Shaikh BigTv
August 24, 2024
Breaking News, ಧಾರವಾಡ
ಕಲಘಟಗಿ : ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮ ಅಂಗವಾಗಿ ಕಲಘಟಗಿ ಹಾಗೂ ಅಳ್ಳಾವಾರ ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತರು ಜಾಗೃತಿ ಹಾಗೂ ನಿರ್ಮೂಲನಾ ಸಮೀಕ್ಷೆ ನಡೆಸಿದರು. ನಂತರ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಬಸವರಾಜ ಬೆಣ್ಣಿಶಿರೂರ, ತಾಲೂಕಾ ಪಂಚಾಯತ್ ಕಯ್ಯನಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪ್ರಾ. ಆ. ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮಧುಸೂದನ ಕೆರೂರ, ಆಶಾ ಕರರೆಯರು, ಗ್ರಾಮಸ್ತರು ಹಾಜರಿದ್ದರು ಇದ್ದರು.
Read More »
BigTv News
August 24, 2024
Breaking News
ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಮುದ್ದು ನಾಯಿಮರಿ ನೂರಿಯನ್ನು ಬೆನ್ನ ಮೇಲೆ ಎತ್ತಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಮುದ್ದು ನಾಯಿಮರಿಯ ಫೋಟೊಗಳನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ‘ಅಮ್ಮನ ಮೆಚ್ಚಿನ ನಾಯಿ ನೂರಿ’ ಎಂದು ಹಂಚಿಕೊಂಡಿದ್ದಾರೆ.
Read More »
Shaikh BigTv
August 24, 2024
Breaking News, ಧಾರವಾಡ
ನವಲಗುಂದ: ನಗರದ ಪ್ರತಿಷ್ಠಿತ ನೀಲಮ್ಮನ ಕೆರೆಯ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದ್ದು, ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸಣ್ಣ ನೀರಾವರಿ ಕಾರ್ಯನಿರ್ವಾಹಕ ಅಭಿಯಂತರಾದ ಶಿಗ್ಗಾವಿ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ ಸೇರಿದಂತೆ ಅನೇಕರು ಇದ್ದರು.
Read More »
Shaikh BigTv
August 24, 2024
Breaking News, ಧಾರವಾಡ
ಕುಂದಗೋಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮತ್ತು ಜವಮಂಗಳ ಕಾರ್ಯಕ್ರಮದ ಮೂಲಕ ವಿಶೇಷ ವಿಕಲಚೇತನರಿಗೆ ಸಲಕರಣೆ ವಿತರಣೆ ಕಾರ್ಯಕ್ರಮ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ ವಹಿಸಿದ್ದರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಾನಂದ ಬೆಂತೂರ ನೇತೃತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವೇತನ …
Read More »
Shaikh BigTv
August 24, 2024
Breaking News, ಧಾರವಾಡ
ನವಲಗುಂದ: ಗಣೇಶ ಚತುರ್ಥಿ ಮುಂಜಾಗ್ರತೆ ಕ್ರಮವಾಗಿ ಸ್ಥಳ ಪರಿಶೀಲನೆ ಕುರಿತು ಸಿಪಿಐ ರವಿ ಕಪ್ಪತ್ತನವರ ನೇತೃತ್ವದಲ್ಲಿ 97 ಬೆಟಾಲಿಯನ್ ಆರ್ ಎ ಎಫ್ (ರಾಪಿಡ್ ಆಕ್ಷನ್ ಫೋರ್ಸ್)ಸಿಬ್ಬಂದಿಯೊಂದಿಗೆ ರೂಟ್ ಮಾರ್ಚ್ ನಡೆಸಿದರು. ನಗರದ ಜನಸ್ನೇಹಿ ಪೊಲೀಸ್ ಠಾಣೆಯಿಂದ ಪ್ರಾರಂಭಗೊಂಡ ಪರೇಡ್ ತೆಗ್ಗಿನಕೇರಿ ಓಣಿ, ಕಳ್ಳಿಮಠ, ಚಾವಡಿ, ರಾಮಲಿಂಗ ಓಣಿ, ಗಾಂಧಿ ಮಾರುಕಟ್ಟೆ, ಲಿಂಗರಾಜ ವೃತ್ತದಿಂದ ಠಾಣೆ ತಲುಪಿತು. ಈ ವೇಳೆ ಪಿಎಸ್ಸೆ ಜನಾರ್ಧನ ಭಟ್ರಳ್ಳಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ …
