ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ ಹಾಗೂ ಸಾರ್ವಜನಿಕ ಸಂಪರ್ಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಕುಶಾಲ್ ಚೌಕ್ಷೆ ಚಾಲನೆ ನೀಡಿದರು… ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಚನೆ ನೀಡಲಾಗಿದ್ದು, ಶಾಂತಿಗೆ ದಕ್ಕೆ ತರುವಂತಹ …
Read More »ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಇರಿಸಲು ಮುಂದಾದ ಭೂಪರು: ಎಕ್ಸಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ..!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿನಿಮಾ ಶೈಲಿಯಲ್ಲಿ ಗಾಂಜಾ ಕೇಸ್ ಪತ್ತೆ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆ ಕಪ್ಪು ಚುಕ್ಕೆ ತರಲು ಯತ್ನಿಸಿದ ಭೂಪನ ಬಣ್ಣ ಬಯಲಾಗಿದೆ. ತನ್ನ ವಯಕ್ತಿಕ ದ್ವೇಷಕ್ಕೆ ಪೊಲೀಸ್ ಸಿಬ್ಬಂದಿ ಬಲಿ ಕೊಟ್ಟ ಭೂಪನ ರೋಚಕ ಸ್ಟೋರಿ ತೋರಸ್ತಿವಿ ನೋಡಿ..ಕಿರಾಣಿ ಶಾಪ್ ವೊಂದರಲ್ಲಿ ತಾನೆ ಗಾಂಜಾಯಿಟ್ಟು ತಾನೆ ಪೊಲೀಸರಿಗೆ ಮಾಹಿತಿ ಕೊಟ್ಟ ಕಿರಾತಕ, ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೂರಿನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಸಂಜು …
Read More »ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ ಪ್ರಜ್ವಲ್ ರೇವಣ್ಣ..
Bangalore ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಖೈದಿಯಂತೇ ಕಾಲ ಕಳೆಯುತ್ತಿದ್ದಾರೆ. ಈ ಹಿಂದೆ ಎಚ್ ಡಿ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದಾಗ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಚ, ಹಾಸಿಗೆ ಎಂದು ಸವಲತ್ತು ನೀಡಲಾಗಿತ್ತು.ಆದರೆ ಪ್ರಜ್ವಲ್ ರೇವಣ್ಣಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಸಾಮಾನ್ಯ ಖೈದಿಯಂತೇ ನಡೆಸಿಕೊಳ್ಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಏಕಾಂಗಿಯಾಗಿದ್ದಾರೆ. ಅವರು ಬಯಸಿದರೆ ಮಾತ್ರ …
Read More »ಠಾಣೆಯಲ್ಲೇ ರಾತ್ರಿ ಕಳೆದ ‘ಡಿ’ ಗ್ಯಾಂಗ್: ಬಂಧನದಿಂದ ಚಿಂತಾಕ್ರಾಂತನಾಗಿ ರಾತ್ರಿ ಎದ್ದು ಕುಳಿತ ದರ್ಶನ್..
ಪೊಲೀಸ್ ಜೀಪ್ನಲ್ಲಿ ದರ್ಶನ್ ಕರೆತಂದ ಪೊಲೀಸರು.. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ… 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಆರೋಪಿಗಳಿಗೆ ಪೊಲೀಸರು ಬೆಡ್ ಶೀಟ್, ಕಾರ್ಪೆಟ್ ವ್ಯವಸ್ಥೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ದರ್ಶನ್ ಮತ್ತು ಗ್ಯಾಂಗ್ ರಾತ್ರಿ ಕಳೆದಿದ್ದಾರೆ. ತಲೆನೋವು, ಮೈ ಕೈ ನೋವು ಎಂದು ಕೆಲವರು ಹೇಳಿಕೊಂಡಿದ್ದು, ಮಾತ್ರೆ …
Read More »ಪೊಲೀಸ್ ಜೀಪ್ನಲ್ಲಿ ದರ್ಶನ್ ಕರೆತಂದ ಪೊಲೀಸರು..
