BigTv News
August 26, 2024
Breaking News, ಬೆಂಗಳೂರು
ಬೆಂಗಳೂರು: ಸದ್ಯ ಬಿಸಿ ಬಿಸಿ ಸುದ್ದಿ ಏನೂ ಅಂದ್ರೆ. ಕೇವಲ ರೌಡಿ ಶೀಟರ್ಗಳು, ಆಪ್ತರು ಅಷ್ಟೇ ಅಲ್ಲದೆ ಹುಡುಗಿಯರು ದರ್ಶನ್ನ ವಿಡಿಯೋ ಕಾಲ್ನಲ್ಲಿ ಮಾತನಾಡಿಸಿದ್ರಂತೆ. ಜೈಲಲ್ಲಿರೋ ಸ್ನೇಹಿತನ ಮೊಬೈಲ್ಗೆ ಆರ್ಆರ್ ನಗರದ ಯುವತಿ ವಿಡಿಯೋ ಕಾಲ್ ಮಾಡಿ ದರ್ಶನ್ ದರ್ಶನ ಪಡೆದಿದ್ದಾಳೆ. ಈ ವಿಡಿಯೋವನ್ನು ಜಿಮ್ನಲ್ಲಿ ತನ್ನ ಸ್ನೇಹಿತೆಗೆ ತೋರಿಸಿ ನೋಡು ಬಾಸ್ ಹೇಗಿದ್ದಾರೆ. ಧಮ್ ಹೊಡ್ಕೊಂಡು ಆರಾಮಗಿದ್ದಾರೆ ಅಂತ ಬಿಲ್ಡಪ್ ಕೊಟ್ಟಿದ್ದಾಳೆ. ಈ ಫೋಟೋಗಳನ್ನ ಆ ಯುವತಿ ಕೆಲ …
Read More »
BigTv News
August 26, 2024
Breaking News, ಬೆಂಗಳೂರು
ಬೆಂಗಳೂರು : ಜೈಲಿನ ಅವ್ಯವಾಹರ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಿಗೆ ಕೆಲವೆ ಕ್ಷಣಗಳಲ್ಲಿ ಕಾರಗೃಹ ಡಿಜಿ ಮಾಲೀನಿ ಕೃಷ್ಣಮೂರ್ತಿ ಭೇಟಿ ನೀಡಲಿದ್ದಾರೆ. ತಡರಾತ್ರಿವೆರೆಗೂ ಜೈಲಿನ ಅಧಿಕಾರಿಗಳು ಜೈಲಿನಲ್ಲಿ ಜಪ್ತಿ ನಡೆಸಿದ್ರು ಇದೀಗ ಜೈಲನ್ನ ಖುದ್ದಾಗಿ ಪರೀಕ್ಷಿಸಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಭೇಟಿ ನೀಡಲಿದ್ದಾರೆ.
