Breaking News

Breaking News

ಬಾಲಕಿಯರಿಗೆ ಲೈಂಗಿಕ ಕಿರುಕುಳ : 9 ಜನ ಬಂಧನ

ಚೆನ್ನೈ: ತಮಿಳುನಾಡಿನ ಎನ್‌ಸಿಸಿ ಕ್ಯಾಂಪ್‌ವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ, ಪ್ರಮುಖ ಆರೋಪಿ ಶಿವರಾಮನ್ ಸೇರಿದಂತೆ ಶಾಲೆಯ ಪ್ರಾಂಶುಪಾಲ, ವರದಿಗಾರ, ಇಬ್ಬರು ಶಿಕ್ಷಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಗಸ್ಟ್ 5ರಿಂದ 9ರವರೆಗೆ ಕೃಷ್ಣಗಿರಿ ಜಿಲ್ಲೆಯ ಬರಗೂರು ಖಾಸಗಿ …

Read More »

ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನಿನ್ನೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ರು. ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ. ನಿನ್ನೆ ನಡೆದ ಪ್ರತಿಭಟನೆ ಜಸ್ಟ್ …

Read More »

ಗ್ಯಾಂಗ್ ವಾರ್ : ರೌಡಿ ಶೀಟರ್ ಕಾಲಿಗೆ ಪೋಲಿಸರು ಗುಂಡೇಟು

ಹುಬ್ಬಳ್ಳಿ : ನಿನ್ನೆ ತಡರಾತ್ರಿ ಇಬ್ಬರ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ವಾರ್ ನಲ್ಲಿ ಭಾಗಿಯಾದ ಪ್ರಮುಖ ಆರೋಪಿಯನ್ನು ಹಿಡಿಯಲು ಯತ್ನಿಸಿದ ಪೋಲಿಸರು ಮೇಲೆ ರೌಡಿ ಶೀಟರ್ ಹಲ್ಲೆ ಮಾಡಲು ಮುಂದಾದಾಗ ಪೊಲೀಸರ ಆರೋಪಿಯ ಕಾಲಿಗೆ ಗುಂಡೇಟು ಮಾಡಿದ್ದಾರೆ. ಅಪ್ತಾಭ್ ಕರಡಿಗುಡ್ಡ ರೌಡಿ ಶೀಟರ್ ಜಾವೂರ್ ಕೊಲೆಗೆ ಯತ್ನಿಸಿದರು. ಕರಡಿಗುಡ್ಡ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಾವೂರ ಮೇಲೆ ಹಲ್ಲೆ ಮಾಡಿ ಅಪ್ತಾಭ್ ಪರಾರಿಯಾಗಿದ್ದರು. ಅಪ್ತಾಭ್ …

Read More »

ಪುರೋಹಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ.ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ …

Read More »

ಏರ್ ಕಂಡೀಷನ್‌ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಸಾವು

ನವದೆಹಲಿ: ಕಟ್ಟಡದ ಹೊರಗೆ ನಿಂತಿದ್ದ 19 ವರ್ಷದ ತರುಣನೋರ್ವನ ಮೇಲೆ ಕಟ್ಟಡದ ಮೂರನೇ ಪ್ಲೋರ್‌ನಲ್ಲಿ ಫಿಕ್ಸ್ ಮಾಡಲಾಗಿದ್ದ ಏರ್ ಕಂಡೀಷನ್‌ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಪ್ರಾಣಬಿಟ್ಟ ಆಘಾತಕಾರಿ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರೋಲ್ ಬಾಗ್‌ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ಆಘಾತಕಾರಿ ಘಟನೆಯ ದೃಶ್ಯಾವಳಿ ಸೆರೆ ಆಗಿದೆ.ಇಬ್ಬರು ಹುಡುಗರು ಮಾತನಾಡುತ್ತ ನಿಂತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಕಳಚಿಕೊಂಡ ಏಸಿ ಬಾಕ್ಸ್‌ ಸೀದಾ …

Read More »

ಬೈಕ್ ನಲ್ಲಿ ಹೋಗುತ್ತಿದ್ದ ಯೋಧನಿಗೆ ಹೃದಯ ಘಾತ

ಬೆಳಗಾವಿ: ಇಲ್ಲಿಯ ಎಂಎಲ್‌ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್‌ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದಿಢೀರ್‌ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯೋಧ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್‌ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ …

Read More »

ಆಗಸ್ಟ್ 20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಧಾರವಾಡ; ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು …

Read More »

ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿದ ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತಾರಾದ ಡಾಕ್ಟರ್ ಈಶ್ವರ್ ಉಳ್ಳಾಗಡ್ಡಿ ಅವರು ಇಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹೊಸೂರು ಕ್ರಾಸ್ ಹತ್ತಿರ ಇರುವ ಹರ್ಷ ಕಾಂಪ್ಲೆಕ್ಸ್ ಹಿಂದುಗಡೆ ಇರುವ ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಾಮಂಡಳದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗಳ ಜೊತೆ ಗಣೇಶ ವಿಸರ್ಜನೆ ಸಮಯದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಕೆರೆಯ ಸ್ವಚ್ಛತೆಯ ಕುರಿತು …

Read More »
Featured Video Play Icon

ಲಂಚ ಪಡೆದು,ಹಂಚಿಕೊಳ್ಳುತ್ತೀದ್ದ ಪೋಲಿಸ್ ವಿಡಿಯೋ ವೈರೆಲ್…

ನನ್ನ ಪಾಲು.. ನಿನ್ನ ಪಾಲು ಮತ್ತು ಸಾಹೇಬನ ಪಾಲು..!!! ಪಾಲು ಹಂಚಿಕೆ ಮಾಡಿ ಜೀವನ ಸಾಗಿಸುವ ಆಧುನಿಕ ರಕ್ಷಕರು.. ಬಡವರ ಬೇವರಿನ ಹಣದಲ್ಲಿ ಆರಕ್ಷಕರ ಜೀವನ ಇವರ ಚಾಳಿ ಬೇರೆ ರಾಜ್ಯದವರು ಕಲಿಬಾರ್ದು.!!! ಚಾಂಡಾಳ ಗುರು ಚೋರ ‌ಆರಕ್ಷಕರಿಗೆ ಈ ಸುದ್ದಿ!!!! ದೆಹಲಿ : ಲಂಚ ಪಡೆದು, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ದಿಲ್ಲಿ ಸಂಚಾರಿ ಪೊಲೀಸರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಬೆನ್ನಿಗೇ ಅವರನ್ನೆಲ್ಲ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ …

Read More »

ಮಾದಕ ವಸ್ತುಗಳ ಬಳಕೆದಾರರ ವಿರುದ್ದ ಮತ್ತೊಂದು ಹಂತದ ವಿಶೇಷ ಡ್ರೈವ್

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು *354* ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಹುಬ್ಬಳ್ಳಿ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಿದ್ದು, ಅವರಲ್ಲಿ ಒಟ್ಟು *156* ಜನರಲ್ಲಿ ಡ್ರಗ್ಸ್ ಸೇವಿಸಿರುವುದು ಧೃಢಪಟ್ಟಿರುತ್ತದೆ. ಈ ಬಗ್ಗೆ ವಿವಿಧ ಠಾಣೆಗಳಲ್ಲಿ ಒಟ್ಟು 38 ಪ್ರಕರಣಗಳನ್ನು …

Read More »