Shaikh BigTv
August 20, 2024
Breaking News, ಧಾರವಾಡ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಧಾರವಾಡ ನಗರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಧಾರವಾಡ ಕಡಪಾ ಮೈದಾನದಿಂದ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
Read More »
Shaikh BigTv
August 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ದೇವಾಲಯಗಳ ರಕ್ಷಣೆಗಾಗಿ ಭಾರತ ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೇಕಟೇಶ ಗೋಲ್ಲರ, ಶಿವಾನಂದ ಆಹೇಟ್ಟಿ, ಮುರಳಿಧರ ಹೇಬಸೂರ, ಧಯಾನಂದ ಹೋನಕೇರಿ, ಶಿದ್ದಯ್ಯಾ ಹಿರೇಮಠ, ನೀಲಪ್ಪ ಕಿಲಾರಿ, ಧಯಾನಂದ ಶಿರಕೋಳ, ಮಧನಮೋಹನ ಆನೇಗುಂದಿ, ನಮೀಥ ಪಾಟೀಲ, ಬಸವರಾಜ ಸಾಮೂಜಿ ಮಾರುತಿ ಗೋಲ್ಲರ, ಎಮ್ ಬಿ ಬಿರಾದರ ಇತರರು …
Read More »
Shaikh BigTv
August 20, 2024
Breaking News, ಧಾರವಾಡ
ಧಾರವಾಡ: ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದ ವತಿಯಿಂದ 185ನೇ ಛಾಯಾಗ್ರಹಣ ದಿನಾಚರಣೆ ಆ.21ರಂದು ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಯಾಗಿ ಮಂಜುನಾಥ ಸುಳ್ಳೋಳ್ಳಿ ಆಗಮಿಸುವರು. ಪೃಥ್ವಿರಾಜ್ ಮಿಸ್ಕಿನ್, ಮುರಲಿಧರ ಮಲಿಜಿ, ಶ್ರೀನಿವಾಸ …
Read More »
Shaikh BigTv
August 19, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗನ್ನ ಸದ್ದಿಗೆ ಹೆದರಿದ ಪುಡಿ ರೌಡಿಗಳು.. ಗ್ಯಾಂಗ್ ಕಟ್ಟಿಕೊಂಡು ರೌಡಿಸಂ ಮಾಡಿದವನ ಕಾಲಿಗೆ ಗುಂಡೆಟು.. ಪುಡಿರೌಡಿಗಳ ಹಿಂದೆ ಇರುವ ದೊಡ್ಡವರತ್ತ ತಿರಗುತ್ತಾ ಗನ್ನ…???? ರೌಡಿಗಳಿಗೆ ಕಿಮ್ಸ್ ನಲ್ಲಿ ಬೆಡ್ ಬುಕ್..!! ಬಾಲಬಿಚ್ಚಿದ್ರೆ ಸಹಿಸಲ್ಲ ಕಮೀಷನರ್.. ಅವಳಿನಗರದಲ್ಲಿ ಖಾಕಿ ಪಡೆ ಮತ್ತು ಕಳ್ಳರ ನಡುವೆ ಗನ್ ಸದ್ದು ಜೋರಾಗಿ ನಡೆದಿದ್ದು ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆಗೆ …
Read More »
Shaikh BigTv
August 19, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ : ಯಾವುದೇ ಕಾರಣವಿಲ್ಲದೇ ಹವ್ಯಾಸಿ ಪತ್ರಕರ್ತ ಮೇಲೆ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಮಾಡಲಾಗಿದ್ದು, ಆ ಠಾಣೆಯ ಎಎಸ್ಐ ಪತ್ತಾರ್ ಅಮಾನತು ಇದೀಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ರವರನ್ನು ವಿಚಾರಣೆ ನಡೆಸಲು ನೇಮಿಸಲಾಗಿದೆ. ರಾತ್ರಿ ವೇಳೆ ಐದಾರು ಪೊಲೀಸರು ಹವ್ಯಾಸಿ ಪತ್ರಕರ್ತ ಭರತ ತುಳಜಾಸಾ ಕಾಟ್ವೆ ಅವರ ಮನೆಗೆ ಆಗಮಿಸಿ ಊಟ ಮಾಡುತ್ತಿದ್ದ ಭರತನನ್ನ ಹೊಡೆಯುತ್ತಾ ರಸ್ತೆ …
Read More »
BigTv News
August 19, 2024
Breaking News
ದೆಹಲಿ: ನಮ್ಮ ದೇಶದ ರಕ್ಷಕನಾಗಿರುವ ಪ್ರಧಾನಿ ಮೋದಿಯವರು ದೆಹಲಿ ಶಾಲೆಯೊಂದರಲ್ಲಿ ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ. ಅಲ್ಲದೇ ಮಕ್ಕಳ ನಡುವೆ ಅವರು ಮಗುವಾಗಿದ್ದಾರೆ. ಧಾನಿ ನರೇಂದ್ರ ಮೋದಿ ಅವರು ಕುರ್ಚಿಯ ಮೇಲೆ ಕುಳಿತಿದ್ದು, ಶಾಲಾ ವಿದ್ಯಾರ್ಥಿನಿಯರು ರಾಖಿ ಕಟ್ಟಲು ಸರದಿಯಂತೆ ನಿಂತಿದ್ದರು. ಕಾರ್ಯಕ್ರಮದ ಕೊನೆಯಲ್ಲಿ, ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರೊಂದಿಗೆ ಗ್ರೂಪ್ ಫೋಟೋಗೆ ಪೋಸ್ ನೀಡಿದರು.
