ಹುಬ್ಬಳ್ಳಿ ರೌಡಿ ಗಳಲ್ಲಿ ಸಣ್ಣ ರೌಡಿ ದೊಡ್ಡ ರೌಡಿಗಳಿಲ್ಲ ರೌಡಿ ಅಂದ್ರೆ ರೌಡಿ ನೇ… ಒತ್ತಡ ಹಾಕುವ ಕೆಲಸ ಮಾಡಬಹುದು ಹೊರೆತು ಹಿಂಗ ಕೆಲಸ ಮಾಡ್ರಿ ಅನ್ನೊರಿಗೆ ಏನಂದ್ರು ನೋಡಿ..!!! ಕಾನೂನಾತ್ಮಕ ಒಳ್ಳೆಯ ಉದ್ದೇಶದ ಸಲಹೆಯನ್ನ ಚಿಕ್ಕ ವಿದ್ಯಾರ್ಥಿ ಕೊಟ್ಟರು ತೆಗೆದುಕೊಳ್ಳುತ್ತೆವೆ
Read More »
ಹುಬ್ಬಳ್ಳಿ ರೌಡಿ ಗಳಲ್ಲಿ ಸಣ್ಣ ರೌಡಿ ದೊಡ್ಡ ರೌಡಿಗಳಿಲ್ಲ ರೌಡಿ ಅಂದ್ರೆ ರೌಡಿ ನೇ… ಒತ್ತಡ ಹಾಕುವ ಕೆಲಸ ಮಾಡಬಹುದು ಹೊರೆತು ಹಿಂಗ ಕೆಲಸ ಮಾಡ್ರಿ ಅನ್ನೊರಿಗೆ ಏನಂದ್ರು ನೋಡಿ..!!! ಕಾನೂನಾತ್ಮಕ ಒಳ್ಳೆಯ ಉದ್ದೇಶದ ಸಲಹೆಯನ್ನ ಚಿಕ್ಕ ವಿದ್ಯಾರ್ಥಿ ಕೊಟ್ಟರು ತೆಗೆದುಕೊಳ್ಳುತ್ತೆವೆ
Read More »ನವಜಾತ ಶಿಶು ಚರಂಡಿಯಲ್ಲಿ..!!! ಚರಂಡಿಗೆ ಎಸೆಯಲು ಹೆಂಗ ಮನಸ್ಸು ಬಂತು..??? ಪಾಪಿಗಳ ಲೋಕದಲ್ಲಿ ನವಜಾತ ಶಿಶುವಿನ ತಪ್ಪೇನು…?? ಹುಬ್ಬಳ್ಳಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನೊ ಗಾದೆ ಮಾತು ಈ ಕಂದಮನ ಪಾಲಿಗೆ ಇಲ್ಲದಾಗಿದೆ ಜಗತ್ತು ನೊಡುವ ಮೊದಲೆ ನವಜಾತ ಶಿಶು ಚರಂಡಿಯಲ್ಲಿ ಶವವಾಗಿ ಕಂಡಿದ್ದು ನಗರದ ಗಾಮನಗಟ್ಟಿ ಗ್ರಾಮದ ತರಿಹಾಳ್ ರಸ್ತೆಯ ಬದಿಯಲ್ಲಿ ನವಜಾತ ಶಿಶುವೊಂದನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.ಶವವಾಗಿ ನವಜಾತು ಶಿಶು ಚರಂಡಿಯಲ್ಲಿ ಪತ್ತೆಯಾಗಿದ್ದು, ಯಾರದೆಂಬುದು …
Read More »ಮತ್ತೊಂದು ಬಲಿ ಪಡೆದುಕೊಂಡ ಬಿಆರ್ ಟಿಎಸ್… ಬಿಆರ್ ಟಿಎಸ್ ವಿರುದ್ಧ ರೊಚ್ಚಿಗೆದ್ದ ಸಾರ್ವಜನಿಕರು…. ಜನಪ್ರತಿನಿಧಿಗಳೆ ಈಗಲಾದರೂ ಕಣ್ತೆರೆದು ನೋಡಿ ಚಿಗರಿ ಅಡ್ಡಾದಿಡ್ಡಿ ಓಟಕ್ಕೆ ಬಡವರು ಬಲಿ!!!!! ಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಚಿಗರಿ ಬಸ್ ವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ವಿದ್ಯಾನಗರದ ಗುರುದತ್ ಭವನದ ಬಳಿಯಲ್ಲಿ ಬುಧವಾರ ನಡೆದಿದೆ.ನಗರದ ಗೋಕುಲ್ ರಸ್ತೆಯ ಮಂಜುನಾಥ ನಗರದ ವಯೋವೃದ್ಧರಾದ ಗಂಗಾಧರ್ ಬಸವಂತಪ್ಪ ಮಮ್ಮಿಗಟ್ಟಿ (84) ಎಂಬುವರೇ ಸಾವನ್ನಪ್ಪಿದ್ದಾರೆ. ರಸ್ತೆಯಿಂದ …
Read More »ಭಾರತೀಯ ಕಾನೂನು ಪದ್ದತಿಯಲ್ಲಿ (IPC) ಇಂದಿನಿಂದ ಹೊಸ ಬದಲಾವಣೆ ಬರಲಿದೆ. ಅಂದರೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು, ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita (BNS)), ಭಾರತೀಯ ನಾಗರಿಕ ರಕ್ಷಣಾ ಸಂಹಿತೆ (Bharatiya Nagarik Suraksha Sanhita (BNSS)) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ (Bharatiya Sakshya Adhiniyam (BSA)), ಜುಲೈ 1, 2024 ರಿಂದ (ಸೋಮವಾರ) ಜಾರಿಗೆ ಬರಲಿದೆ..IPC (ಭಾರತೀಯ ದಂಡ ಸಂಹಿತೆ) ಇನ್ನುಮುಂದೆ ಭಾರತೀಯ ನ್ಯಾಯಾಂಗ …