Read More »
Shaikh BigTv
August 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಓಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ. ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳಾಗಿದ್ದಾರೆ. ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಜಾಫರಸಾಬ ಮಂಗಳೂರು (60) ಮುಸ್ತಫಾ (ಸಾಹೇಬ) ಮಂಗಳೂರು (36) ಶೊಹೇಬ್ ಮಂಗಳೂರು (06) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು …
Read More »
Shaikh BigTv
August 24, 2024
Breaking News, ಧಾರವಾಡ
ಧಾರವಾಡ : ಸಮಗ್ರವಾದ ಶೈಕ್ಷಣಿಕ ಬದಲಾವಣೆ ಮತ್ತು ಪ್ರತಿ ಶಾಲೆ ಪ್ರಸಕ್ತ ವರ್ಷ ಸಂಪೂರ್ಣ ಫಲಿತಾಂಶ ಪಡೆಯುವಲ್ಲಿ ಶಾಲೆಯ ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕರ ಪಾತ್ರ ಮುಖ್ಯವಾಗಿದೆ. ಇದನ್ನು ಸಂಯೋಜಿಸಿ, ಗುರಿ ಸಾಧಿಸುವಲ್ಲಿ ಶಾಲೆಯ ಹೆಡ್ ಮಾಸ್ಟರ್ ಜವಾಬ್ದಾರಿ ಮಹತ್ವದ್ದಾಗಿದ್ದು, ಶಾಲೆಯನ್ನು ಪಕ್ಕಾ ಲೀಡ್ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಪ್ರೌಢಶಾಲಾ ಶಿಕ್ಷಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳ ಸಭೆ ಉದ್ದೇಶಿಸಿ, …
Read More »
Shaikh BigTv
August 24, 2024
Breaking News, ಧಾರವಾಡ
ಧಾರವಾಡ : ನಗರದ ಜನ ನಿಬಿಡ ಹಾಗೂ ವಾಹನ ನಿಬಿಡ ಸ್ಥಳ, ಆಲೂರು ವೆಂಕಟರಾವ ವೃತ್ತ (ಜ್ಯುಬಿಲಿ ಸರ್ಕಲ್) ಬಳಿಯ, ಪಿಜ್ಜಾ ಅಡ್ಡದ ಬುಡದ ಬೃಹತ್ ಗಟಾರು ಬಳಿ ಕಳೆದ 15 ದಿನಗಳಿಂದ ಓರ್ವ ನಿರಾಶ್ರಿತ ವೃದ್ಧ ಹಾಗೆ ಒರಗಿಕೊಂಡಿದ್ದರು. ಮೂರಕಟ್ಟಿ ಗ್ರಾಮದ ಕೃಷಿಕ ಶಿವಪ್ಪ ಅಂತ ಅವರು ಹೇಳಿಕೊಳ್ಳುತ್ತಿದ್ದರು. ಮನನೊಂದು ಊರು ಬಿಟ್ಟು, ಭಿಕ್ಷಾಟನೆಯಲ್ಲಿ ತೊಡಗಿದ್ದರು. ಶಕ್ತಿ ಕುಂದಿ ಮಳೆಯಲ್ಲಿ ನೆನೆಯುತ್ತ ಸಾವು ಬದುಕಿನ ಹೋರಾಟ ನಡೆಸುತ್ತಿದ್ದರು. ಅಭ್ಯುದಯ …
Read More »
Shaikh BigTv
August 24, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನಾವು ನಡೆದಿದ್ದೆ ದಾರಿ ಆಡಿದ್ದೆ ಆಟ ಅಂದವರು ಅಂದರ್ ಆದ್ರು..!!! ನಮ್ಮಿಂದ ನಶೆ ಜಗತ್ತು ಅಂತ ಮೆರೆಯುತ್ತಿದ್ದವರು ಊರ ಬಿಟ್ಟ ಬಿಡಿ…. ಇದು ಶಶಿಕುಮಾರ್ ಅಡ್ಡಾ… ಇಲ್ಲಿ ಶಾಂತಿ ಕದಡುವ ಕೆಲಸ ಮಾಡುವವರಿಗೆ ಜಾಗವಿಲ್ಲ. ನಮ್ಮ ಪಾಲಿಗೆ ಕಲ್ಲು ಬಿತ್ತು ಅಂತ ಒಳಗೊಳಗೆ ಕೊರಗುತ್ತಿರು ತಲೆಹಿಡುಕರು ಅವಳಿ ನಗರದ ಸಾಲು ಸಾಲು ಡ್ರಗ್ಸ್ ಪೆಡ್ಲರ್ ಗಳು ಅಂದರ್ ಆಗಿದ್ದು ದಾಖಲೆ ನೆಮ್ಮದಿ ಉಸಿರು ಅಂದ್ರೆ ಇದು ಅಂತ ತೋರಿಸಿಕೊಟ್ಟ ಸುಪರ್ …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ ಎಲ್ಲಾ ತಪ್ಪು ಮಾಡೋಕು ತಯಾರಿದೆ. ಧರ್ಮ, ಸಿದ್ದಾಂತ, ದೇಶ ಭಕ್ತಿ ಎಲ್ಲಾ ಸುಮ್ಮನೆ, …
Read More »