Shaikh BigTv
July 19, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತಂದೆ ಮಗನಿಗೆ ಬೈದ ಅಂತ ಒಂದೇ ಕಾರಣಕ್ಕೆ ಮಗ ಸೆಲಕಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂ ಬೆಳೆಗ್ಗೆ ಕೆಲಸ ಮಾಡುವ ವಿಚಾರಕ್ಕೆ ತಂದೆ ಮಗನ ನಡುವೆ ವಾದ ವಿವಾದ ನಡೆದು ಮಗನಿಗೆ ತಂದೆ ಅವಾಚ್ಯ ಶಬ್ದದಿಂದಿ ಬೈದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ಉಮೇಶ ಮಹದೆರವಪ್ಪ ಸುಡಕೇನವರ (58) ಎಂದು ಗುರುತಿಸಲಾಗಿದೆ. ಆರೋಪಿ ಹನಮಂತಪ್ಪ ಉಮೇಶ ಸುಡಕೇನವರ …
Read More »
Shaikh BigTv
July 19, 2024
Breaking News, Dharwad, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸೈಬರ್ ವಂಚಕರ ಬಹುದೊಡ್ಡ ಜಾಲವೊಂದನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬೇಧಿಸಿದ್ದಾರೆ. ದೇಶದಾದ್ಯಂತ ಸೈಬರ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಕೆಲವು ಬ್ಯಾಂಕ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ವಿವಿಧ ಬ್ಯಾಂಕ್ ಖಾತೆಗಳಿಂದ 60 ಲಕ್ಷವನ್ನು ಫ್ರೀಜ್ ಮಾಡಿದ್ದಾರೆ. ಬಂಧಿತ ಆರೋಪಿಗಳಲ್ಲಿ ನಿಖಿಲಕುಮಾರ ರೌನಿ ಮತ್ತು ಸಚಿನ ಬೋಲಾ ದೆಹಲಿಯವರಾಗಿದ್ದು, ಮತ್ತೊಬ್ಬ ಆರೋಪಿ ನಿಗಮ್ ಮುಂಬೈ ಮೂಲದವನಾಗಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ …
Read More »
Shaikh BigTv
July 19, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ, ವೈಶಾಲಿ ಎಮ್.ಎಲ್ ಇವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »
Shaikh BigTv
July 18, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು ಎಂಬುದು ಸೇರಿ ಅನೇಕ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ನೀಡಿದ …
Read More »
Shaikh BigTv
July 17, 2024
Breaking News, National-International, ಅಪರಾಧ, ಕರ್ನಾಟಕ
ಲಖನೌ ಆಘಾತಕಾರಿ ಘಟನೆಯೊಂದರಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳು ಠಾಣೆಯೊಳಗೇ ಎಣ್ಣೆ ಪಾರ್ಟಿ ಮಾಡುತ್ತ ಸಂಭ್ರಮಿಸುತ್ತಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಮೊಹ್ಲಾ ರೈಲ್ಪಾರ್ ಕಂಟ್ರೋಲ್ ರೂಮ್ನಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಮೂವರು ಅಧಿಕಾರಿಗಳು ಠಾಣೆಯೊಳಗೆ ಮದ್ಯ ಸೇವಿಸುತ್ತಾ ಆರಾಮಾಗಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಅಧಿಕಾರಿಯೋರ್ವ ತನ್ನ ಸಹೋದ್ಯೋಗಿಗಳನ್ನು ಕಿಚ್ಚಾಯಿಸುತ್ತಿರುವುದನ್ನು ವೈರಲ್ ಆಗಿರುವ …
Read More »
Shaikh BigTv
July 17, 2024
Breaking News, ಅಪರಾಧ, ಕರ್ನಾಟಕ, ಕಲಬುರಗಿ
ಕಲಬುರ್ಗಿ : ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸರ್ಕಾರಿ ಗೋಧಾವಿನಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ನನ್ನು ಇದೀಗ ಕಲ್ಬುರ್ಗಿಯಲ್ಲಿ ಶಹಪುರದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2 ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 6077 ಕ್ವಿಂಟಲ್ ಅಕ್ಕಿ ಕಳ್ಳತನ ಮಾಡಿದ್ದು, ಅಕ್ಕಿ ಕಳ್ಳತನ …
