Breaking News

Breaking News

Featured Video Play Icon

ಸರಕಾರಿ ಶಾಲೆ ಧ್ವಂಸ ಪ್ರಕರಣ..

ಮೂವರು ಆರೋಪಿಗಳು ಅರೆಸ್ಟ್ ಡ್ರೈವಿಂಗ್ ಹುಚ್ಚು ಕಂಬಿ ಹಿಂದೆ ನೂಕಿದ ಕಥೆ..!!! ಹುಬ್ಬಳ್ಳಿ: ಇಲ್ಲಿಯ ಶತಮಾನದ ಹೊಂದಿರುವ ಗಿರಣಿಚಾಳ ಸರ್ಕಾರಿ ಶಾಲೆ ಗೋಡೆ ಕೆಡವಿದ ಪ್ರಕರಣದ ಹಿನ್ನೆಲೆಯಲ್ಲಿ, ಮೂವರು ಆರೋಪಿಗಳನ್ನು ಉಪನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾರವಾರ ರಸ್ತೆಯ ಗಿರಿಣಿಚಾಳದಲ್ಲಿರುವ ಸರ್ಕಾರಿಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಗೋಡೆಯ ಕೆಡವಿದ ಪ್ರಕರಣದಲ್ಲಿ, ಮೂವರು ದುಷ್ಕರ್ಮಿಗಳನ್ನು ಉಪನಗರ ಠಾಣೆ ಪೊಲೀಸರು ಬಂಸಿದ್ದಾರೆ. ದಾಜೀಬಾನಪೇಟೆ ನಿವಾಸಿಗಳಾದ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶಾಲೆಯ …

Read More »
Featured Video Play Icon

H D K ನಾ ಅರೆಸ್ಟ್ ಮಾಡೋಕೆ ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ಸಾಕು..

Read More »

ಬೀಡಿಗೆ ಗಿರಿದ ಕಡ್ಡಿಯಿಂದ ಹೊತ್ತಿ ಉರಿದ ಅಂಗಡಿಗಳು

ಹೈದರಾಬಾದ್​​: ಬೀಡಿ, ಸಿಗರೇಟ್​​​ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ತಿಳಿದಿದ್ದರು ಬಹಳಷ್ಟು ಜನರು ಅದರ ದಾಸರಾಗಿರುತ್ತಾರೆ. ಈ ಅಭ್ಯಾಸ ಇರುವವರು ಅಜಾಗರೂಕರಾಗಿದ್ದರೆ ಕ್ಷಣಾರ್ಧದಲ್ಲಿ ತೊಂದರೆ ಪ್ರಾಣ ತೆಗೆಯುವವರೆಗೂ ಬರುತ್ತದೆ ಎಂಬುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಈ ವಿಡಿಯೋ ಸಾಕ್ಷಿಯಾಗಿದೆ. ಪೆಟ್ರೋಲ್​​ ಬಂಕ್​​ನಿಂದ ವ್ಯಕ್ತಿಯೊಬ್ಬ ಕ್ಯಾನ್​ನಲ್ಲಿ ಪೆಟ್ರೋಲ್​ ಖರೀದಿಸಿ ತಂದಿದ್ದಾನೆ. ದಾರಿ ಮಧ್ಯೆ ಅಂಗಡಿಯೊಂದರ ಬಳಿ ಬೈಕ್​ ನಿಲ್ಲಿಸಿ ಪೆಟ್ರೋಲ್​ ಇದ್ದ ಡಬ್ಬವನ್ನು ಪಕ್ಕದಲ್ಲಿ ಇಟ್ಟಿದ್ದಾನೆ ಕ್ಯಾನ್​ ಒಡೆದು ಪೆಟ್ರೋಲ್​ …

Read More »

ಮಂಗಳಮುಖಿಯರಿಂದ ಯುವಕನ ಕಿಡ್ನ್ಯಾಪ್

ಬೆಂಗಳೂರು : 18 ವರ್ಷದ ಯುವಕನೋರ್ವನನ್ನು ಕಿಡ್ನ್ಯಾಪ್ ಮಾಡಿದ ಮಂಗಳಮುಖಿಗಳು ಆತನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಶಾಕಿಂಗ್ ಘಟನೆ ನಡೆದಿದೆ. ಅಲ್ಲಿಗೆ ಬಂದ ಮಂಗಳಮುಖಿಗಳು ಆತನನ್ನು ಮನವೊಲಿಸುವ ಕೆಲಸ ಮಾಡಿದರು. ನೀನು ನನ್ನ ಜೊತೆ ಬಂದರೆ ಒಳ್ಳೆಯ ಮನೆಯಲ್ಲಿ ಇರಿಸಿ ಉತ್ತಮ ಸಂಪಾದನೆ ಮಾಡಲು ದಾರಿ ಮಾಡಿಕೊಡುವುದಾಗಿ ಹೇಳಿದ್ದಾರೆ. ಆತ ಬರಲು ಒಪ್ಪದಿದ್ದರೂ ಕೂಡ ಬಲವಂತವಾಗಿ ಮನೆಯೊಂದಕ್ಕೆ ಎಳೆದುಕೊಂಡು ಹೋಗಿದ್ದಾರೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು , ಇದಕ್ಕೆ …

