Shaikh BigTv
June 21, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ಸೈಲೆನ್ಸರ್ ನಾಶಪಡಿಸಿದ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ …
Read More »
Shaikh BigTv
June 21, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಅವಳಿ ನಗರದಲ್ಲಿ ಆರಕ್ಷಕರ ಹದ್ದಿನ ಕಣ್ಣು ಕೊಲೆಗೆ ಸಂಚು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಇದು ಅವಳಿ ನಗರ ಪೊಲೀಸರ ಹೊಸ ಅಧ್ಯಾಯ ಅಸಮರ್ಥ ಅಧಿಕಾರಿ ಎಂದವರು ನೋಡಲೇ ಬೇಕಾದ ಈ ಸುದ್ದಿ.. ಹುಬ್ಬಳ್ಳಿ: ಕೊಲೆಗೆ ಸಂಚು ರೂಪಿಸಿದ ಆರು ಜನರನ್ನು ಆಯುಧ ಸಮೇತವಾಗಿ ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.6 ಜನ ಕೊಲೆಗೆ ಸಂಚು ರೂಪಿಸಿದವರ ಬಂಧಿಸಿದ್ದು, ಬಂಧಿತರಿಂದ ಒಂದು ಅಟೋ ರಿಕ್ಷಾ, 2 ಮೋಟಾರ ಸೈಕಲ್, 2 ತಲವಾರ …
Read More »
Shaikh BigTv
June 21, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ ಖದೀಮನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆ ಪೋಲೀಸರು ಯಶಸ್ವಿಯಾಗಿದ್ದಾರೆ.ಪೊಲೀಸ್ ಕಾರ್ಯಾಚರಣೆ ವೇಳೆ ಮೊಬೈಲ್ ಮತ್ತು ಬೈಕ್ ಕಳ್ಳನ ಬಂಧಿಸಲಾಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಸುನೀಲ ಕುಮಾರ ಕರ್ಜಗಿ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಬೈಕ್ ಹಾಗೂ ನಾಲ್ಕು ಮೊಬೈಲ್ ವಶಕ್ಕೆ ಪಡೆಯಲಾಗಿದೆ.ವಿಕಲಚೇತನರು ಬಳಸುವ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾಗ ಪೊಲೀಸರು ಸೂಕ್ತ …
Read More »
Shaikh BigTv
June 20, 2024
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಅಂಕಿ ಅಂಶಗಳ ಸಮೇತ ಉತ್ತರ ಕೊಟ್ಟ ಸಿಎಂಲೆಕ್ಕ ರಾಮಯ್ಯ ಮುಂದೆ ವಿಶ್ವಗುರುವಿನ ಲೆಕ್ಕಬಾ ಗುರು ಲೆಕ್ಕ ತಗೋ ಅನ್ನರಾಮಯ್ಯ ಹೇಳಿಕೆ…
Read More »
Shaikh BigTv
June 20, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸರ್ಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಮರಗೋಳದ ಆಶ್ರಯ ಕಾಲೋನಿಯಲ್ಲಿನ ಮನೆಗಳನ್ನು ತೆರವು ಮಾಡಲಾಗಿದೆ. ಈ ಹಿಂದೆಯೇ ಅವರಿಗೆ ನೋಟಿಸ್ ಕೊಟ್ಟು, ಕಾಲಾವಕಾಶವನ್ನು ಕೊಟ್ಟಿದ್ದೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.ಅಮರಗೋಳದ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ಸಿಎ ಲ್ಯಾಂಡ್ ನಲ್ಲಿ ಮನೆಗಳನ್ನು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಈ ನಿಟ್ಟಿನಲ್ಲಿ ವಲಯ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡು ತೆರವು …
Read More »
Shaikh BigTv