Read More »
BigTv News
August 26, 2024
Breaking News, ಬೆಂಗಳೂರು
ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ರಾಜ್ಯಾತಿಥ್ಯ ವ್ಯವಸ್ಥೆಯ ಫೋಟೋ ವಿಡಿಯೋ ವೈರಲ್ ಸಂಬಂಧ 7 ಜನ ಅಧಿಕಾರಿಗಳ ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.7 ಜನ ಅಧಿಕಾರಿಗಳನ್ನ ತಡ ರಾತ್ರಿ 1ಗಂಟೆಯವರೆಗೂ ವಿಚಾರಣೆ ಮಾಡಲಾಗಿದೆ ಹಾಗೇ ಜೈಲು ಸೂಪರ್ಡೆಂಟ್ ನ ಸಹ ಶಿಫ್ಟ್ ಮಾಡ್ತೀವಿ ಎಂದಿದ್ದಾರೆ. ಈಗಾಗಲೇ ಈ ಘಟನೆ ಸಂಬಂಧ ವರದಿ ಕೇಳಿದ್ದೇನೆ. ಇದು ಹೇಗೆ ಆಯ್ತು ಅಂತ 7 ಜನ …
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉಡುಪಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಆಯ್ತು, ಈ ಕುರಿತು ಗೃಹ ಮಂತ್ರಿಗಳು ಇದು ಸಾಮೂಹಿಕ ಅತ್ಯಾಚಾರ ಅಲ್ಲ ಎಂದು ಪ್ರತಿಕ್ರಿಯಿಸಿದರು. ನಂಜನಗೂಡಿನಲ್ಲಿ ಒಬ್ಬ ದಲಿತ ಹೆಣ್ಣುಮಗಳ ಶವ ನೇತಾಡಿದ್ರೂ ದಲಿತರಿಗೆ ರಕ್ಷಣೆ ಸಿಗುತ್ತಿಲ್ಲ. ದಲಿತರ ರಕ್ಷಣೆ ಮಾಡುವಲ್ಲಿ ಗೃಹ ಸಚಿವರು ಸಂಪೂರ್ಣ ದಕ್ಷತೆ ಮರೆತಿದ್ದಾರೆ. ರಾಜ್ಯದಲ್ಲಿ ದಲಿತರ ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪಿ. ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ …
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀಕೃಷ್ಣ ಜನ್ಮಾಷ್ಟಮಿ-2024ರ ಪ್ರಯುಕ್ತವಾಗಿ ಭಗವಾನ್ ಶ್ರೀ ಕೃಷ್ಣನ 5251 ನೇ ಅವತಾರ ವಾರ್ಷಿಕೋತ್ಸವವನ್ನು ಇಸ್ಕಾನ್ ಧಾರವಾಡದ ನೂತನ ದೇವಸ್ಥಾನ ಪರಿಸರದಲ್ಲಿ ಇಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ನರೇಂದ್ರ ಟೋಲ್ ಪ್ಲಾಜಾ ಹತ್ತಿರ, ಎನ್. ಹೆಚ್ 4 ರಸ್ತೆ, ಹಿರೇಮಲ್ಲಿಗವಾಡದಲ್ಲಿರುವ ನೂತನ ಇಸ್ಕಾನ್ ದೇವಸ್ಥಾನ ಪರಿಸರದಲ್ಲಿ ಹಮ್ಮಿಕೊಳ್ಳಲಾಗಿದೆ. ಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ, ಅಭಿಷೇಕ, ಕೃಷ್ಣಕಥೆ, ಮಹಾ ಮಂಗಳಾರತಿ ಮತ್ತು ಪ್ರಸಾದ ನಡೆಯಲಿವೆ. ಕಲಿಯುಗದಲ್ಲಿ ಅತ್ಯುನ್ನತ …
Read More »
Shaikh BigTv
August 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ನ ಆರ್.ಕೆ.ಕೊಕಾಟಿ ಹೈಸ್ಕೂಲ್ ಶಾಲೆಯಲ್ಲಿ, 1996ರಿಂದ 2003ರ ವರೆಗೆ ಎಸ್ಎಸ್ಎಲ್ಸಿ ಕಲಿತ ವಿದ್ಯಾರ್ಥಿಗಳು, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ತಮಗೆ ಕಲಿಸಿದ ಗುರುಗಳಿಗೆ ಸತ್ಕರಿಸಿದರು. ಭವಿಷ್ಯಕ್ಕೆ ಅಡಿಪಾಯ ಹಾಕಿದ ಶಿಕ್ಷಕರ ಕಾರ್ಯವನ್ನು ವಿದ್ಯಾರ್ಥಿಗಳು ನೆನೆದರು. ಗುರು-ಶಿಷ್ಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲುಕು ಹಾಕಿದರು. ಅಲ್ಲದೇ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂತಸಪಟ್ಟರು. ಈ ಬಗ್ಗೆ ಕಲಿಸಿದ ಗುರುಗಳು ಏನು …