Read More »

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ವರದಿಯ ಬುಲೆಟಿನ್‌ನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. 5 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಹಲವೆಡೆ ಮಳೆ ಸುರಿದಿದೆ.ಮನೆಯೊಳಗೆ ಇರಿ, ಕಿಟಕಿಗಳು …

Read More »

ಪವನ್ ಕಲ್ಯಾಣ್ ಯಿಂದ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ

ಟಾಲಿವುಡ್ ಸ್ಟಾರ್ ನಟ ಪವನ್ ಕಲ್ಯಾಣ್ ಅವರಿ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಓಜಿ’ ಚಿತ್ರತಂಡ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಮೊದಲ ಸಾಂಗ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಭಾರೀ ಸಮಯದ ನಂತರ ಪವನ್ ಕಲ್ಯಾಣ್ ಕಡೆಯಿಂದ ಅಭಿಮಾನಿಗಳಿಗೆ ಸಿನಿಮಾ ಅಪ್ಲೇಟ್ ಸಿಕ್ಕಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಪವಣ್ ಕಲ್ಯಾಣ್ …

Read More »

ಸೌಮ್ಯ ರೆಡ್ಡಿಗೆ ಕಾಂಗ್ರೆಸ್‌ ಅಧ್ಯಕ್ಷೆ ಯಿಂದ ಸನ್ಮಾನ

ಧಾರವಾಡ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರಿಗೆ ಧಾರವಾಡ ಮಹಾನಗರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷೆ ಗೌರಮ್ಮಾ ಬಲೋಗಿಯವರು ಸನ್ಮಾನ ಮಾಡಿ ಗೌರವಿಸಿದರು. ನಂತರ ಮಾತಾನಾಡಿದ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಪಕ್ಷ ಸಂಘಟನ ಕುರಿತು ಪ್ರತಿ ಜಿಲ್ಲೆಗೆ ಬರುತ್ತನೆ ರಾಜಕೀಯದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡುವುದು ಮತ್ತು ಮಹಿಳಾ ಸಂಘಟನೆ ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಮಹಿಳಾ ಜಿಲ್ಲಾ ಅಧ್ಯಕ್ಷೆ, …

Read More »

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಸಹ ಯಾಚಿಸಿದ್ದಾರೆ. ಹುಟ್ಟುಹಬ್ಬ ನಿರಾಕರಣೆಗೆ ನಿಖರ ಕಾರಣ ಹೇಳಿಲ್ಲ. ಬದಲಾಗಿ ಸಿನಿಮಾ ಕೆಲಸದ ನಡುವೆ ಬಿಡುವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಸ್ಟಾರ್ ನಟನ ಭೇಟಿಗೆ ಕಾದಿದ್ದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Read More »

ಅ. 28ರವರೆಗೆ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ

ಕುಂದಗೋಳ: ಸ್ಥಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾದ್ಯಕ್ಷ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು ಬರುವ ದಿ. 28 ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ. ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳೆರಡೂ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಟವಾಗಿತ್ತು. ಇದನ್ನು ಪ್ರಶ್ನಿಸಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಸದಸ್ಯ ಬಸವರಾಜ ತಳವಾರ ಹೈಕೋರ್ಟ್‌ ರಿಟ್ ಅರ್ಜಿ ದಾಖಲಿಸಿದ್ದರು. ಬುಧವಾರ ವಿಚಾರಣೆ ನಡೆಯಬೇಕಿದ್ದ ಚುನಾವಣೆ ತಡೆಹಿಡಿಯಲಾಗಿದೆ.

Read More »

ಪ್ರಭಾಸ್ ಅಭಿನಯದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರ

ಟಾಲಿವುಡ್‌ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದೆ. ಜೂ.27ರಂದು ಬಿಡುಗಡೆಯಾದ ಚಿತ್ರವು 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತು. ₹1,100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಒಟಿಟಿಯಲ್ಲೂ ದಾಖಲೆ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ. ಇದು ತೆಲುಗು, ತಮಿಳು, ಮಲಯಾಳಂನಲ್ಲಿ ಅಮೆಜಾನ್ ಪ್ರೈಮ್‌ನಲ್ಲಿ ಹಾಗೂ ಹಿಂದಿ ಭಾಷೆಯೊಂದಿಗೆ ನೆಟ್‌ಪ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಲಿದೆ.

Read More »