Breaking News

Breaking News

ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ

ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.. ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ..! ಈ ಮೂಲಕ ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್​ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ …

Read More »

Fake Fake ID ತೋರಿಸಿ ವಿಧಾನಸೌಧ ಸುತ್ತಾಟ: ಆರೋಪಿ ಸೆರೆ..

ನಕಲಿ ಐಡಿಕಾರ್ಡ್‌ ತೋರಿಸಿ ಪ್ರವೇಶ ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕು ಮೂಲದ ಬೆಂಗಳೂರಿನ ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್‌ ಬಂಧಿತ..ಎಂ.ಎ.ಪಧವೀದರನಾಗಿರುವ ಶ್ರೀಶೈಲ ಜಕ್ಕಣ್ಣನವರ್‌ ವೃತ್ತಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಗುತ್ತಿಗೆ ಸಂಬಂಧಿತ ಕೆಲಸದ ಬಗ್ಗೆ ಆಗಾಗ ವಿಧಾನಸೌಧಕ್ಕೆ ತೆರಳುತ್ತಿದ್ದ. ಪಾಸ್‌ ಇಲ್ಲದೆ ವಿಧಾನಸೌಧದೊಳಗೆ ಪ್ರವೇಶ …

Read More »
Featured Video Play Icon

ಮಾತು ತಪ್ಪದ ಪೊಲೀಸ್ ಕಮೀಷನರ್ ಗಾಂಜಾ ಮುಕ್ತ ಅವಳಿನಗರಕ್ಕೆ ಇದು ಸಾಕ್ಷಿ..

ದೊಡ್ಡ ತಿಮಿಂಗಿಲಗಳು ಬಲೆಗೆ ಗಾಂಜಾ ಪೆಡ್ಲರ್ ಗ್ಯಾಂಗ್ ಬೆನ್ನಟ್ಟಿ ಹಿಡಿದ ಪೊಲೀಸ್ ಪಡೆ.. ಹುಬ್ಬಳ್ಳಿ ಗಾಂಜಾ ಮುಕ್ತ ಹುಧಾ ಅವಳಿನಗರಕ್ಕೆ ಪಣ ತೊಟ್ಡಿರುವ ಪೊಲೀಸ್ ಕಮೀಷನರೇಟ್ ಮತ್ತೊಂದು ಕಾರ್ಯಾಚರಣೆಯನ್ನು ಬೇಧಿಸಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷಮರ್ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು …

Read More »

ಗಾಂಜಾ ಅಮಲಿನಲ್ಲಿ ವೀಲಿಂಗ್‌, ಬೆರಳು ತೋರಿಸಿ ಅಸಭ್ಯ ವರ್ತನೆ- ತಕ್ಕ ಪಾಠ ಕಲಿಸಿದ ಪೊಲೀಸರು..

ಬೆಂಗಳೂರು ಗಾಂಜಾ ಸೇವಿಸಿ ನಶೆಯಲ್ಲಿ ವೀಲಿಂಗ್‌ ಮಾಡಿದ್ದಲ್ಲದೇ ಜನರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಪೊಲೀಸರು ಸರಿಯಾದ ಪಾಠ ಕಲಿಸಿರುವ ಘಟನೆ ನಗರದಲ್ಲಿ ನಡೆದಿದೆ… ಯುವಕ ಮಾಗಡಿ ಮುಖ್ಯರಸ್ತೆಯಲ್ಲಿ ಹೋಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್‌ ಮಾಡುತ್ತಾ ತನ್ನ ಮಧ್ಯದ ಬೆರಳನ್ನು ಮೇಲಕ್ಕೆ ಎತ್ತಿ ಅಸಭ್ಯ ವರ್ತನೆ ತೋರುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸ್ಕೂಟರ್‌ ಸಮೇತ ವಶಪಡಿಸಿಕೊಂಡಿದ್ದಾರೆ.ವಿಚಾರಣೆ …

Read More »

High Court: ಸಾಗರದ ಪೊಲೀಸರು ನನ್ನನ್ನು ಬದುಕಲು ಬಿಡುತ್ತಿಲ್ಲ..! : ಜಡ್ಜ್‌ ಮುಂದೆ ಕಣ್ಣೀರಿಟ್ಟ ವ್ಯಕ್ತಿ!