June 20, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ತುಟಿ ಪಿಟಕ್ ಅನ್ನದ ನಾಯಕರು ರೋಡಿಗಿಳಿದ ಕಾರ್ಯಕರ್ತರು..!!! ಅಂದು ದೇಶಕ್ಕಾಗಿ ಪೆಟ್ರೋಲ್ ದರ ಹೆಚ್ಚಾದರೂ ಪರವಾಗಿಲ್ಲ ನಾವು ಮೋದಿಗಾಗಿ ಸಹಿಸಿಕೊಳ್ಳುತ್ತೇವೆ ಅಂದವರು..!!!! ಇಂದು ರಾಜ್ಯ ಸರ್ಕಾರದ ವಿರುದ್ಧ ಹೋರಾಟ..??? ದ್ವಂದ್ವ ನೀತಿಯಲ್ಲಿ ಹೋರಾಟಗಾರ ಹಾದಿ!!!! ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿಂದು ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ವೃತ್ತದ ಬಳಿ ರಸ್ತೆ …
Read More »
Shaikh BigTv
June 20, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸುಮಾರು ಇಪ್ಪತ್ತು ವರ್ಷಗಳಿಂದ ಹತ್ತಾರು ಕುಟುಂಬಕ್ಕೆ ಆಶ್ರಯ ತಾಣವಾಗಿದ್ದ ಅಮರಗೋಳ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿಗಳು ಸದ್ದು, ಮಾಡಿವೆ. ಜೆಸಿಬಿ ಆಗಮಿಸುತ್ತಿದ್ದಂತೆಯೆ ಇಲ್ಲಿನ ನಿವಾಸಿಗಳು ಆತಂಕಗೊಂಡಿದ್ದಾರೆ… ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಬೆಳ್ಳಂಬೆಳಿಗ್ಗೆ ಅಮರಗೋಳದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಯಾವುದೇ ರೀತಿಯ ಸೂಚನೆ ನೀಡದೇ, ನೋಟಿಸ್ ಕೂಡ ಕೊಡದೇ ಏಕಾಏಕಿ ತೆರವು ಮಾಡಿದರೇ ಎಲ್ಲಿ ಹೋಗುವುದು ಎಂಬುವಂತ ಅಳಲನ್ನು ಇಲ್ಲಿನ ಜನರು ತೋಡಿಕೊಂಡಿದ್ದಾರೆ. ಸುಮಾರು ಒಂಬತ್ತು ಮನೆಗಳಿದ್ದು, ಈಗಾಗಲೇ …
Read More »
Shaikh BigTv
June 19, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಒಂದೇ ವರ್ಷದಲ್ಲಿ 1500 ಮೊಬೈಲ್ ಮರಳಿಸಿದ ಪೊಲೀಸ್ ಕಮೀಷನರೇಟ್: ರೇಣುಕಾ ಸುಕುಮಾರ್ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು 315 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಸುಮಾರು 1500 ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ಮೊಬೈಲ್ ಹಸ್ತಾಂತರದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಪೊಲೀಸ್ …
Read More »
Shaikh BigTv
June 19, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆಯಿಂದ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ಬಿಜೆಪಿ ಆಡಳಿತದಲ್ಲಿರುವ ಮಹಾನಗರ ಪಾಲಿಕೆಯ ಜನರಿಗೆ ಟ್ಯಾಕ್ಸ್ ಬಿಸಿ ತಟ್ಟುತ್ತಿದೆ. ಕಳೆದ 20 ವರ್ಷಗಳಿಂದ ಬಿಜೆಪಿ ತೆಕ್ಕೆಯಲ್ಲಿರುವ ಮಹಾನಗರ ಪಾಲಿಕೆಯಿಂದ ನಿರಂತರವಾಗಿ ಟ್ಯಾಕ್ಸ್ ಏರಿಕೆಯಾಗುತ್ತಿದೆ.ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಗೆ ಮಹಾನಗರ ಪಾಲಿಕೆಯಿಂದ ಬಿಗ್ ಶಾಕ್ ಎದುರಾಗಿದೆ. ಕಟ್ಟಡ ಪರವಾನಗಿ ಟ್ಯಾಕ್ಸ್ ನಲ್ಲಿ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಮತ್ತಷ್ಟು ಹೊರೆ ಮಾಡಿದೆ. ಶೇ 10 % ರಿಂದ …
Read More »
Shaikh BigTv
June 19, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್ನಲ್ಲಿ ಆಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ …
Read More »