Shaikh BigTv
August 16, 2024
Breaking News
ಧಾರವಾಡ: ಸೇವಾ ಭಾರತಿ ರಜತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಅಂಗವಾಗಿ ಧಾರವಾಡ ಜಿಲ್ಲೆಯ ರಾಜನಗರದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಪಾದಪೂಜಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮ ಉದ್ದೇಶಿಸಿ ಸೇವಾ ಭಾರತಿ ಟ್ರಸ್ಟಿಗಳಾದ ಶ್ರೀ ಮಂಜುನಾಥ ಶಿವಪ್ಪ ಮಕ್ಕಳಗೇರಿ ಸ್ವಾತಂತ್ರ ದಿನೋತ್ಸವ ಮತ್ತು ಸೇವಾ ಭಾರತಿ ಪರಿಚಯಿಸುತ್ತಾ 1999 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಅನಾಥ ಮಕ್ಕಳಿಗೆ ಆಶ್ರಯ ತಾಣ, ಬುದ್ಧಿಮಾಂದ್ಯ ಮಕ್ಕಳಿಗೆ ಶಾಲೆ, ಅನಿವಾರ್ಯ ಕಾರಣದಿಂದ ಬಿಟ್ಟು …
Read More »
BigTv News
August 16, 2024
Breaking News, ಬೆಂಗಳೂರು
ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಫಿಲ್ಮಂ ಥಿಯೇಟರ್ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಯುವತಿಯೊಬ್ಬಳು ಊರ್ವಶಿ ಥಿಯೇಟರ್ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ …
Read More »
Shaikh BigTv
August 16, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ… ಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ಚರಂಡಿಯಲ್ಲಿ ಬಿದ್ದು, ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಪೊಲೀಸ್ ತನಿಖೆಯ ನಂತರವೇ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಇನ್ನೂ ಸುದ್ದಿ ತಿಳಿಯುತ್ತಿಂದತಯೇ ಸ್ಥಳಕ್ಕೆ …
Read More »
BigTv News
August 16, 2024
Breaking News, ಬೆಂಗಳೂರು
ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಗ್ರಹಾರ ಲೇಔಟ್ನ ನಿವಾಸಿ ನಜ್ಮಾ ಕೌಸರ್ (30), ಹೆಗಡೆನಗರದ ನಿವಾಸಿಗಳಾದ ಮೊಹ್ಮದ್ ಅತೀಕ್ (20) ಮತ್ತು ಕರೀಂ ಉಲ್ಲಾ (24) ಬಂಧಿತರು ಸಾಮಾಜಿಕ ಜಾಲತಾಣದಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದರು.ಪ್ರಮುಖ ಆರೋಪಿ ನಜ್ಮಾ, ಜಾಲತಾಣಗಳಲ್ಲಿ ಯುವಕರ ಜೊತೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಂತರ ಅವರ ಮೊಬೈಲ್ ಸಂಖ್ಯೆ ಪಡೆದು, ಸಲುಗೆಯಿಂದ ಮಾತನಾಡಿ, ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದಳು. ಇದಕ್ಕೆ ಅತೀಕ್, ಕರೀಂ …
Read More »
BigTv News
August 16, 2024
Breaking News, ಬೆಂಗಳೂರು
ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ …
Read More »
BigTv News
August 16, 2024
Breaking News, ಉತ್ತರ ಪ್ರದೇಶ
ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ರೀಲ್ಗಳ ಜನಪ್ರಿಯತೆಯು ಹೊಸ ಮನರಂಜನೆಯ ಮಾಧ್ಯಮವನ್ನು ಪರಿಚಯಿಸಿದೆ, ಆದರೆ ಸ್ವಲ್ಪ ಮಟ್ಟಿಗೆ ಸಮಾಜದಲ್ಲಿ ಅಶ್ಲೀಲ ಮತ್ತು ಅಪಾಯಕಾರಿ ನಡವಳಿಕೆಯನ್ನು ಉತ್ತೇಜಿಸಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಬ್ಬ ಪುರುಷನು ಅವನ ಕುತ್ತಿಗೆಯವರೆಗೆ ನೆಲದಲ್ಲಿ ಹೂತುಹೋಗಿರುವುದನ್ನು ಕಾಣಬಹುದು, ಆದರೆ ಬಹುಶಃ ಅವನ ತಾಯಿಯಾಗಿರುವ ಮಹಿಳೆ ಅವನಿಗೆ ಆಹಾರವನ್ನು ನೀಡುತ್ತಿರುವುದನ್ನು ಕಾಣಬಹುದು. ಇದಲ್ಲದೆ, ಪುರುಷನ ಪಕ್ಕದಲ್ಲಿ ಇನ್ನೊಬ್ಬ ಮಹಿಳೆ ಇರಬೇಕು, ಅವರು ಬಹುಶಃ ಅವನ ಹೆಂಡತಿ. ಈಗ …
Read More »
BigTv News
August 16, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ …
Read More »
Shaikh BigTv
August 16, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಒಂದೊಳ್ಳೆ ಸಂದೇಶ ಇರುವ ಫಿಲ್ಮ್… ಗಾಂಜಾ ವಿರುದ್ಧ ಸಮರ ಸಾರಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಈ ಫಿಲ್ಮ ಒಂದೊಳ್ಳೆ ಸಂದೇಶ..
Read More »
Shaikh BigTv
August 15, 2024
Breaking News, ಧಾರವಾಡ
ಧಾರವಾಡ:ನಗರದ ವಿದ್ಯಾವರ್ಧಕ ಸಂಘದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಆಯೋಜಿಸಿರುವ ಸ್ವಾತಂತ್ರ್ಯ ಸಂಗ್ರಾಮದ ದಾಖಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಸೇರಿದಂತೆ ಇತರ ಅಧಿಕಾರಗಳು ಇಂದು ಭೇಟಿ ನೀಡಿ, ವಿಕ್ಷೀಸಿದರು. ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಇದ್ದರು.
Read More »
Shaikh BigTv
August 15, 2024
Breaking News, ಧಾರವಾಡ
ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜನ್ಮ ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ ಅವರು ಪುμÁ್ಪರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ, ಜಿಲ್ಲಾ ಪಂಚಾಯತ ಸಿ.ಇ.ಓ ಸ್ವರೂಪ ಟಿ.ಕೆ, ಹುಬ್ಬಳ್ಳಿ- …
Read More »