Read More »
Shaikh BigTv
August 25, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿಯ ಗವರ್ನರ್ ಆಗಿದ್ದ. ಅಂವ ರಾಜಕಾರಣಿ ಗವರ್ನರ್ ಆಗಿ ವರ್ತಿಸಿದ. ಮಾಜಿ ರಾಜ್ಯಪಾಲರ ವಿರುದ್ಧ ಏಕ ವಚನದಲ್ಲಿಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಂಸರಾಜ್ ಭಾರದ್ವಾಜ್ ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು…? ಅವತ್ತು ರಾಜ್ಯಪಾಲರ ಭಾಷೆ, ರಾಜ್ಯಪಾಲರ ನಿರ್ಧಾರ ಇವರಿಗೆ ಬೇಕಾಗಿತ್ತು. …
Read More »
Shaikh BigTv
August 25, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನನ್ನ ಪುತ್ರ ಭರತ್ ಬೊಮ್ಮಾಯಿ ಗೆ ಶಿಗ್ಗಾವಿ ಟಿಕೇಟ್ ಕೇಳಿಲ್ಲ. ಭರತ್ ಶಿಗ್ಗಾವಿಯಿಂದ ಸ್ಪರ್ಧಿಸಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ಸವಣೂರು ಕ್ಷೇತ್ರದ ಜನ ಭರತ್ ಗೆ ಟಿಕೇಟ್ ಕೊಡಲು ಒತ್ತಡ ತಂದಿಲ್ಲ.ಜೋಶಿಯವರನ್ನು ಭೇಟಿಯಾಗಲು ಶಿಗ್ಗಾವಿ ಕ್ಷೇತ್ರದ ಜನ ಹೋಗಿದ್ದ ಉದ್ದೇಶವೇ ಬೇರೆ.ಆದ್ರೆ ಅದು ಬೇರೆ ರೀತಿಯ ಪ್ರಚಾರವಾಗಿದೆ.ಪಕ್ಷಕ್ಕೆ ಕೆಲಸ ಮಾಡಿದ ನಿಷ್ಠರಿಗೆ ಟಿಕೆಟ್ ಕೊಡುವಂತೆ ಕೇಳಿದ್ದಾರೆ. ಕಷ್ಟದಲ್ಲಿ ಪಕ್ಷ ಕಟ್ಟಿದವರಿಗೆ ಟಿಕೆಟ್ …
Read More »
BigTv News
August 25, 2024
Breaking News, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೋಷಪೂರಿತ ನೋಂದಣಿ ಫಲಕ ಹೊಂದಿರುವ 9,684 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಬೆಂಗಳೂರಿನ ಸಂಚಾರ ವಿಭಾಗದ ಜಂಟಿ ಆಯುಕ್ತ ಅಲೋಕ್ ಕುಮಾರ್ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, ದೋಷಪೂರಿತ/ ಸಂಖ್ಯೆ ಫಲಕಗಳಿಲ್ಲದೆ ಸಂಚಾರ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ. ರಸ್ತೆ ಅಪಘಾತ ಪ್ರಕರಣಗಳಲ್ಲಿ ಅಧಿಕಾರಿಗಳ ಕಣ್ಣಪ್ಪಿಸಿ ಅಪರಾಧ ಎಸಗಲು ಸಹ ಬಳಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಗರದ ರಸ್ತೆಗಳಲ್ಲಿ …
Read More »
BigTv News
August 25, 2024
Breaking News, ಬೆಂಗಳೂರು
ಬೆಂಗಳೂರು: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ 8300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಕ್ಷಿ, ಪ್ರಧಾನ ವ್ಯವಸ್ಥಾಪಕಿ ಅವರೊಂದಿಗೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಸಭೆ ನಡೆಸಿದ ಬಳಿಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಷೆರ್ವನ್ ಕಂಪನಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲಿದೆ. ಈ ಕೇಂದ್ರಗಳ ಮೂಲಕ ಇಂಧನ ವ್ಯವಸ್ಥೆಯ ತಂತ್ರಜ್ಞಾನದ …
Read More »