Read More »
Shaikh BigTv
July 17, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಪೊಲೀಸ್ ಇಲಾಖೆ ಸಿಬ್ಬಂದಿಯನ್ನು (ಪೊಲೀಸ್ ಕಾನ್ಸ್ಟೆಬಲ್) ಒಂದು ಘಟಕದಿಂದ ಇನ್ನೊಂದು ಘಟಕಕ್ಕೆ ಕೋರಿಕೆ ಆಧಾರದ ಮೇಲೆ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ ಅಂತರ ಜಿಲ್ಲಾ/ಘಟಕಗಳ ವರ್ಗಾವಣೆಗೆ ಇಲಾಖೆಯಿಂದ ರೂಪಿಸಿಲಾಗಿರುವ ಅಧಿಕೃತ ಆನ್ಲೈನ್ ಪೋರ್ಟಲ್ನಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಮಾತ್ರವೇ ಪರಿಗಣಿಸಬೇಕು. ಪ್ರತಿ ಘಟಕದಿಂದ ವರ್ಗಾವಣೆ ಆಗಿ ಹೋಗುವ ಸಿಬ್ಬಂದಿ ಸಂಖ್ಯೆ ಶೇ 15ಕ್ಕಿಂತ ಹೆಚ್ಚಿರಬಾರದು. ಸೇವಾ ಜ್ಯೇಷ್ಠತೆ ಆಧಾರದ ಮೇಲೆಯೇ ವರ್ಗಾವಣೆ ನಡೆಸಬೇಕು. ಎಲ್ಲ ವೃಂದದ ವರ್ಗಾವಣೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳ …
Read More »
Shaikh BigTv
July 16, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಮೇಯರ್ ಗೌನ್ ಚರ್ಚೆ. ಅಭಿವೃದ್ಧಿಗಿಂತ ಮೇಯರ್ ಗೌನ್ ಬಗ್ಗೆ ಚರ್ಚೆ ಜೋರಾಗಿದ್ದು, ಸ್ವಪಕ್ಷದಲ್ಲಿಯೇ ಮೇಯರ್ ಗೌನ್ ವಿಷಯದಲ್ಲಿ ದ್ವಂದ್ವ ನಿಲುವು ವ್ಯಕ್ತವಾಗಿದೆ.. ಈ ಹಿಂದೆ ಮೇಯರ್ ಆಗಿದ್ದ ಈರೇಶ ಅಂಚಟಗೇರಿ ಮತ್ತು ವೀಣಾ ಭಾರದ್ವಾಡ ಗೌನ್ ಹಾಕಿಕೊಳ್ಳಲು ನಿರಾಕರಣೆ ಮಾಡಿದ್ದರು. ಗೌನ ಬೇಡ ಎಂದು ಸರ್ಕಾರದ ಮೊರೆ ಹೋಗಿದ್ದ ಅವಾಗಿನ ಮೇಯರ್ ಈರೇಶ ಅಂಚಟಗೇರಿ, ಮೇಯರ್ ಗೌನ್ ಹಾಕಿಕೊಳ್ಳುವುದು …
Read More »
Shaikh BigTv
July 16, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಾಜಿಬಾನಪೇಟೆಯಲ್ಲಿರುವ ಗ್ಯಾಸ್ ಡಿಸ್ಟ್ರಿಬ್ಯೂಟರ್ ಏಜನ್ಸಿಯೊಂದರಲ್ಲಿ 13 ರಂದು 5,37,900 ರೂ/- ನಗದು ಕಳ್ಳತನ ಮಾಡಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ-ಉಪ ವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ ರವರ ಮಾರ್ಗದರ್ಶನದ ಮೇರೆಗೆ ಉಪನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ 24 ಗಂಟೆಯಲ್ಲೆ ಆರೋಪಿಯನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಆರೋಪಿಗಳು ಅದೇ ಏಜೆನ್ಸಿ ಯಲ್ಲಿ ಕೆಲಸ ಮಾಡುತ್ತಿದ್ದರು ಇನ್ನೂ ಎಲ್ಲಾ ಮಾಹಿತಿ ಪಡೆದುಕೊಂಡ ಪೋಲಿಸರು ಕಳ್ಳತನವಾಗಿದ್ದ …
Read More »
Shaikh BigTv
July 16, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗ್ಯಾಸ್ ಕಟರ್ ಬಳಸಿ ಬಂಗಾರದ ಅಂಗಡಿ ಕೀ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಕೇಶ್ವಾಪುರದ ರಮೇಶ ಭವನದ ಬಳಿ ನಡೆದಿದೆ.ಹುಬ್ಬಳ್ಳಿಯ ಕೇಶ್ವಾಪುರದ ರಮೇಶ್ ಭವನದ ಬಳಿಯ ಭುವನೇಶ್ವರಿ ಜ್ಯುವೆಲರಿ ಶಾಪ್ ನ ಕೀಲಿಯನ್ನು ಗ್ಯಾಸ್ ಕಟ್ಟರ್ ನಿಂದ ತುಂಡು ಮಾಡಿದ ಖದೀಮರು, ನಂತರ ಗ್ಲಾಸ್ ಒಡೆದು ಒಳನುಗ್ಗಿ 800 ಗ್ರಾಮ್ ಚಿನ್ನ ಮತ್ತು 50 ಕೆ.ಜಿ ಬೆಳ್ಳಿ ಕಳ್ಳತನ …
Read More »