Shaikh BigTv
August 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಅಮಾನವೀಯ ಮತ್ತು ಕರ್ನಾಟಕವೇ ತಲೆ ತಗ್ಗಿಸುವ ಘಟನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸಂಬಂಧ ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ ಎಂದು ಹೇಳಿದ್ದಾರೆ. *ಸರ್ಕಾರಕ್ಕೆ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ:* ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ …
Read More »
Shaikh BigTv
August 18, 2024
Breaking News, ಧಾರವಾಡ
ನವಲಗುಂದ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೋಲ್ಕತ್ತದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. 25ಕ್ಕೂ ಹೆಚ್ಚು ತುರ್ತು ಚಿಕಿತ್ಸೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ಪಡೆದಿದ್ದಾರೆ ಇನ್ನೂ ಆಸ್ಪತ್ರೆ ಔಷದ ಅಂಗಡಿಯಲ್ಲಿ ಬಿಪಿ ಹಾಗೂ ಶುಗರ್ ಮಾತ್ರೆ ಪೂರೈಸುತ್ತಿದ್ದು ಖಂಡು ಬಂತು. ಇದಲ್ಲದೆ …
Read More »
Shaikh BigTv
August 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಮ್ ಅವರು ಹುಬ್ಬಳ್ಳಿ ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಹೆಚ್ಡಿಬಿಆರ್ಟಿಎಸ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ ಹೆಚ್ಡಿಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಭಜಂತ್ರಿ ಅವರು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ ಆಗಿದ್ದಾರೆ. ತೆರವಾದ ಸ್ಥಾನಕ್ಕೆ ಪ್ರಿಯಾಂಗ ಎಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Read More »
BigTv News
August 18, 2024
Breaking News
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಪಿ ಸುಶೀಲಾ (86) ಅವರು ಹೊಟ್ಟೆ ನೋವಿನಿಂದ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರು ಗಾಯಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
Read More »
BigTv News
August 18, 2024
Breaking News, ಗದಗ, ಜಿಲ್ಲೆ
ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು. ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ …
Read More »
Shaikh BigTv
August 18, 2024
Breaking News, ಧಾರವಾಡ
ಧಾರವಾಡ:ಧಾರವಾಡದಲ್ಲಿ ಕಂಪ್ಯೂಟರ್ ಅಂಗಡಿ ಇಟ್ಟುಕೊಂಡಿದ್ದ ಅಮೋಲ್ ಜನರ ವಿಶ್ವಾಸ ಗಳಿಸಿದ್ದು, ಅವರ ಬಳಿ ಕೋಟ್ಯಾಂತರ ರೂಪಾಯಿ ಪಡೆದುಕೊಂಡು ದಂಪತಿ ಧಾರವಾಡವನ್ನೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನವರು ಎಂದು ಹೇಳಿಕೊಂಡು ಬಂದಿದ್ದ ಅಮೋಲ್ ಮೊಕಾಶಿ ಹಾಗೂ ಆತನ ಪತ್ನಿ ಅಪರ್ಣಾ ಮೊಕಾಶಿ, ಕಳೆದ 15 ವರ್ಷಗಳಿಂದ ಧಾರವಾಡದಲ್ಲೇ ವಾಸವಾಗಿದ್ದರು. ಅದೇ ವಿಶ್ವಾಸದ ಮೇಲೆ ಧಾರವಾಡದ ಅನೇಕರ ಬಳಿ ಕಂಪ್ಯೂಟರ್ ತರಬೇಕು, ಸಿಸಿ ಕ್ಯಾಮೆರಾ ತರಬೇಕು …
Read More »
BigTv News
August 17, 2024
Breaking News
ಲಾಹೋರ್:ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.
Read More »
Shaikh BigTv
August 17, 2024
Breaking News, ಧಾರವಾಡ
ಧಾರವಾಡ: ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಯಲ್ಲಿ ಅಗಸ್ಟ್ 15, 2024 ರಂದು 78ನೇ ಸ್ವಾತಂತ್ರ್ಸೋವದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಅರುಣಕುಮಾರು ಸಿ ರವರು ಧ್ವಜಾರೋಹಣಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ರಾಷ್ಟ್ರದ ಅಭಿವೃದ್ದಿ ಸಾಧ್ಯ, ನಾವೆಲ್ಲರೂ ಒಂದು ಎನ್ನುವ ಭಾವನೆ ಎಲ್ಲರಲ್ಲೂ ಬೆಳಸಿಕೊಳ್ಳಬೇಕೆಂದು ತಿಳಿಸಿದರು. ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ಅನೇಕ ಹೋರಾಟಗಾರರು ತಮ್ಮ ಅಮೂಲ್ಯ …
Read More »
Shaikh BigTv
August 17, 2024
Breaking News, ಧಾರವಾಡ
ಧಾರವಾಡ : ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಕ್ಕಳ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟ. ಕಳೆದ ಸಾಲಿನ ಪರೀಕ್ಷಾ ಫಲಿತಾಂಶ ಕಡಿಮೆ ಆಗಿದ್ದು, ಶೇ 74.85 ರಷ್ಟು ಫಲಿತಾಂಶ ಬಂದಿದೆ. ಇದನ್ನು ಸುಧಾರಿಸಿ ಶೇ 100 ರಷ್ಟು ಮಾಡುವಲ್ಲಿ ವಿದ್ಯಾರ್ಥಿಗಳ ಪಾಲಕರ ಮತ್ತು ಶಾಲಾ ಮುಖ್ಯಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಮಿಷನ್ ವಿದ್ಯಾಕಾಶಿ ಯೋಜನೆ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜೆ.ಎಸ್.ಎಸ್. ಕಾಲೇಜು ಆವರಣದ …
Read More »
BigTv News
August 17, 2024
Breaking News, ಬೆಂಗಳೂರು
ಬೆಂಗಳೂರು: ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಭೆಗಳಲ್ಲಿ …
Read More »