತ್ಯಜಿಸಿ ವರ್ಷ ಕಳೆದಿವೆ. ಇಂದು ವಿಜಯ್ ಹಾಗೂ ಸ್ಪಂದನಾ ಮ್ಯಾರೇಜ್ ಆ್ಯನಿವರ್ಸರಿ ಈ ವೇಳೆ ನಟ ವಿಜಯ್ ಪತ್ನಿಯನ್ನು ನೆನೆದು ಭಾವುಕ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಸ್ಪಂದನಾ ಜೊತೆಗಿನ ಹಳೆಯ ಫೋಟೋವೊಂದನ್ನು ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಚಿನ್ನ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಗೆ ವಿಜಯ್ ಅಭಿಮಾನಿಗಳು ಕಾಮೆಂಟ್ ಮಾಡಿ ನಟ ವಿಜಯ್ ಗೆ …
Read More »
BigTv News
August 26, 2024
Breaking News
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಚಿವ ಶಾ, ಲಡಾಖ್ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧವಾಗಿದ್ದು, ಹೊಸ ಜಿಲ್ಲೆಗಳ ರಚನೆಯಿಂದ ಲಡಾಖ್ ಜನರಿಗೆ ಅನುಕೂಲವಾಗಲಿದೆ. ಲಡಾಖ್ ಅನ್ನು ಅಭಿವೃದ್ಧಿ ಮತ್ತು ಸಮೃದ್ಧಗೊಳಿಸುವ ಪ್ರಧಾನಿ ಮೋದಿಯವರ ದೂರದೃಷ್ಟಿಯ ಅಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. …
Read More »
BigTv News
August 26, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ನಟ ದರ್ಶನ್ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾರೋ ಇಲ್ಲೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್ನಲ್ಲಿರುವಂತೆ ಕಂಡು ಶಾಕ್ ಆಯ್ತು. ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು ಹಾಕಿದರು. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. …
Read More »