ಆರಕ್ಷಕರ ಆತ್ಮ ಸ್ಥೈರ್ಯ ಕುಗ್ಗಿಸುವ ಹುನ್ನಾರು ಆರೊಪ: ನಿಷ್ಠಾವಂತ ಪೊಲೀಸ್ ರ ಬೆಂಬಲಕ್ಕೆ ಬರ್ತಾರಾ ಹಿರಿಯ ಅಧಿಕಾರಿಗಳು…???
ಹುಬ್ಬಳ್ಳಿ:ಹುಬ್ಬಳ್ಳಿಯ ಹೊಸೂರಿನ ಕಿರಾಣಿ ಅಂಗಡಿಯೊಂದರಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪೊಲೀಸರ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿಗಳು ಇದೀಗ ಲಭ್ಯವಾಗಿದೆ.ಅಂಗಡಿಯವರು ಹೇಳುವ ಪ್ರಕಾರ ಪೊಲೀಸರೇ ಅಂಗಡಿಯೊಳಗೆ ಬಂದು ಗಾಂಜಾ ತಂದು ಇಟ್ಟಿದ್ದರು ಎಂಬ ಆರೋಪವನ್ನು ಅಂಗಡಿ ಮಾಲಕರು ಮಾಡಿದ್ದರು.ಆದ್ರೆ ಸಿಸಿ ಕ್ಯಾಮರಾದಲ್ಲಿ ಮಾತ್ರ ಪೊಲೀಸರು ಕೇವಲ ಅಂಗಡಿಯೊಳಗೆ ಇಟ್ಟಿದ್ದ ಗಾಂಜಾ ತರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿಗೆ ಹೋಗುವಾಗ ಬರಿಕೈಯಲ್ಲಿ ಹೋದವರು ಗಾಂಜಾದೊಂದಿಗೆ ಹೊರಗೆ …
Read More »murder case big twist ನಟ ದರ್ಶನ್ ಬಂಧನ..! ಕೇಸ್ ಬಗ್ಗೆ ಪೊಲೀಸ್ ಕಮಿಷನರ್ ಸ್ಫೋಟಕ ಮಾಹಿತಿ..!
ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೊಲೀಸ್ ಕಮಿಷನರ್ ಹೇಳಿದ್ದೇನು…? ಮೈಸೂರಿನ ಹೋಟೆಲ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ …
Read More »Darshan: ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ; ಏನಿದು ಪ್ರಕರಣ..?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ.. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಾಮಾಕ್ಷಿ ಪಾಳ್ಯದಲ್ಲಿ ಶವ ಬಿಸಾಕಿದ್ದರೆಂಬ ಆರೋಪವಿದೆ.ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ಮಾಡುವಾಗ, ದರ್ಶನ್ ಒದ್ದಿದ್ದು, ಅದು …
Read More »ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ ಹಾನಗಲ್ ವಿರುದ್ಧ ಎಫ್ ಐ ಆರ್..! F I R
ಹುಬ್ಬಳ್ಳಿ: ಅವರಿಬ್ಬರೂ ಜನಪ್ರತಿನಿಧಿಗಳು, ಒಬ್ಬರು ಒಂದು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೇ ಮತ್ತೊಬ್ಬರು ವಾರ್ಡ್ ಪ್ರತಿನಿಧಿಸಿ ಈಗ ಮಹಾನಗರ ಪಾಲಿಕೆ ಉಪಮೇಯರ್ ಆಗಿದ್ದಾರೆ. ಈಗ ಈ ಇಬ್ಬರೂ ಮೇಲೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್ ಮತ್ತು …
Read More »ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು: ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!
ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು ಎಂಬುವುದು ಜನರ ನಿರೀಕ್ಷೆಯಾಗಿದೆ… 2004ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಅವರು ಜಿಲ್ಲೆಯ ಅಭಿವೃದ್ಧಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