Read More »ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ ಅವರು ನಾಮಪತ್ರ ಸಲ್ಲಿಸಿದರು. ಅಲ್ಲದೇ ಉಪಮೇಯರ್ ಸ್ಥಾನಕ್ಕೆ ಪಾಲಿಕೆ ಸದಸ್ಯರಾದ ಮಂಗಳಾ ಹಿರೇಮನಿ ನಾಮಪತ್ರ ಸಲ್ಲಿಸಿದರು. ಇನ್ನೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಇಮ್ರಾನ್ ಯಲಿಗಾರ ಬೆಂಬಲಿಗರ ನೇತೃತ್ವದಲ್ಲಿ ಮೇಯರ್ ಸ್ಥಾನಕ್ಕೆ …
Read More »ಹುಬ್ಬಳ್ಳಿ: ನಾಳೆ ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಬಂದಿದ್ದೇನೆ. ನನಗೆ ಮೇಯರ್ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಭ್ಯರ್ಥಿ ಆಯ್ಕೆಯ ಬಗ್ಗೆ ಎಲ್ಲರೂ ಮನವಿ ಕೊಟ್ಟಿದ್ದಾರೆ. ಈಗ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕೃಪೆಯಿಂದ ಅಧಿವೇಶನ ಅರ್ಜನ್ ಆಯ್ತು. ಹೀಗಾಗಿ …
Read More »ಬದಲಾವಣೆ ವಿಚಾರದ ಬಗ್ಗೆ ಹೈ ಕಮಾಂಡ್ ನಿರ್ಧಾರ.. ಹುಬ್ಬಳ್ಳಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವೇ ಇಲ್ಲವಾಗಿದೆ. ಕಾಂಗ್ರೆಸ್ಸಿನವರು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಹೇಗೆ ಸಾಧ್ಯ ಹೀಗಾಗಿ ಕಾಂಗ್ರೆಸ್ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಎಲ್ಲಾ …
Read More »ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ ಅ ಪುರುಷ ಹಾಗೂ ಉಪಮೇಯರ್ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. …
Read More »Bangalore: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಎಂದು ಚಂದ್ರಶೇಖರ ಶ್ರೀ ಸ್ವಾಮೀಜಿ ವೇದಿಕೆಯಲ್ಲೇ ಮನವಿ ಮಾಡಿದ್ದಾರೆ… ಇಂದು ಕೆಂಪೇಗೌಡ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಎದುರೇ ಮಾತನಾಡಿದ ಚಂದ್ರಶೇಖರ ಶ್ರೀ ಸ್ವಾಮೀಜಿ ಅವರು, ನಿಮಗೆ ಅನುಭವವಿದೆ.. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.ಸಿದ್ದರಾಮಯ್ಯಗೆ ಮತ್ತೊಮ್ಮೆ ಮನವಿ ಮಾಡುತ್ತಾ ದಯವಿಟ್ಟು ತಮ್ಮ ತಮ್ಮ ಅಧಿಕಾರವನ್ನು ಅನುಭವಿಸಿದಾರೆ. ನಮ್ಮ ಡಿ.ಕೆ. …
Read More »ಹುಬ್ಬಳ್ಳಿ: ಅವರೆಲ್ಲರೂ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ನೌಕರಿ ಮಾಡಿ ಇನ್ನೇನು ನಿವೃತ್ತಿಯಾದ ಬಳಿಕ ನೆಮ್ಮದಿ ಜೀವನ ಕಳೆಯಬೇಕು ಅಂದುಕೊಂಡಿದ್ದರು. ಆದ್ರೆ ನಿವೃತ್ತ ನೌಕರರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರೆರಚಿದೆ. ನಿವೃತ್ತಿ ನಂತರದ ಆರ್ಥಿಕ ಸೌಲಭ್ಯ ನೀಡದೇ ಸತಾಯಿಸುತ್ತಿದೆ. ಇದರಿಂದ ನೊಂದ 10 ಸಾವಿರಕ್ಕೂ ಹೆಚ್ಚು ನಿವೃತ್ತರು ಬೃಹತ್ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ನಿವೃತ್ತಿ ಬಳಿಕ ಬಾರದ ಆರ್ಥಿಕ ಸೌಲಭ್ಯ. ಮತ್ತೊಂದೆಡೆ ಸೌಲಭ್ಯಗಳು ಬಾರದ ಹಿನ್ನೆಲೆಯಲ್ಲಿ ಮನೆ ಮುನ್ನಡೆಸುವ ಚಿಂತೆಯಲ್ಲಿರೋ ನಿವೃತ್ತ …
Read More »