ಗನ್ ಪಾಯಿಂಟ್ ನಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಬೆದರಿಕೆ, ಸುಳ್ಳು ಕೇಸ್ ಬಗ್ಗೆ DYSP ಹೇಳಿದ್ದೇನು..? ಶಿವಮೊಗ್ಗ ಸಾಗರದ ಉಪ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಸೇರಿ ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಸಿಗೋವರೆಗೂ ನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್‌ ಸಹಾಯಕ ಎಂಜಿನಿಯರ್‌ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್‌ ಮುಂದೆ ಕೈಮುಗಿದು ಅಂಗಲಾಚಿದ ಪ್ರಸಂಗ ನಡೆದಿದೆ.. ಬೆಳಗಿನ ಕಲಾಪ ಮುಗಿಯುತ್ತಿದ್ದಂತೆ ಊಟಕ್ಕೆ ತೆರಳಲು …

Read More »

ಸಬ್ ಅರ್ಬನ್ ಪೊಲೀಸ್ ಕಾರ್ಯಾಚರಣೆ: ಇಬ್ಬರೂ ಬೈಕ್ ಕಳ್ಳರು ಅರೆಸ್ಟ್..

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕ್ರೈಮ್ ಪ್ರಕರಣ ಕಟ್ಟಿ ಹಾಕಲು ಕಮೀಷನರೇಟ್ ದಿಟ್ಟ ಹೆಜ್ಜೆಯಿಟ್ಟಿದ್ದು, ಈಗ ಇಬ್ಬರು ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣವೊಂದು ದಾಖಲಾಗಿದ್ದು, ಪ್ರಕರಣವನ್ನು ಭೇದಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ನೇತೃತ್ವದಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಪೊಲೀಸ ಇನ್ಸಪೆಕ್ಟರಾದ ಎಂ.ಎಸ್ ಹೂಗಾರ್ ಆ್ಯಂಡ್ ಟೀಮ್ ಸಿಬ್ಬಂದಿಯನ್ನು …

Read More »
Featured Video Play Icon

ಡ್ರಗ್ಸ್ ಮುಕ್ತ ನಗರಕ್ಕೆ ಕಮೀಷನರೇಟ್ ನಿರ್ಧಾರ: ಪಾಲಕರ ಸಮ್ಮುಖದಲ್ಲಿಯೇ ಸ್ಪೆಷಲ್‌ ಡ್ರೈವ್….

ಗಾಂಜಾ ಮುಕ್ತ ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ನಡೆ. ಹುಬ್ಬಳ್ಳಿ ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್‌ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆದಾರರ ಸ್ಪೆಷಲ್‌ …

Read More »

Inspector Death ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ CCB’ ಇನ್ಸ್ ಪೆಕ್ಟರ್ ` ಆತ್ಮಹತ್ಯೆ…

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು …

Read More »
Featured Video Play Icon

ಪಾಲಕರ ಮುಂದೆ ಗಾಂಜಾ ಸೇವಿಸುವ ಮಕ್ಕಳ ಬಣ್ಣ ಬಯಲು: ಪೊಲೀಸ್ ಕಾರ್ಯಾಚರಣೆ..

ಹುಬ್ಬಳ್ಳಿ: ಗಾಂಜಾ ಹಾವಳಿ ತಪ್ಪಿಸಲು ಹುಬ್ಬಳ್ಳಿಯ ಪೊಲೀಸರ ಫಿಲ್ಡ್ ಗೆ ಇಳಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಪೆಷಲ್‌ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. ಬನ್ನಿ ಏನಿದೇ ಸ್ಪೆಷಲ್‌ ಡ್ರೈವ್ ಕಾರ್ಯ ನೋಡೋಣ..ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆದಾರರ ಸ್ಪೆಷಲ್‌ ಡ್ರೈವ್ ನಡೆಸಿರುವ ಕಮೀಷನರೇಟ್ ಒಟ್ಟು 467 ಜನರನ್ನು ತಪಾಸಣೆಗೆ ಒಳಪಡಿಸಿದ್ದು, ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ವೈದ್ಯಕೀಯ ಕೌನ್ಸಿಲಿಂಗ್ ಮಾಡುವ …

Read More »

PSI ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ; ದೂರು ದಾಖಲು..?

30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ….? ಯಾದಗಿರಿ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ… ಪಿಎಸ್‌ಐ ಪರಶುರಾಮ್ ಸಾವಿಗೆ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಕಾರಣ ಎಂದು ಪರಶುರಾಮ್ ಕುಟುಂಬದವರು ಆರೋಪಿಸಿದ್ದಾರೆ…ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.ಪೋಸ್ಟಿಂಗ್ ಗಾಗಿ ಶಾಸಕ ಚೆನ್ನಾರೆಡ್ಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. …

Read More »