Breaking News

Breaking News

ಸಾವಿನಲ್ಲಿ ಒಂದಾದ ದಂಪತಿ: ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿಯ ದಂಪತಿ ದುರಂತ ಅಂತ್ಯ..!

ಹುಬ್ಬಳ್ಳಿ: ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ರ ತಾಳ್ ಮಯಳಿ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಚಾರಣ ಆರಂಭಿಸಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಮುಂದಾಗಿದೆ. ಆಗ ಮಾರ್ಗಮಧ್ಯೆ ನಡೆಯಬಾರದ ಘಟನೆ ನಡೆದು ಹೋಗಿದೆ. ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟು, ಎಲ್ಲ ಚಾರಣಿಗರು …

Read More »

ನಿತೀಶ್, ನಾಯ್ಡು ಕೈ ಬಿಟ್ಟೂ ಸುಲಭವಾಗಿ ರಚನೆಯಾಗುತ್ತೆ ಮೋದಿ ಸರ್ಕಾರ, ಹೀಗಿದೆ ನೋಡಿ ಲೆಕ್ಕಾಚಾರ..

2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದು ಬಹುಮತದ ಗಡಿ ದಾಟಿತ್ತು. ಮತ್ತೊಂದೆಡೆ, ಪ್ರತಿಪಕ್ಷ ಭಾರತ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದೆ. ಪಕ್ಷಗಳ ಬಗ್ಗೆ ಮಾತನಾಡುವುದಾದರೆ, ಎನ್‌ಡಿಎ ನೇತೃತ್ವದ ಬಿಜೆಪಿ 240 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿದೆ, ಆದರೆ ಏಕಾಂಗಿಯಾಗಿ ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲ. ಮತ್ತೊಂದೆಡೆ, ಕಾಂಗ್ರೆಸ್ 99 ಸ್ಥಾನಗಳೊಂದಿಗೆ ಭಾರತದ ಮೈತ್ರಿಕೂಟದಲ್ಲಿ ಅತಿದೊಡ್ಡ ಪಕ್ಷವಾಗಿದೆ. ಹಾಗಾಗಿ ಸಮಾಜವಾದಿ ಪಕ್ಷ 37 ಸ್ಥಾನಗಳನ್ನು ಮತ್ತು ಟಿಎಂಸಿ 29 ಸ್ಥಾನಗಳನ್ನು …

Read More »
Featured Video Play Icon

ಚುನಾವಣೆ ಗೆದ್ದ ಬಳಿಕ ಗೆಲುವಿನ ಹರ್ಷದೊಂದಿಗೆ ಹುಬ್ಬಳ್ಳಿಗೆ ಬಂದ ಶೆಟ್ಟರ್: ಸಿದ್ಧಾರೂಢರ ದರ್ಶನ..!

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ‌‌ ನೀಡಿ ದರ್ಶನ ಪಡೆದರು.ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.ಇನ್ನೂ ಆರತಿ ಬೆಳಗಿ ಬರಮಾಡಿಕೊಂಡ ಬಿಜೆಪಿ ಕಾರ್ಯಕರ್ತರು, ಶೆಟ್ಟರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಶ್ರೀ …

Read More »
Featured Video Play Icon

ವಿಶ್ವ ಪರಿಸರ ದಿನಾಚರಣೆ: ವಿದ್ಯುಕ್ತ ಚಾಲನೆ ನೀಡಿದ ನ್ಯಾಯಾಧೀಶರು..!

ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುಬ್ಬಳ್ಳಿ, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ, ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೊಸ ಕೋರ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು…ಕಾರ್ಯಕ್ರಮವನ್ನು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ …

Read More »

ಲೈಂಗಿಕ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಏನಾಗಬಹುದು..

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.. ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ… ಜೂನ್ 6 ರವರೆಗೆ ಅವರು ಎಸ್‌ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ …

Read More »

ವಾಲ್ಮಿಕಿ ನಿಗಮದ ಪ್ರಕರಣ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ..

ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು‌.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ …

Read More »

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು..

ಬೆಂಗಳೂರು, ಮೇ 31“ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ..?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಬಗ್ಗೆ ಕೇಳಿದಾಗ, “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ …

Read More »

ಬಂಧನದ ವೇಳೆ..ನನ್ನ ಟಚ್. ಮಾಡಬೇಡಿ ಅಂತ ಅಧಿಕಾರಿಗಳಿಗೆ ಹೇಳಿದ್ದ ಸಂಸದ ಪ್ರಜ್ವಲ್ ರೇವಣ್ಣ..!

ಬೆಂಗಳೂರಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮೇ 31ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಎಸ್‌ಐಟಿ ಬಂಧಿಸಿದೆ. ಈ ನಡುವೆ ಮ್ಯೂನಿಚ್ನಿಂದ ಆಗಮಿಸಿದ 33 ವರ್ಷದ ಸಂಸದರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಿತು. ಇನ್ನೂ ಇಮಿಗ್ರಶನ್‌ ಸಾಲಿನಲ್ಲಿ ನಿಂತಿದ್ದ ವೇಳೆಯಲ್ಲಿ …

Read More »
Featured Video Play Icon

ಮಗನ ಆರೋಗ್ಯ ವಿಚಾರಿಸಲು ಬಂದ ತಂದೆ ತಾಯಿ ಮೇಲೆ ಪುಂಡರ ದಾಳಿ..!!

ಹುಬ್ಬಳ್ಳಿ:ಅಪಘಾತಕ್ಕೀಡಾದ ಮಗನನ್ನು ನೋಡಲು ಬಂದ ಪಾಲಕರ ಮೇಲೆ ಅನಾಮಿಕರು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಮ್ಮದ್ ಸಾಬ್, ಸಾಹೇರಾಬಾನು ದಂಪತಿಯ ಮಗ ಟಿಪ್ಪು ಸುಲ್ತಾನ್ ಇತ ನಾಲ್ಕು ವರ್ಷಗಳ ಹಿಂದೆ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಬಂದಿದ್ದ ಎನ್ನಲಾಗಿದ್ದು, ಧಾರವಾಡದ ಅಜ್ಜಿ ಮನೆಯಲ್ಲಿದ್ದನೆಂದು ಹೇಳಿಕೊಂಡು ತನ್ನ ಗೆಳೆಯನ ಮನೆಯಲ್ಲಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವಿಷಯ …

Read More »
Featured Video Play Icon

ಹುಬ್ಬಳ್ಳಿಗೆ ಬಂದ ಸಿಐಡಿ ಡಿಜಿಪಿ: ಅವಳಿ ಕೊಲೆಯ ಬಗ್ಗೆ ತನಿಖೆ…

ಹುಬ್ಬಳ್ಳಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಇಬ್ಬರು ಯುವತಿಯರ ಕೊಲೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ, ತನಿಖೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಸಿಐಡಿ ಡಿಜಿಪಿ ಸಲೀಂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ‌… ಎರಡು ಕೊಲೆಯ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಫಯಾಝ್ ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗ ಅಂಜಲಿ ಕೊಲೆ ಆರೋಪಿಯ ಬಗ್ಗೆ ತನಿಖೆ ನಡೆಸುವ ಹಾಗೂ ಹೆಚ್ಚಿನ …

Read More »