BigTv News
August 16, 2024
Breaking News, ದೆಹಲಿ
ದೆಹಲಿ: ಅಜಾತ ಶತ್ರು ವಾಜಪೇಯಿ ಅವರಿಗೆ ಹಲವಾರು ಪ್ರಶಸ್ತಿಗಳು, ಗೌರವ ಸನ್ಮಾನಗಳು ಲಭಿಸಿವೆ. 1992 ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ,1993 ರಲ್ಲಿ ಕಾನ್ಸುರ ವಿಶ್ವದ್ಯಾಲಯದಿಂದ ಡಾಕ್ಟರೇಟ್ ಗೌರವ, 1994 ರಲ್ಲಿ ಲೋಕಮಾನ್ಯ ತಿಲಕ್ ಪ್ರಶಸ್ತಿ, 1994 ರಲ್ಲಿ ಅತ್ಯುತ್ತಮ ಸಂಸದೀಯಪಟು, 1994 ರಲ್ಲಿ ರಾಜಕೀಯ ಸಾಮಾಜಿಕ ಸೇವೆಗೆ ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ, 2015 ರಲ್ಲಿ ಭಾರತ ರತ್ನ ಪ್ರಶಸ್ತಿ, 2015 ರಲ್ಲಿ …
Read More »
Shaikh BigTv
August 16, 2024
Breaking News, ಧಾರವಾಡ
ಧಾರವಾಡ: ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಇದ್ದರು.
Read More »
Shaikh BigTv
August 16, 2024
Breaking News, ಧಾರವಾಡ
ಧಾರವಾಡ : ಜಿಲ್ಲೆಯ ಗೃಹರಕ್ಷಕ ದಳದ ಸತೀಶ ಇರಕಲ್ ಅವರು ಧಾರವಾಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ 2024 ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪದಕ ಲಭಿಸಿದೆ. ಮತ್ತು ಧಾರವಾಡ ಗೃಹರಕ್ಷಕಿ ದಳದ ಜಯಶ್ರೀ.ಬಿ.ಪಾಟಿಲ್ ಅವರು ಆಗಸ್ಟ್ 1 ರಿಂದ 13 ರವರೆಗೆ ಬಳ್ಳಾರಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಭಾಗವಹಿಸಿ, ಚಿನ್ನದ ಪದಕವನ್ನು ಪಡೆಕೊಂಡಿದ್ದಾರೆ. ಇವರನ್ನು ಧಾರವಾಡ ಜಿಲ್ಲೆಗೆ ಮತ್ತು ಗೃಹರಕ್ಷಕ …
Read More »
BigTv News
August 16, 2024
Breaking News, ದೆಹಲಿ
ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ದೆಹಲಿಯ ‘ಸದೈವ್ ಅಟಲ್’ ಸ್ಮಾರಕದಲ್ಲಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆಪಿ ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರು ಕೂಡ ‘ಸದೈವ್ ಅಟಲ್’ ಗೆ …
Read More »
Shaikh BigTv
August 16, 2024
Breaking News, Crime, ಕರ್ನಾಟಕ, ವಿಜಯನಗರ
ಬಡವನ ಸಿಟ್ಟು ದವಡೆಗೆ ಮೂಲ ಅಂದ ಹಾಗೆ ಆಯ್ತು ಬಡಪಾಯಿ ಡ್ರೈವರ್ ಪಾಡು!!! ಕಾರು ಚಾಲಕನ ಮೇಲೆ ಪಿಎಸ್ ಐ ದರ್ಪ..??? ವಿಜಯಪುರ ನಗರದ ಬೇಗಂ ತಲಾಬ ಪ್ರವೇಶ ದ್ವಾರದ ಬಳಿ ಘಟನೆ ನಿಖಿಲ್ ಕಾಂಬ್ಳೆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್!! ಜನಸ್ನೇಹಿ ಪೊಲೀಸ್ ವಿರುದ್ಧ ನಡೆಗೆ ವ್ಯಾಪಕ ಆಕ್ರೋಶ..!!!!
Read More »
BigTv News
August 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯತ್ನಾಳ ಹಾಗೂ ಜಾರಕಿಹೊಳಿ ಅವರು ಮಾಡಿದ್ದು, ಪಕ್ಷದ ಬಲವರ್ಧನೆ ಗೋಸ್ಕರ. ಭಿನ್ನ ಮತ ಯಾವುದು ಇಲ್ಲಾ. ಅವರು ಪಕ್ಷದ ತೀರ್ಮಾನ ಕ್ಕೆ ಬದ್ದವಾಗಿರುತ್ತವೆ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರ್ಟಿ , ಹೈ ಕಮಾಂಡ್ ಜೊತೆ ನಾವು ಮಾತಡತ್ತೇವೆ. ಪಾದಯಾತ್ರೆ ಮಾಡಿದರೆ ಉತ್ತರ ಕರ್ನಾಟಕದ ಜನತೆಗೆ ಒಂದು ಸಂದೇಶ ಸಿಗುತ್ತದೆ. ಬೆಂಗಳೂರು ಯಿಂದ ಮೈಸೂರು ವರೆಗೆ …
Read More »
BigTv News
August 16, 2024
Breaking News, ದೆಹಲಿ
ನವದೆಹಲಿ : ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರವು ಪ್ರಶಸ್ತಿ ಬಾಚಿಕೊಂಡಿದೆ. ಡಿವೈನ್ ಸ್ಟಾರ್, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದೆ.ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಬಂದಿತ್ತು. ಇದು ಬಿಟ್ರೆ, ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ.ಇನ್ನು ಪೈಪೋಟಿಯಲ್ಲಿ ಮಲಯಾಳಂನ …
Read More »
Shaikh BigTv
August 16, 2024
Breaking News, Crime, Dharwad, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
BigTv News
August 16, 2024
Breaking News, ಶಿವಮೊಗ್ಗ
ಶಿವಮೊಗ್ಗ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ‘ಏಸೂರು ಕೊಟ್ಟರು ಈಸೂರು ಕೊಡೆವು’ ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾರೆ. ಈಸೂರು ಸ್ವಾತಂತ್ರ್ಯ ಹೋರಾಟದಲ್ಲಿ 11 ಜನರನ್ನು ಗಲ್ಲಿಗೇರಿಸಲಾಯಿತು ಮತ್ತು 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಸ್ವಾತಂತ್ರ್ಯ ಚಳಿವಳಿಯಲ್ಲಿ ತ್ಯಾಗ ಬಲಿದಾನಕ್ಕೆ …
Read More »
Shaikh BigTv
August 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ್ ರವರು ಹಾಗೂ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ್ ಉಳ್ಳಾಗಡ್ಡಿ ರವರು ಸಂಗೊಳ್ಳಿರಾಯಣ್ಣ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ರವರು ಮಹಾನಗರ ಪಾಲಿಕೆಯ ಸದಸ್ಯರುಗಳು ಹಾಗೂ ಪಾಲಿಕೆಯ ಎಲ್ಲಾ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.
Read More »