Breaking News

Breaking News

ಪಿಎಸ್‌ಐ ಸಾವು: ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕು

ಯಾದಗಿರಿ: ಪಿಎಸ್‌ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ …

Read More »

ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ

ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ, ಹುಬ್ಬಳ್ಳಿಯಲ್ಲೂ ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ, ನಗರದ ಚನ್ನಮ್ಮ ಸರ್ಕಲ್‌ ಬಳಿ ಕಿರಿಯ ವೈದ್ಯರು ಟೀ ಮಾರಾಟ ಮಾಡುವ ಮೂಲಕ, ವಿನೂತನವಾಗಿ ಪ್ರತಿಭಟನೆ ಮಾಡಿದರು. ಕಿಮ್ಸ್ ಆಸ್ಪತ್ರೆ ಹೊರತು ಪಡಿಸಿ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಪ್ರಕರಣಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯ ನೀಡುತ್ತಿಲ್ಲಾ. ಇದರಿಂದಾಗಿ …

Read More »

‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ. ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಯುಐ ಸಿನಿಮಾ ಇದೇ ಅಕ್ಟೋಬರ್‌ನಲ್ಲಿ ರಿಲೀಸ್ ಮಾಡೋದಾಗಿ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ. ಈ ವೇಳೆ, ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗ್ತಿದೆ. ಮಾರ್ಟಿನ್ ಮುಂದೆ ಅಬ್ಬರಿಸೋಕೆ ಯುಐ ಸಿನಿಮಾ ಸಜ್ಜಾಗಿದೆ. ಇನ್ನೂ ಟೈಟಲ್‌ನಲ್ಲೇ …

Read More »

ಬಿಯರ್ ಕ್ಯಾನ್ ಒಳಗೆ ಸಿಲುಕಿಕೊಂಡ ಹಾವು

ತೆಲಂಗಾಣ: ಜಗತ್ಯಾಲ್ ಜಿಲ್ಲೆಯಲ್ಲಿ ಹಾವೊಂದು ಬಿಯರ್ ಕ್ಯಾನ್‌ನಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಜಗಿತ್ಯಾಲ್ ನ ನಲ್ಲಗೊಂಡ ಪ್ರದೇಶದಲ್ಲಿರುವ ರೈತರೊಬ್ಬರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಬಿಯರ್ ಕ್ಯಾನ್ ಒಳಗೆ ತಲೆ ಸಿಕ್ಕಿಸಿಕೊಂಡ ಹಾವು, ಸುಮಾರು ಮೂರು ಗಂಟೆಗಳ ಹೋರಾಟದ ನಂತರ, ಮುಳ್ಳಿನ ಪೊದೆಯ ಒಳಗೆ ಹೋಗಿ ಬಿಯ‌ರ್ ಕ್ಯಾನ್‌ನಿಂದ ತನ್ನನ್ನು ಬಿಡಿಸಿಕೊಂಡು ನಿಟ್ಟುಸಿರು ಬಿಟ್ಟಿದೆ. ಈ ಹಿಂದೆ ಇದೇ ರೀತಿಯ ಘಟನೆಯಲ್ಲಿ ಒಡಿಶಾದ ಪುರಿ ಜಿಲ್ಲೆಯಲ್ಲಿ ಮತ್ತೊಂದು ಹಾವು ಖಾಲಿ …

Read More »

ಆಟೋ ನಿಲ್ದಾಣಕ್ಕೂ ವ್ಯವಸ್ಥೆ ಮಾಡಿಕೊಡಿ ಕೊಡುವಂತೆ ಮನವಿ ಸಲ್ಲಿಕೆ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಡಿಯಲ್ಲಿ ಹಳೆ ಬಸ್ ನಿಲ್ದಾಣವನ್ನು ನವಿಕರಣದ ಮಾಡುತ್ತಿದ್ದು, ಆಟೋ ನಿಲ್ದಾಣಕ್ಕೂ ವ್ಯವಸ್ಥೆ ಮಾಡಿಕೊಡಿ ಎಂದು ಶಾಸಕ ಮಹೇಶ ಟೆಂಗಿನಕಾಯಿ, ಸ್ಮಾರ್ಟ್ ಸಿಟಿ ಎಂಡಿ ರುದ್ರೇಶ ಗೌಳಿ ಅವರಿಗೆ ಮನವಿ ಮಾಡಿಕೊಂಡರು. ಹಳೇ ಬಸ್ ನಿಲ್ದಾಣ ಆರಂಭವಾದಾಗಿಂದ ಅಲ್ಲಿ ಆಟೋ ಸ್ಟ್ಯಾಂಡ್ ಇತ್ತು. ಈಗ ನವಿಕರಣ ಆಗುತ್ತಿದ್ದು ಆಟೋ ನಿಲ್ದಾಣಕ್ಕೂ ಸೂಕ್ತವಾದ ಸ್ಥಳ ನಿರ್ಮಿಸಿ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೆ ಹುಬ್ಬಳ್ಳಿಗೆ ಬೇರೆ ಜಿಲ್ಲೆಗಳಿಂದ, …