Read More »
BigTv News
August 19, 2024
Breaking News
ಟೊರೊಂಟೋ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಇಂಡಿಯಾ ಡೇ ಪರೇಡ್ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಪ್ರತ್ಯೇಕ ವಾದಿಗಳು ಗೋ ಬ್ಯಾಕ್ ಇಂಡಿಯಾ ಘೋಷಣೆ ಕೂಗುವುದಲ್ಲದೆ ತ್ರಿವರ್ಣ ಧ್ವಜ ಹರಿದು ಅಟ್ಟಹಾಸ ಮೆರೆದಿದ್ದಾರೆ.ಘಟನೆ ಟೊರೊಂಟೋದಲ್ಲಿ ನಡೆದಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗುತ್ತಿದೆ. ಕೆನಡಾದಲ್ಲಿ ಸ್ವಾತಂತ್ರ್ಯದ ಅತಿದೊಡ್ಡ ಆಚರಣೆಯಾದ ಇಂಡಿಯಾ ಡೇ ಪರೇಡ್ ಟೊರೊಂಟೊದಲ್ಲಿ ನಡೆಯಿತು. ಖಲಿಸ್ತಾನ್ ಪರ ಗುಂಪುಗಳ ಯೋಜಿತ ಪ್ರತಿ-ರ್ಯಾಲಿಯಿಂದಾಗಿ ಈ ಕಾರ್ಯಕ್ರಮಕ್ಕೆ ಸಕಲ ಭದ್ರತೆ …
Read More »
BigTv News
August 19, 2024
Breaking News
ರಕ್ಷಾ ಬಂಧನದ ದಿನವೇ ಸೋದರಿಯೊಬ್ಬಳು ತನ್ನ ಇಬ್ಬರು ಸೋದರರಿಗೆ ರಾಖಿ ಕಟ್ಟಿ ಬಳಿಕ ಆಸ್ಪತ್ರೆಯಲ್ಲೇ ಪ್ರಾಣ ಬಿಟ್ಟಿದ್ದಾಳೆ. ವರದಿಯ ಪ್ರಕಾರ ಈ ಹುಡುಗಿ ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಪ್ರೀತಿಸುವಂತೆ ಯುವಕನೋರ್ವ ನಿರಂತರ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಈಕೆ ತನ್ನ ಜೀವನವನ್ನು ಕೊನೆಗೊಳಿಸಲು ಯತ್ನಿಸಿದ್ದಳು. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಈಕೆಯನ್ನು ಪೋಷಕರು ಹಾಗೂ ಸಂಬಂಧಿಗಳು ಮೆಹಬೂಬಾಬಾದ್ನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ …
Read More »
Shaikh BigTv
August 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಸಂತೆ ಮೈದಾನದಲ್ಲಿ ಆಗಸ್ಟ್ 26ಕ್ಕೆ ಮುಂಜಾನೆ 11ಕ್ಕೆ ಮೊಸರಿನ ಗಡಿಗೆಯನ್ನು ಒಡೆಯುವ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ಎಮ್ ಆರ್ ಪಾಟೀಲ್, …
Read More »
Shaikh BigTv
August 19, 2024
Breaking News, ಧಾರವಾಡ
ಧಾರವಾಡ: ರಕ್ಷಾ ಬಂಧನ ಹಬ್ಬವನ್ನು ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಗಳು ರಕ್ಷಾಬಂಧನವನ್ನು ಕಟ್ಟಿಕೊಳ್ಳುವುದರ ಮೂಲಕ ವಿಶೇಷವಾಗಿ ಆಚರಿಸಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ರಕ್ಷಾ ಬಂಧನ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು. ಶಿಕ್ಷಕರು ವಿದ್ಯಾರ್ಥಿಗಳಿಗೆ ರಕ್ಷಾಬಂಧನ ಹಬ್ಬದ ಇತಿಹಾಸವನ್ನು ಹಾಗೂ ಪ್ರಾಮುಖ್ಯತೆಯ ಕುರಿತು ಮನವರಿಕೆ ಮಾಡಿ, ರಕ್ಷಾ ಬಂಧನ ಹಬ್ಬವನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು.
Read More »