Shaikh BigTv
August 20, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ನಿನ್ನೆಯ ದಿನ ಶತಮಾನದ ಸರ್ಕಾರಿ ಶಾಲೆಯ ಕೊಠಡಿಯನ್ನು ಧ್ವಂಸ ಮಾಡಿರುವ ನಿಜಕ್ಕೂ ಖಂಡನೀಯವಾಗಿದೆ. ಸರ್ಕಾರಿ ಶಾಲೆಯನ್ನು ಒಡೆದು ದುಷ್ಕೃತ್ಯ ಮಾಡಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸುವುದು ಖಂಡಿತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶತಮಾನದ ಶಾಲೆಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಈಗಾಗಲೇ ಸಂಬಂಧಿಸಿದ ಇಲಾಖೆಗೆ ಮಾತನಾಡಿದ್ದೇನೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಯಾರೇ ಭಾಗಿಯಾಗಿದ್ದರೂ ಬಂಧಿಸುವ ಕಾರ್ಯವನ್ನು …
Read More »
Shaikh BigTv
August 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: 125ಕ್ಕೂ ಅಧಿಕ ವರ್ಷದ ಶಾಲೆಯನ್ನು ಏಕಾಏಕಿ ಕಿಡಗೇಡಿಗಳು ಧ್ವಂಸ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಶಾಲೆಯ ಕೊಠಡಿ ಧ್ವಂಸ ಮಾಡಿರುವ ಕಿಡಿಗೇಡಿಗಳು, ರಾತ್ರೋ ರಾತ್ರಿ ದುಷ್ಕರ್ಮಿಗಳು ಸರ್ಕಾರಿ ಶಾಲೆಯ ಮೇಲೆಯೇ ದುಷ್ಕೃತ್ಯ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶಾಸಕರ ಮುಂದೆ …
Read More »
BigTv News
August 20, 2024
Breaking News, ಬೆಂಗಳೂರು
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಂಗಳ ಮುಖಿಯರು ಯುವಕನ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಟೀ ಅಂಗಡಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾತನನ್ನು ಲಿಂಗ ಪರಿವರ್ತನೆ ಮಾಡಿ ಭಿಕ್ಷಾಟನೆಗೆ ಒತ್ತಾಯಿಸಿದ ಘಟನೆ ನಡೆದಿದೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಭಿಕ್ಷಾಟನೆ ಮಾಡುವಂತೆ ದೈಹಿಕ ಹಲ್ಲೆ, ಮಾನಸಿಕ ಹಿಂಸೆ ನೀಡಿ ನಾಲ್ವರು ಮಂಗಳಮುಖಿಯರು ಹುಡುಗನ ಲಿಂಗ …
Read More »
BigTv News
August 20, 2024
Breaking News, ಬೆಂಗಳೂರು
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸುಮಾರು ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆಯನ್ನು ಆಗಸ್ಟ್ 29 ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್ನ …
Read More »
BigTv News
August 20, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ
ಶಿಗ್ಗಾಂವ : ಸವಣೂರು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಯಾಸೀರ್ ಅಹ್ಮದ ಖಾನ್ ಫಠಾಣ ಜನ್ಮ ದಿನಾಚರಣೆಯ ಇಂದು ಶಿಗ್ಗಾಂವ ಕ್ಷೇತ್ರದ ಜನತೆ ಆಚರಣೆ ಮಾಡುತ್ತಿದ್ದು ಈ ಭಾರಿ ಸರಳ ಹಾಗು ಸಮಾಜಕ್ಕೆ ಮಾದರಿ ನಡೆಯನ್ನ ಅನುಸರಿಸಲು ಮುಂದಾಗಿದ್ದರೆ.. ಫಠಾಣ ಅಭಿಮಾನಿ ಬಳಗದಿಂದ ಸುಮಾರು ಎರಡು ನೂರಕ್ಕು ಹೆಚ್ಚಿನ ಯುವ ಸಮೂದಾಯ ರಕ್ತದಾನ ಕ್ಕೆ ಮುಂದಾಗಿದ್ದು ಈ ಭಾರಿ ಕರುನಾಡಲ್ಲಿ ಡೆಂಗು ಜ್ವರದ ಹಾವಳಿಗೆ ಜನರು ತುತ್ತಾಗುತ್ತಿದ್ದು …
Read More »