Read More »

ಸಿಎಂ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ : ಸಂತೋಷ ಲಾಡ್

ಧಾರವಾಡ: ಮೂಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿದೆ ಸಾಬೀತು ಆಗಿಲ್ಲ ಆದ್ದರಿಂದ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಕಲಘಟಗಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ಬಿಜೆಪಿ ನಾಯಕರು ಕೇವಲ ರಾಜೀನಾಮೆ ಕೇಳುತ್ತಿದ್ದಾರೆ ಅವರಿಗೆ ಯಾವುದೇ ನೈತಿಕತೆ ಇಲ್ಲ, ರಾಜಕೀಯ ಬಿಟ್ಟು ಬೇರೆ ನೋಡಿಕೊಳ್ಳುವಂತೆ ಒತ್ತಾಯ ಮಾಡಿದರು.

Read More »

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಮಾತೇ ಇಲ್ಲಾ : ಡಿಕೆಶಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದಾರೆ. ಥಾವರಚಂದ ಗೆಹ್ಲೋಟ್ ನಡೆ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶನಿವಾರ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. …

Read More »

ಸಿಡಿಲು ಬಡಿದು ಬರೋಬ್ಬರಿ 106 ಕುರಿ ಸಾವು

ಚಿತ್ರದುರ್ಗ: ಸಿಡಿಲು ಬಡಿದು ಬರೋಬ್ಬರಿ 106 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಬಳಿ ನಿನ್ನೆ(ಶುಕ್ರವಾರ) ನಡೆದಿದೆ. ಕುರಿಗಳ‌ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ. ಕಳೆದ ರಾತ್ರಿ ಜಾಜೂರು ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿವೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ರೆಹಮಾನ್ ಗೆ ನ್ಯಾಷನಲ್ ಫಿಲ್ಮ್ ಅವಾರ್ಡ್

ಭಾರತದ ಸಂಗೀತ ಮಾಂತ್ರಿಕ, ಲೆಜೆಂಡ್ ಎಆರ್ ರೆಹಮಾನ್ ಸಂಗೀತ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಅದ್ಭತ ಕಂಠಸಿರಿಯ ಗಾಯಕ, ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವ ಪ್ರಸಿದ್ಧ ಮ್ಯೂಸಿಕ್ ಕಂಪೋಸರ್ ಇವರು. ಆಗಸ್ಟ್ 16ರಂದು 70ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಪಟ್ಟಿ ಘೋಷಣೆಯಾಗಿದ್ದು ಇದರಲ್ಲಿ ರೆಹಮಾನ್ ಹೆಸರು ಕೂಡಾ ಇದೆ. ಹೌದು ಒಂದಲ್ಲ ಎರಡಲ್ಲ ಬರೋಬ್ಬರಿ 7ನೇ ಸಲ ರೆಹಮಾನ್ ನ್ಯಾಷನಲ್ ಅವಾರ್ಡ್ ಗೆದ್ದಿದ್ದಾರೆ.2022ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ …

Read More »

ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಇಬ್ಬರು ೆ

ಬೆಂಗಳೂರು: ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಇಬ್ಬರು ಬಲಿಯಾಗಿರುವ ಘಟನೆ ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ನಡೆದಿದೆ. ಅಪಘಾತದ ಪರಿಣಾಮ ಮಗುವಿನ ದೇಹ ಛಿದ್ರವಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಟಿಪ್ಪರ್‌ ಹರಿದಿದ್ದು, ರಹೀಮ್ 14 ವರ್ಷದವನಾಗಿದ್ದು, ಶಾಹೀ ಬ್ರಾಜಾ 21 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರರಾಗಿದ್ದು, ಇವರು ಉತ್ತರ ಪ್ರದೇಶದ ಬನಾರಸ್‌ ಮೂಲದವರಾಗಿದ್ದಾರೆ. ಚಾಲಕನ ನಿರ್ಲಕ್ಷತನವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಅಪಘಾತದ ವೇಳೆ …

Read More »