BigTv News
August 20, 2024
Breaking News
ಮುಂಬೈ: ಹಾಡಹಗಲಿನಲ್ಲಿಯೇ ಮಗನನ್ನು ಕೊಚ್ಚಿ ಕೊಲೆ ಮಾಡಲು ಬಂದ ಕೊಲೆಗಾರನನ್ನು ತಾಯಿಯೊಬ್ಬರು ಓಡಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಕೊಲ್ಲಾಪುರದ ಜೈಸಿಂಗ್ಪುರದಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋವನ್ನು ನೋಡಿದ ನೆಟ್ಟಿಗರು ತಾಯಿಯ ಧೈರ್ಯವನ್ನು ಮೆಚ್ಚಿಕೊಂಡು ಕೊಂಡಾಡುತ್ತಿದ್ದಾರೆ. ವಿಡಿಯೋದಲ್ಲಿ ರಸ್ತೆಬದಿಯಲ್ಲಿ ಬೈಕ್ ನಿಲ್ಲಿಸಿ ಅದರ ಮೇಲೆ ಕುಳಿತುಕೊಂಡು ಮಗ ತನ್ನ ತಾಯಿಯೊಂದಿಗೆ ಮಾತನಾಡುತ್ತಿದ್ದಾನೆ. ಅದೇ ಸಮಯದಲ್ಲಿ ಮೂವರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಾರೆ. ಅದರಲ್ಲೊಬ್ಬ ತಾಯಿಯೊಂದಿಗೆ …
Read More »
BigTv News
August 20, 2024
Breaking News, ಮಡಿಕೇರಿ
ಮಡಿಕೇರಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್ ತಿವ¾¾ಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರಕಾರ, ಬಿಜೆಪಿ ಮತ್ತು ಜೆಡಿಎಸ್ …
Read More »
BigTv News
August 20, 2024
Breaking News
ಕನ್ನಡ ಚಿತ್ರರಂಗದಲ್ಲಿರುವ ಜನಪ್ರಿಯ ಅಣ್ಣ-ತಂಗಿ ಜೋಡಿಗಳು, ನಟಿ ಶ್ರುತಿ ಮತ್ತು ಅಣ್ಣ ಶರಣ್, ಟೈಗರ್ ಪ್ರಭಾಕರ್ ಅವರ ಮಕ್ಕಳಾದ ವಿನೋದ್ ಪ್ರಭಾಕರ್ ಮತ್ತು ಸೌಂದರ್ಯ ಪ್ರಭಾಕರ್, ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಕ್ಕಳು ಆದಿತ್ಯಾ ಮತ್ತು ರಿಷಿಕಾ ಸಿಂಗ್, ರಾಮ್‌ಕುಮಾರ್ ಅವರ ಮಕ್ಕಳು ಧೀರೇನ್ ಮತ್ತು ಧನ್ಯಾ, ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿ ನಂದಿನಿ. ನಟ ಶಿವರಾಜ್‌ಕುಮಾರ್ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಸಿನಿಮಾಗಳಲ್ಲಿ ಅಣ್ಣ-ತಂಗಿಯಾಗಿ …
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ : ಪ್ರತಿಯೊಂದು ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ನೀಡಲು ಸಾಧ್ಯವಿದೆ. ಸಮಾಜದವರು ಮೂಲ ವೃತ್ತಿ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ ಅವರು ಹೇಳಿದರು. ಅವರು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ …
Read More »
Shaikh BigTv
August 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿನ ಸವಿತಾ ಸಮಾಜವು ಅರವಿಂದನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಆಗಸ್ಟ್ 31ರಂದು ನಡೆಸುವ ಅನ್ನಸಂತರ್ಪಣೆಗಾಗಿ ಚಿಲ್ ವಾಟ್ಸ್‌ಆ್ಯಪ್ ಗ್ರೂಪ್ ನಿಂದ 13ಕ್ವಿಂಟಲ್ ಅಕ್ಕಿಯನ್ನು ದೇವಸ್ಥಾನದಲ್ಲಿ ನೀಡಲಾಯಿತು. ಸವಿತಾ ಸಮಾಜದ ಅಧ್ಯಕ್ಷ ರಘುನಾಥ ನಾರಾಯಣ ದಾಸ್, ಕಾರ್ಯದರ್ಶಿ ಪಾಂಡುರಂಗ ಮುಸ್ತಿಪಲ್ಲೆ ಅಕ್ಕಿ ಚೀಲಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಚಿಲ್ ಗ್ರೂಪ್‌ನ ರಾಜು ಮುನವಳ್ಳಿ, ಹೇಮಲ್ ಷಾ, ಪ್ರದೀಪ್ ಷಾ, ಕಿರಣ ಅಡವಿ, ಅಜೇಯ ಜೋಶಿ, ಪ್ರದೀಪ ಜೋಶಿ, ವಾದೀರಾಜ …
Read More »